Vijayendra

ಬಿವೈ ವಿಜಯೇಂದ್ರ ದೆಹಲಿಗೆ ದಿಢೀರ್ ಪ್ರಯಾಣ: ನಾಯಕತ್ವ ಬದಲಾವಣೆ ಕುರಿತು ಊಹಾಪೋಹ!
ಕಳೆದವಾರ ರಾಜ್ಯಕ್ಕೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ವೇಳೆ ರಾಜ್ಯಾಧ್ಯಕ್ಷರ ಆಯ್ಕೆ ಕುರಿತು ಕೆಲವೊಂದಿಷ್ಟು ಚೆರ್ಚೆಗಳಾಗಿವೆ ಎಂದು ಮೂಲಗಳು ತಿಳಿಸಿವೆ.

ವಸತಿ ಯೋಜನೆಯಲ್ಲೂ ಮುಸ್ಲಿಮರಿಗೆ ಮೀಸಲಾತಿ ಹೆಚ್ಚಳ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ಕಿಡಿ
ಸಿದ್ದರಾಮಯ್ಯ ಸರ್ಕಾರ ಕರ್ನಾಟಕದಲ್ಲಿ ವಿಪರೀತ ಎನ್ನುವಂತೆ ಮುಸ್ಲಿಂ ಸಮುದಾಯವನ್ನು ಓಲೈಸಲು ಟೊಂಕ ಕಟ್ಟಿ ನಿಂತಿದೆ.

2028 ವಿಧಾನಸಭೆ ಚುನಾವಣೆ ಗೆಲ್ಲುವ ಗುರಿ: ತಳಮಟ್ಟದಲ್ಲಿ ಪಕ್ಷ ಸಂಘಟನೆಗೆ BJP ಮುಂದು; ಸ್ಥಳೀಯ ಚುನಾವಣೆಗಳಿಗೆ ಸಿದ್ಧತೆ ಆರಂಭ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪಕ್ಷದ ಕಚೇರಿಯಲ್ಲಿ ನೂತನ ಜಿಲ್ಲಾಧ್ಯಕ್ಷರು ಹಾಗೂ ರಾಜ್ಯ ಪದಾಧಿಕಾರಿಗಳ ವಿಶೇಷ ಸಭೆ ನಡೆಸಿದರು. ಇದೇ ವೇಳೆ ಎಲ್ಲ ಜಿಲ್ಲಾಧ್ಯಕ್ಷರಿಗೆ ನಿಯುಕ್ತಿ ಪತ್ರ ನೀಡಿ ಅಭಿನಂದನೆ ಸಲ್ಲಿಸಿದರು.

'ಇತಿಹಾಸ ಎಂದೂ ನಿಮ್ಮನ್ನು ಕ್ಷಮಿಸಲಾರದು; ಅಧಿಕಾರಕ್ಕೆ ಅಂಟಿಕೊಳ್ಳುವ ಭಂಡತನದ ನಡೆಯಿಂದ ನೈತಿಕ ರಾಜಕಾರಣಕ್ಕೆ ಅವಮಾನ'
ಉಜ್ವಲ ಭವಿಷ್ಯದ ಕನಸು ಕಂಡಿದ್ದ 11 ಯುವ ಜನರ ಸಾವು ಆ ಕುಟುಂಬಗಳ ನೆಮ್ಮದಿಯನ್ನು ಕಿತ್ತುಕೊಂಡು ಹೆತ್ತವರು ನಿತ್ಯ ಕಣ್ಣೀರಿಡುವಂತಾಗಿದೆ. ಇಡೀ ಘಟನೆಯಿಂದಾಗಿ ಈ ಕ್ಷಣಕ್ಕೂ ಇಡೀ ರಾಜ್ಯ ಮಮ್ಮಲ ಮರುಗುತ್ತಿದೆ.

ಹಿಂದಿನ ಕಾಲದ ಪಾಳೇಗಾರರು ನಾಚುವಂತೆ ರಾಜ್ಯದ ಕಾಂಗ್ರೆಸ್ ಸರ್ಕಾರದ ಆಡಳಿತ: ವಿಜಯೇಂದ್ರ
ಮೂರ್ನಾಲ್ಕು ಮಹಿಳೆಯರು ರಸ್ತೆಯಲ್ಲಿ ನಿಂತು ಕೊಲೆಗಾರರು ಮತ್ತು ದೇಶದ್ರೋಹಿಗಳಿಗೆ ಕಾರು ಹತ್ತಿ ಪರಾರಿಯಾಗಲು ಸಹಾಯ ಮಾಡುತ್ತಿದ್ದರು. ಏನು ಕ್ರಮ ಕೈಗೊಳ್ಳಲಾಗಿದೆ? ಈ ಸಹಚರ ಮಹಿಳೆಯರನ್ನು ಬಂಧಿಸಲಾಗಿದೆಯೇ.

