Vijayendra

'Honeytrap ಪಿತಾಮಹ ಪ್ರಧಾನಿ ಮೋದಿ': ಬಿ.ಕೆ ಹರಿಪ್ರಸಾದ್ ಹೇಳಿಕೆಗೆ BJP ತೀವ್ರ ಕಿಡಿ
ರಾಜಕೀಯ

'Honeytrap ಪಿತಾಮಹ ಪ್ರಧಾನಿ ಮೋದಿ': ಬಿ.ಕೆ ಹರಿಪ್ರಸಾದ್ ಹೇಳಿಕೆಗೆ BJP ತೀವ್ರ ಕಿಡಿ

ಹರಿಪ್ರಸಾದ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಆಕಾಶಕ್ಕೆ ಉಗುಳಿದರೆ ನಾನು ದೊಡ್ಡ ಮನುಷ್ಯನಾಗುತ್ತೇನೆ" ಎಂಬ ಹುಂಬತನದಲ್ಲಿ ಅತಿರೇಕದ, ಅವಿವೇಕದ, ಕೊಳಕು ಹೇಳಿಕೆಗಳನ್ನು ಬಿಕೆ ಹರಿಪ್ರಸಾದ್ ನೀಡುತ್ತಿದ್ದಾರೆ.

ಹಿಂದುತ್ವದಿಂದ ದೂರ ಸರಿದಿರುವ BJPಯನ್ನು ಮತ್ತೆ ಹಿಂದುತ್ವಕ್ಕೆ ಮರಳಿ ತರುತ್ತೇವೆ, ಹೊಸ ಪಕ್ಷ ಕಟ್ಟಲ್ಲ: ಯತ್ನಾಳ್
ರಾಜಕೀಯ

ಹಿಂದುತ್ವದಿಂದ ದೂರ ಸರಿದಿರುವ BJPಯನ್ನು ಮತ್ತೆ ಹಿಂದುತ್ವಕ್ಕೆ ಮರಳಿ ತರುತ್ತೇವೆ, ಹೊಸ ಪಕ್ಷ ಕಟ್ಟಲ್ಲ: ಯತ್ನಾಳ್

ಪ್ರಾದೇಶಿಕ ಪಕ್ಷ ಹುಟ್ಟುಹಾಕುವ ಚಿಂತನೆಗಳಿವೆ ಎಂಬ ಸುದ್ದಿಯಲ್ಲಿ ಯಾವುದೇ ಸತ್ಯವಿಲ್ಲ. ನಾವು ಹೊಸ ಪಕ್ಷವನ್ನು ಕಟ್ಟುವುದಿಲ್ಲ.

ರಾಜ್ಯ ಬಜೆಟ್‌ನಲ್ಲಿ ಉತ್ತರ ಕರ್ನಾಟಕವನ್ನು ಸರ್ಕಾರ ನಿರ್ಲಕ್ಷಿಸಿದೆ: ವಿಜಯೇಂದ್ರ
ರಾಜಕೀಯ

ರಾಜ್ಯ ಬಜೆಟ್‌ನಲ್ಲಿ ಉತ್ತರ ಕರ್ನಾಟಕವನ್ನು ಸರ್ಕಾರ ನಿರ್ಲಕ್ಷಿಸಿದೆ: ವಿಜಯೇಂದ್ರ

ಬಜೆಟ್ ಹಂಚಿಕೆಯಲ್ಲಿ ತಾರತಮ್ಯ ಮಾಡಲಾಗಿದ್ದು, ಉತ್ತರ ಕರ್ನಾಟಕವನ್ನು ನಿರ್ಲಕ್ಷಿಸಲಾಗಿದೆ. ಸರ್ಕಾರದ ಈ ಅನ್ಯಾಯವನ್ನು ಬಲವಾಗಿ ವಿರೋಧಿಸುತ್ತೇವೆ.

