Vijayendra

ಹೀಗೆ ಆಡ್ತಿದ್ರೆ ಮುಂದಿನ ಚುನಾವಣೆಗೆ ಗುಬ್ಬಿ ಕ್ಷೇತ್ರದಿಂದಲೇ ಸ್ಪರ್ಧೆ: ವಿಜಯೇಂದ್ರ ವಾರ್ನಿಂಗ್
ರಾಜಕೀಯ

ಹೀಗೆ ಆಡ್ತಿದ್ರೆ ಮುಂದಿನ ಚುನಾವಣೆಗೆ ಗುಬ್ಬಿ ಕ್ಷೇತ್ರದಿಂದಲೇ ಸ್ಪರ್ಧೆ: ವಿಜಯೇಂದ್ರ ವಾರ್ನಿಂಗ್

ಇಷ್ಟಕ್ಕೆ ಸುಮ್ಮನಾಗದೆ ನೀನು ಭಾಷಣ ಮಾಡಬಾರದು ಎಂದು ರೊಚ್ಚಿಗೆದ್ದು ಭಾಷಣಕ್ಕೆ ಅಡ್ಡಿಪಡಿಸಿದರು. ಇದರಿಂದ ಕೋಪಗೊಂಡು ವೇದಿಕೆಯಿಂದ ಕೆಳಕ್ಕೆ ಬಂದ ಬಾಬು, ದಿಲೀಪ್ ಬೆಂಬಲಿಗರ ನಡುವೆ ವಾಗ್ವಾದಕ್ಕಿಳಿದರು ಎಂದು ತಿಳಿದುಬಂದಿದೆ.

ಬರ ಪರಿಹಾರ ಸಾಕಾಗದು, ಪ್ರತಿ ಎಕರೆಗೆ 50 ಸಾವಿರ ರೂ ನೀಡಿ: ಸರ್ಕಾರಕ್ಕೆ ಬಿ.ವೈ ವಿಜಯೇಂದ್ರ ಆಗ್ರಹ
ರಾಜ್ಯ

ಬರ ಪರಿಹಾರ ಸಾಕಾಗದು, ಪ್ರತಿ ಎಕರೆಗೆ 50 ಸಾವಿರ ರೂ ನೀಡಿ: ಸರ್ಕಾರಕ್ಕೆ ಬಿ.ವೈ ವಿಜಯೇಂದ್ರ ಆಗ್ರಹ

ಸರ್ಕಾರ ಪ್ರತಿ ಹೆಕ್ಟೇರ್‌ಗೆ ಕೇವಲ ರೂ.2,500 ಇನ್‌ಪುಟ್ ಸಬ್ಸಿಡಿ ರೂಪದಲ್ಲಿ ಪರಿಹಾರ ಘೋಷಿಸಿದೆ. ಇದು ರೈತರಿಗೆ ಯಾವುದೇ ರೀತಿಯಲ್ಲೂ ಸಾಕಾಗುವುದಿಲ್ಲ. ಬರದಿಂದ ಬಾಧಿತ ರೈತರಿಗೆ ಪ್ರತಿ ಎಕರೆಗೆ ರೂ.50 ಸಾವಿರ ಪರಿಹಾರ ನೀಡಬೇಕು.

ಪ್ರತಾಪ್ ಸಿಂಹ ಮೇಲೆ FIR ದಾಖಲಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣಕ್ಕೆ ಕೈ ಹಾಕಿದೆ: ವಿಜಯೇಂದ್ರ
ರಾಜ್ಯ

ಪ್ರತಾಪ್ ಸಿಂಹ ಮೇಲೆ FIR ದಾಖಲಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣಕ್ಕೆ ಕೈ ಹಾಕಿದೆ: ವಿಜಯೇಂದ್ರ

ಇದು ಸಮಾಜದ ಶಾಂತಿ ಹಾಗೂ ಸ್ವಾಸ್ಥ್ಯವನ್ನು ಕಾಪಾಡುವ ಕ್ರಮವಲ್ಲ. ಬದಲಾಗಿ ಹಿಂದೂ ಕಾರ್ಯಕರ್ತರನ್ನು ಮತ್ತಷ್ಟು ಪ್ರಚೋದಿಸುವ ಅವಿವೇಕಿ ಕ್ರಮವಾಗಿದೆ.

ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆಯುವುದು ಫಿಕ್ಸ್ ಆದ್ಮೇಲೆ ಪಾದಯಾತ್ರೆ; ತಾಕತ್ತಿದ್ದರೆ KPSC ಹಗರಣ ವಿರುದ್ಧ ಹೋರಾಡಲಿ: ಯತ್ನಾಳ್
ರಾಜಕೀಯ

ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆಯುವುದು ಫಿಕ್ಸ್ ಆದ್ಮೇಲೆ ಪಾದಯಾತ್ರೆ; ತಾಕತ್ತಿದ್ದರೆ KPSC ಹಗರಣ ವಿರುದ್ಧ ಹೋರಾಡಲಿ: ಯತ್ನಾಳ್

ಪಾದಯಾತ್ರೆ ಯಾರಿಗೆ ಮೈನಸ್ ಆಗುತ್ತೋ, ಪ್ಲಸ್ ಆಗುತ್ತೋ ಬಿಡುತ್ತೆ ಗೊತ್ತಿಲ್ಲ. ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆಯುತ್ತಾರೆ ಎಂಬ ಭಯ ಬಂದಿದೆ. ಹೀಗಾಗಿ ಪಾದಯಾತ್ರೆಯಿಂದ ತಾವು ಹೀರೋ ಆಗಬೇಕು ಎಂದು ಇದೆಲ್ಲ ಮಾಡ್ತಿದ್ದಾರೆ.

ಬಿಜೆಪಿ 'ಬಳ್ಳಾರಿ ಚಲೋ'ಗೆ 3ನೇ ದಿನವೂ ಭರ್ಜರಿ ಸ್ಪಂದನೆ: ರೈತರ 5 ಲಕ್ಷ ರೂ ವರೆಗಿನ ಸಾಲಮನ್ನಾಗೆ ವಿಜಯೇಂದ್ರ ಪಟ್ಟು!
ರಾಜ್ಯ

ಬಿಜೆಪಿ 'ಬಳ್ಳಾರಿ ಚಲೋ'ಗೆ 3ನೇ ದಿನವೂ ಭರ್ಜರಿ ಸ್ಪಂದನೆ: ರೈತರ 5 ಲಕ್ಷ ರೂ ವರೆಗಿನ ಸಾಲಮನ್ನಾಗೆ ವಿಜಯೇಂದ್ರ ಪಟ್ಟು!

ನಾಡಿನ ರೈತರ ಜ್ವಲಂತ ಸಮಸ್ಯೆ ಬಗ್ಗೆ ಚರ್ಚಿಸಲು, ಬರಗಾಲದ ಪರಿಸ್ಥಿತಿ ಕುರಿತು ಚರ್ಚೆ ಮಾಡಲು ವಿಶೇಷ ಅಧಿವೇಶನ ಕರೆಯುವಂತೆ ಒತ್ತಾಯಿಸಿದರು.

ವಾಲ್ಮೀಕಿ ನಿಗಮ ಹಗರಣ: ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ BJP ಪ್ರತಿಭಟನೆ; ಅಶೋಕ್-ವಿಜಯೇಂದ್ರ ಸೇರಿ ಹಲವರು ಪೊಲೀಸರ ವಶಕ್ಕೆ..!
ರಾಜಕೀಯ

ವಾಲ್ಮೀಕಿ ನಿಗಮ ಹಗರಣ: ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ BJP ಪ್ರತಿಭಟನೆ; ಅಶೋಕ್-ವಿಜಯೇಂದ್ರ ಸೇರಿ ಹಲವರು ಪೊಲೀಸರ ವಶಕ್ಕೆ..!

