ರಾಜ್ಯ'ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಶಿಲಾನ್ಯಾಸಕ್ಕೆ ಮೂಹೂರ್ತ ಫಿಕ್ಸ್ ಮಾಡಿದ್ದು ಕನ್ನಡಿಗ'
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಶಿಲಾನ್ಯಾಸಕ್ಕೆ ಬೆಳಗಾವಿ ಕನ್ನಡಿಗ ವಿದ್ವಾಂಸ ಆರ್.ವಿಜಯೇಂದ್ರ ಶರ್ಮಾ ಮಹೂರ್ತ ಫಿಕ್ಸ್ ಮಾಡಿದ್ದಾರೆ. ಆಗಸ್ಟ್ 5ರಂದು ಅಯೋದ್ಯೆಯಲ್ಲಿ ಮೋದಿಯವರು ಶಿಲಾನ್ಯಾಸ ನೆರೆವೇರಿಸಲಿದ್ದಾರೆ.