ಸಮಬಾಳು-ಸಮ‌ಪಾಲು ಎನ್ನುವವರು ಇಬ್ಬರು ಕ್ರಿಶ್ಚಿಯನ್, ಮೂವರು ಮುಸ್ಲಿಮರಿಗೆ ಅಧಿಕಾರ ಕೊಡಿ ನೋಡೋಣ: ವಿಜಯೇಂದ್ರಗೆ ಡಿಕೆಶಿ ಸವಾಲು
ರಾಜಕೀಯ

ಸಮಬಾಳು-ಸಮ‌ಪಾಲು ಎನ್ನುವವರು ಇಬ್ಬರು ಕ್ರಿಶ್ಚಿಯನ್, ಮೂವರು ಮುಸ್ಲಿಮರಿಗೆ ಅಧಿಕಾರ ಕೊಡಿ ನೋಡೋಣ: ವಿಜಯೇಂದ್ರಗೆ ಡಿಕೆಶಿ ಸವಾಲು

ಮುಸ್ಲಿಂ, ಕ್ರೈಸ್ತ, ಸಿಖ್ ಹಾಗೂ ಬೌದ್ಧರು ನಮ್ಮ ದೇಶದ ಕರ್ನಾಟಕ ಪ್ರಜೆಗಳು. ನಾವು ಅಲ್ಪ ಸಂಖ್ಯಾತರಿಗೆ ಹಿಂದುಳಿದವರ ಬಗ್ಗೆ ಚಿಂತೆ ಮಾಡುತ್ತೇವೆ.

ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ: ಕೋತಿ ಮೊಸರು ತಿಂದು ಮೇಕೆ ಬಾಯಿಗೆ ಸವರಿದಂತೆ' ಜನರನ್ನು ಮೂರ್ಖರನ್ನಾಗಿಸಲು ಹೊರಟಿದ್ದಾರೆ- BJP
ರಾಜಕೀಯ

ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ: ಕೋತಿ ಮೊಸರು ತಿಂದು ಮೇಕೆ ಬಾಯಿಗೆ ಸವರಿದಂತೆ' ಜನರನ್ನು ಮೂರ್ಖರನ್ನಾಗಿಸಲು ಹೊರಟಿದ್ದಾರೆ- BJP

‘ಬಿಜೆಪಿ-ಕರ್ನಾಟಕ’ ಅಲ್ಪಸಂಖ್ಯಾತರ ಹೆಸರಿನಲ್ಲಿ ಮುಸ್ಲಿಮರಿಗೆ ಮಾತ್ರ ಮೀಸಲಾತಿ ನೀಡುವುದನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ.

ರಾಜ್ಯ ಸರ್ಕಾರ ಬೆಲೆ ಏರಿಕೆ ಗ್ಯಾರಂಟಿ ಯಶಸ್ವಿಗೊಳಿಸಿದೆ: ಬಿ.ವೈ ವಿಜಯೇಂದ್ರ ವ್ಯಂಗ್ಯ
ರಾಜಕೀಯ

ರಾಜ್ಯ ಸರ್ಕಾರ ಬೆಲೆ ಏರಿಕೆ ಗ್ಯಾರಂಟಿ ಯಶಸ್ವಿಗೊಳಿಸಿದೆ: ಬಿ.ವೈ ವಿಜಯೇಂದ್ರ ವ್ಯಂಗ್ಯ

ಈ ಸರ್ಕಾರ ಬೆಲೆ ಏರಿಕೆಯನ್ನು ನಿರಂತರವಾಗಿ ನೀಡುತ್ತಿದೆ. ವಿದ್ಯುತ್ ದರ, ಸ್ಟಾಂಪ್ ಡ್ಯೂಟಿ ಹೆಚ್ಚಿಸಿದ್ದಾರೆ. ನೀರಿನ ದರ ಎರಡನೇ ಬಾರಿಗೆ ಹೆಚ್ಚಿಸಲು ಹೊರಟಿದ್ದಾರೆ.