ಲೋಕಾಯುಕ್ತ ಕಚೇರಿ ಕಡೆಯಿಂದ ವಿಧಾನಸೌಧಕ್ಕೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ನುಗ್ಗಲು ಯತ್ನಿಸಿದ್ದು, ಈ ವೇಳೆ ಗೇಟ್ ಬಳಿಯೇ ಅವರನ್ನು ತಡೆದು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.

ಸಿದ್ದು ಸಂಪುಟದಲ್ಲಿದ್ದಾಗೇಕೆ ರಾಜೀನಾಮೆ ನೀಡಿದ್ದಿರಿ? ನಿರಪರಾಧಿ ಎಂದು ಸಾಬೀತುಪಡಿಸಿ ಮತ್ತೆ ಸಚಿವರಾಗಿ: ನಾಗೇಂದ್ರಗೆ ವಿಜಯೇಂದ್ರ ಸವಾಲು
ರಾಜ್ಯ

ಸಿದ್ದು ಸಂಪುಟದಲ್ಲಿದ್ದಾಗೇಕೆ ರಾಜೀನಾಮೆ ನೀಡಿದ್ದಿರಿ? ನಿರಪರಾಧಿ ಎಂದು ಸಾಬೀತುಪಡಿಸಿ ಮತ್ತೆ ಸಚಿವರಾಗಿ: ನಾಗೇಂದ್ರಗೆ ವಿಜಯೇಂದ್ರ ಸವಾಲು

ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ರೂ.185 ಕೋಟಿ ಹಣಕಾಸು ಅಕ್ರಮ ಪ್ರಕರಣದಲ್ಲಿ ನಾಗೇಂದ್ರ ಆರೋಪಿಯಾಗಿದ್ದಾರೆ. ಈ ಪ್ರಕರಣದಲ್ಲಿ ತಮ್ಮ ನಿರಪರಾಧಿತ್ವವನ್ನು ಸಾಬೀತುಪಡಿಸಿದ ಬಳಿಕ ನಾಗೇಂದ್ರ ಅವರು ಮತ್ತೆ ಸಚಿವರಾಗುವುದಕ್ಕೆ ಬಿಜೆಪಿಗೆ ಯಾವುದೇ ಆಕ್ಷೇಪವಿಲ್ಲ.

2028ರ ಚುನಾವಣೆಯಲ್ಲಿ ಕಾಂಗ್ರೆಸ್ ಗೆ 50-60 ಸ್ಥಾನ: ವಿಜಯೇಂದ್ರ ಭವಿಷ್ಯ
ರಾಜಕೀಯ

2028ರ ಚುನಾವಣೆಯಲ್ಲಿ ಕಾಂಗ್ರೆಸ್ ಗೆ 50-60 ಸ್ಥಾನ: ವಿಜಯೇಂದ್ರ ಭವಿಷ್ಯ

ಚುನಾವಣಾ ರಾಜಕಾರಣದಿಂದ ಹಿಂದೆ ಸರಿಯುವುದಾಗಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ. ಸಿದ್ದರಾಮಯ್ಯನವರ ಈ ನಿರ್ಧಾರದಿಂದ 2028ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸ್ಥಾನಗಳು 50-60ಕ್ಕೆ ಇಳಿಯಲಿದೆ ಎಂದಿದ್ದಾರೆ.

ಕಾಂಗ್ರೆಸ್ ರಾಜಕೀಯ ಆಟಕ್ಕೆ ಬ್ರೇಕ್ ಹಾಕಲು ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿಜಯೇಂದ್ರ
ರಾಜಕೀಯ

ಕಾಂಗ್ರೆಸ್ ರಾಜಕೀಯ ಆಟಕ್ಕೆ ಬ್ರೇಕ್ ಹಾಕಲು ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿಜಯೇಂದ್ರ

ರಾಷ್ಟ್ರ ರಾಜಧಾನಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದರೂ ಕಾಂಗ್ರೆಸ್ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ತನ್ನ ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳುವ "ಹೀನ ರಾಜಕೀಯ" ನಡೆಸುತ್ತಿದೆ.