ರಾಜಕೀಯಬಿಎಸ್ ವೈ ಪುತ್ರನಿಗೆ ಒಲಿದ ಅದೃಷ್ಟ, ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ನೇಮಕ!
ಅಂತೂ ಇಂತೂ ಕೊನೆಗೂ ಬಿಜೆಪಿ ನೂತನ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಿದೆ. ಬಿಎಸ್ ಯಡಿಯೂರಪ್ಪ ಅವರ ಪುತ್ರ, ಶಿಕಾರಿಪುರ ಕ್ಷೇತ್ರದ ಶಾಸಕ ಬಿ.ವೈ. ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕವಾಗಿದ್ದಾರೆ.