ಆರ್ಥಿಕವಾಗಿ ಜವಾಬ್ದಾರಿಯುತ ಬಜೆಟ್ ಮಂಡನೆ ಮಾಡಿ: ಸಿಎಂ ಸಿದ್ದರಾಮಯ್ಯಗೆ ವಿಜಯೇಂದ್ರ ಪತ್ರ
ರಾಜಕೀಯ

ಆರ್ಥಿಕವಾಗಿ ಜವಾಬ್ದಾರಿಯುತ ಬಜೆಟ್ ಮಂಡನೆ ಮಾಡಿ: ಸಿಎಂ ಸಿದ್ದರಾಮಯ್ಯಗೆ ವಿಜಯೇಂದ್ರ ಪತ್ರ

ಯಾವುದೇ ಒಂದು ಸರ್ಕಾರ ವಿತ್ತೀಯ ಬದ್ಧತೆ ಪೂರೈಸಲು ಸಾಲ ತೆಗೆದುಕೊಳ್ಳುವುದು ಸಹಜ. ಅಂತಹ ಸಾಲವನ್ನು ಬಂಡವಾಳ ಹೂಡಿಕೆಗಳಿಗೆ ಬಳಸಬೇಕೇ ಹೊರತು. ರಾಜಸ್ವ ವೆಚ್ಚಕ್ಕಲ್ಲ.

ವಿಜಯೇಂದ್ರ ಜೊತೆ ಯಾವುದೇ ಒಳ ಒಪ್ಪಂದವಿಲ್ಲ: ಆರೋಪ ನಿರಾಕರಿಸಿದ ಪ್ರಿಯಾಂಕ್ ಖರ್ಗೆ
ರಾಜಕೀಯ

ವಿಜಯೇಂದ್ರ ಜೊತೆ ಯಾವುದೇ ಒಳ ಒಪ್ಪಂದವಿಲ್ಲ: ಆರೋಪ ನಿರಾಕರಿಸಿದ ಪ್ರಿಯಾಂಕ್ ಖರ್ಗೆ

ನಾನು ವಿಜಯೇಂದ್ರ ಅವರ ಪ್ರಬಲ ವಿರೋಧಿ, ಅವರನ್ನು ಹಲವು ಬಾರಿ ವಿರೋಧಿಸಿದ್ದೇನೆ. ಅವರು ಯಾವಾಗಲೂ ರಾಜ್ಯದ ಆರ್ಥಿಕ ಸ್ಥಿತಿಯ ಬಗ್ಗೆ ಟೀಕಿಸುತ್ತಾರೆ. ರಾಜ್ಯ ಸರ್ಕಾರ ದಿವಾಳಿಯಾಗಿಲ್ಲ.

ಕಂಡಕ್ಟರ್ ಮೇಲೆ ಮರಾಠಿಗರ ಹಲ್ಲೆ: ಕಠಿಣ ಕ್ರಮಕ್ಕೆ BJP ಆಗ್ರಹ
ರಾಜಕೀಯ

ಕಂಡಕ್ಟರ್ ಮೇಲೆ ಮರಾಠಿಗರ ಹಲ್ಲೆ: ಕಠಿಣ ಕ್ರಮಕ್ಕೆ BJP ಆಗ್ರಹ

ಬೆಳಗಾವಿ ಗಡಿ ಪ್ರದೇಶದಲ್ಲಿ ಇತ್ತೀಚಿನ ವರ್ಷಗಳಲ್ಲಿ ಭಾಷಾ ಸೌಹಾರ್ದತೆ ವೃದ್ಧಿಸುತ್ತಿದೆ, ನಾಡ ಪ್ರೇಮ ಪಸರಿಸುತ್ತಿದೆ, ಗಡಿ ಸೌಹಾರ್ದತೆಯೂ ಇಮ್ಮಡಿಸುತ್ತಿದೆ.