FIR ದಾಖಲಿಸುವ ಮೂಲಕ ವಿಪಕ್ಷಗಳನ್ನು ಹತ್ತಿಕ್ಕಲು ಸರ್ಕಾರ ಯತ್ನ: BJP
ರಾಜ್ಯ ಸರ್ಕಾರದ ಇತ್ತೀಚಿನ ಹಲವಾರು ನಿರ್ಧಾರಗಳನ್ನು "ತರ್ಕಹೀನ" ವಾಗಿವೆ. ಸರ್ಕಾರಿ ಆಸ್ಪತ್ರೆಗಳಲ್ಲಿನ ಜನೌಷಧಿ ಕೇಂದ್ರಗಳನ್ನು ಮುಚ್ಚುವ ಇತ್ತೀಚಿನ ಆದೇಶವನ್ನು ಸರ್ಕಾರ ಹಿಂಪಡೆಯದಿದ್ದರೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ಎಚ್ಚರಿಸಿದರು.

ವಿಧಾನಸೌಧದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಕೂಗಿಸುವ ನೀವು ಯಾವ ಮುಖ ಇಟ್ಟುಕೊಂಡು ‘ತಿರಂಗಾ ಯಾತ್ರೆ’, ಯುದ್ಧದ ಕುರಿತು ಮಾತನಾಡುತ್ತೀರಿ?
ಭಾರತದ ಸಿರಿ ಕಿರೀಟ ಕಾಶ್ಮೀರವನ್ನು ಅಸ್ಥಿರಗೊಳಿಸಿದ್ದು ಯಾರು? ಪಾಕ್ ಆಕ್ರಮಿತ ಕಾಶ್ಮೀರವನ್ನು (ಪಿಒಕೆ) ಬಿಟ್ಟುಕೊಟ್ಟವರಾರು?

KPSC ಮತ್ತೊಂದು ಮಹಾಲೋಪ ಬಯಲು: ರಾಜ್ಯ ಸರ್ಕಾರ ವಿರುದ್ಧ ಬಿ.ವೈ ವಿಜಯೇಂದ್ರ ಆಕ್ರೋಶ
KPSC ಪೂರ್ವಭಾವಿ ಪರೀಕ್ಷೆ, ಮರುಪರೀಕ್ಷೆ, ಮುಖ್ಯ ಪರೀಕ್ಷೆ, ಈ ಮೂರು ಪರೀಕ್ಷೆಗಳಲ್ಲೂ ಆಗಿರುವ ಭಾಷಾಂತರ ಲೋಪದಿಂದ ಈಗಾಗಲೇ ಲಕ್ಷಾಂತರ ಕನ್ನಡ ಮಾಧ್ಯಮ ಅಭ್ಯರ್ಥಿಗಳು ಅನ್ಯಾಯಕ್ಕೊಳಗಾಗಿದ್ದಾರೆ.

ನಿಮ್ಮ ಹೇಳಿಕೆ 'ನವಿಲು ಕುಣಿಯುವುದನ್ನು ನೋಡಿ ಕೆಂಬೂತ ಪುಕ್ಕ ತೆರೆಯಿತು' ಎಂಬಂತಾಗಿದೆ: ಖರ್ಗೆ ಕುರಿತು BJP ವ್ಯಂಗ್ಯ
ನಮ್ಮ ಕಾರ್ಯಕರ್ತರಿಗೆ ಒಂದೇ ಒಂದು ಸೂಚನೆ ಕೊಟ್ಟರೆ ರಾಜ್ಯದಲ್ಲಿ ಬಿಜೆಪಿ, ಆರ್.ಎಸ್.ಎಸ್ ಬಾಲ ಬಿಚ್ಚಲು ಬಿಡುವುದಿಲ್ಲ. ನಮ್ಮನ್ನು ಕೆಣಕಬೇಡಿ, ನಾವು ತಿರುಗಿಬಿದ್ದರೆ ನಿಮ್ಮ ಅಡ್ರೆಸ್ಸೇ ಸಿಗುವುದಿಲ್ಲ ಎಂದು ಮಲ್ಲಿಕಾರ್ಜುವನ ಖರ್ಗೆ ಗುಡುಗಿದ್ದರು.

