Vijayendra

BJP ರಾಜ್ಯಾಧ್ಯಕ್ಷ ಬದಲಾವಣೆ ಆಗಲೇಬೇಕು: ಪಟ್ಟು ಬಿಡದ ಯತ್ನಾಳ್ ಬಣ; ಹೈಕಮಾಂಡ್'ಗೆ ಹೆಚ್ಚಿದ ತಲೆನೋವು
ರಾಜಕೀಯ

BJP ರಾಜ್ಯಾಧ್ಯಕ್ಷ ಬದಲಾವಣೆ ಆಗಲೇಬೇಕು: ಪಟ್ಟು ಬಿಡದ ಯತ್ನಾಳ್ ಬಣ; ಹೈಕಮಾಂಡ್'ಗೆ ಹೆಚ್ಚಿದ ತಲೆನೋವು

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಮ್ಮ ಬಣದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸುವ ನಮ್ಮ ನಿರ್ಧಾರದಿಂದ ನಾವು ಹಿಂದೆ ಸರಿದಿಲ್ಲ. ಚುನಾವಣೆ ನಡೆದರೆ ನಾವು ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ.

ಅನುದಾನ ಕೊಡಬೇಕಾಗುತ್ತದೆ ಎಂದು 9 ವಿವಿಗಳ ಬಂದ್ ಮಾಡುತ್ತಿರುವುದು ಸರ್ಕಾರದ ಅವಿವೇಕಿತನ: BJP
ರಾಜಕೀಯ

ಅನುದಾನ ಕೊಡಬೇಕಾಗುತ್ತದೆ ಎಂದು 9 ವಿವಿಗಳ ಬಂದ್ ಮಾಡುತ್ತಿರುವುದು ಸರ್ಕಾರದ ಅವಿವೇಕಿತನ: BJP

ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರ ನೇತೃತ್ವದ ಸಚಿವ ಸಂಪುಟ ಉಪ ಸಮಿತಿ ಹಣಕಾಸಿನ ಕೊರತೆ ಹೆಸರಿನಲ್ಲಿ 9 ವಿವಿಗಳನ್ನು ಮುಚ್ಚುವ ನಿರ್ಧಾರ ಕೈಗೊಂಡಿದ್ದು, ಇದು ಅವಿವೇಕದ್ದು. ಕೂಡಲೇ ಎಚ್ಚೆತ್ತುಕೊಂಡು ಈ ನಿರ್ಧಾರ ಕೈಬಿಡಬೇಕು. ಇಲ್ಲದೇ ಇದ್ದರೆ ರಾಜ್ಯದಾದ್ಯಂತ ಹೋರಾಟ ನಡೆಸಬೇಕಾಗುತ್ತದೆ.

ದೇವರೇ ಬಂದರೂ ಬೆಂಗಳೂರು ಸಮಸ್ಯೆ ಬಗೆಹರಿಸಲು ಸಾಧ್ಯವಿಲ್ಲ ಹೇಳಿಕೆ: ಡಿಕೆಶಿ ವಿರುದ್ಧ BJP ವಾಗ್ದಾಳಿ
ರಾಜಕೀಯ

ದೇವರೇ ಬಂದರೂ ಬೆಂಗಳೂರು ಸಮಸ್ಯೆ ಬಗೆಹರಿಸಲು ಸಾಧ್ಯವಿಲ್ಲ ಹೇಳಿಕೆ: ಡಿಕೆಶಿ ವಿರುದ್ಧ BJP ವಾಗ್ದಾಳಿ

ಬೆಂಗಳೂರು ಉಸ್ತುವಾರಿಗಳು ಒಂದು ಹೇಳಿಕೆ ಕೊಟ್ಟಿದ್ದಾರೆ. ಇನ್ನೂ ಮೂರ್ನಾಲ್ಕು ವರ್ಷವಾದ್ರೂ ಆ ಭಗವಂತ ಕೂಡಾ ಬೆಂಗಳೂರು ಉದ್ಧಾರ ಮಾಡಲು ಆಗಲ್ಲ ಎಂದು ಹೇಳಿದ್ದಾರೆ. ಅಭಿವೃದ್ಧಿ ಮಾಡುತ್ತೇವೆಂದು ಅಧಿಕಾರಕ್ಕೆ ಬಂದವರು ಹೇಳೋ‌ ಮಾತಾ ಇದು?

ಕಮಲ ಪಾಳಯದಲ್ಲಿ ಬಂಡಾಯ ಉಲ್ಬಣ: ನೋಟಿಸ್ ಬಳಿಕವೂ ಭಿನ್ನರ ಸಭೆ, ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ
ರಾಜಕೀಯ

ಕಮಲ ಪಾಳಯದಲ್ಲಿ ಬಂಡಾಯ ಉಲ್ಬಣ: ನೋಟಿಸ್ ಬಳಿಕವೂ ಭಿನ್ನರ ಸಭೆ, ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಸದಾಶಿವನಗರದಲ್ಲಿನ ಮಾಜಿ ಸಚಿವ ಕುಮಾರ್ ಬಂಗಾರಪ್ಪ ನಿವಾಸದಲ್ಲಿ ಬಂಡಾಯ ನಾಯಕರೆಲ್ಲ ಸಭೆ ನಡೆಸಿದರು. ಈ ವೇಳೆ ಪಕ್ಷದ ವರಿಷ್ಠರು ಜಾರಿಗೊಳಿಸಿರುವ ನೋಟಿಸ್ ಕುರಿತಂತೆಯೂ ಚರ್ಚೆಗಳಾಗಿವೆ ಎಂದು ತಿಳಿದುಬಂದಿದೆ.

ಯತ್ನಾಳ್ ಎಲ್ಲಾ ಹೇಳಿಕೆಗಳಿಗೆ ಒಂದೇ ಬಾರಿಗೆ ಉತ್ತರ ಕೊಡುವೆ: ವಿಜಯೇಂದ್ರ
ರಾಜಕೀಯ

ಯತ್ನಾಳ್ ಎಲ್ಲಾ ಹೇಳಿಕೆಗಳಿಗೆ ಒಂದೇ ಬಾರಿಗೆ ಉತ್ತರ ಕೊಡುವೆ: ವಿಜಯೇಂದ್ರ

ಯತ್ನಾಳ್ ಮಾತನಾಡಿದ್ದಕ್ಕೆಲ್ಲಾ ಉತ್ತರ ಕೊಡಲು ಆಗುವುದಿಲ್ಲ. ನಾನು ರಾಜ್ಯಾಧ್ಯಕ್ಷ. ಮಾಡಲು ಸಾಕಷ್ಟು ಕೆಲಸಗಳಿವೆ. ಅವರು ನನಗೆ ಕೇಳಿದ ಪ್ರಶ್ನೆಗೆ ನಾನೇ ಸಮಯ ಬಂದಾಗ ಉತ್ತರ ಕೊಡುವೆ.

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಕುರಿತು ಫೆಬ್ರವರಿ 20 ರೊಳಗೆ ಉತ್ತರ: ಬಿ.ವೈ ವಿಜಯೇಂದ್ರ
ರಾಜಕೀಯ

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಕುರಿತು ಫೆಬ್ರವರಿ 20 ರೊಳಗೆ ಉತ್ತರ: ಬಿ.ವೈ ವಿಜಯೇಂದ್ರ

ಕೇಂದ್ರದ ಶಿಸ್ತು ಸಮಿತಿ ಯತ್ನಾಳರಿಗೆ ನೋಟಿಸ್ ಕೊಟ್ಟಿದೆ. 72 ಗಂಟೆಗಳ ಗಡುವು ಕೂಡ ಇತ್ತು. ಅದಾದ ಮೇಲೆ ಏನಾಗಿದೆ? ಏನಾಗುತ್ತಿದೆ? ಎಂಬುದಕ್ಕೆ ಪ್ರತಿಕ್ರಿಯೆ ಕೊಡಲು ಹೋಗುವುದಿಲ್ಲ.

ಕಾಂಗ್ರೆಸ್ ಒಡನಾಟ ಸೋಮಣ್ಣಗೆ ಮುಳುವು; ರಾಮುಲು ನಿಷ್ಠೆ ಮೇಲೆ ಸಂದೇಹ; ಗತ್ಯಂತರವಿಲ್ಲದ BJPಗೆ ವಿಜಯೇಂದ್ರ ಆಸರೆ?
ರಾಜಕೀಯ

ಕಾಂಗ್ರೆಸ್ ಒಡನಾಟ ಸೋಮಣ್ಣಗೆ ಮುಳುವು; ರಾಮುಲು ನಿಷ್ಠೆ ಮೇಲೆ ಸಂದೇಹ; ಗತ್ಯಂತರವಿಲ್ಲದ BJPಗೆ ವಿಜಯೇಂದ್ರ ಆಸರೆ?

ಮುಂಬರುವ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲುವಿನತ್ತ ಕೊಂಡೊಯ್ಯುವ ನಾಯಕತ್ವದ ಗುಣ ಯತ್ನಾಳ್ ಅವರಿಗೆ ಇದೆಯೇ ಎಂದು ಪಕ್ಷದ ಒಳಗಿನವರು ಪ್ರಶ್ನಿಸುತ್ತಾರೆ.

BJP ಬಣ ಬಡಿದಾಟಕ್ಕೆ ಬ್ರೇಕ್ ಹಾಕಲು ಹೈಕಮಾಂಡ್ ಮುಂದು: ದೆಹಲಿ ತೆರಳಿದ ವಿಜಯೇಂದ್ರ, ಶೀಘ್ರದಲ್ಲೇ ಅಮಿತ್ ಶಾ ಭೇಟಿ..!
ರಾಜಕೀಯ

BJP ಬಣ ಬಡಿದಾಟಕ್ಕೆ ಬ್ರೇಕ್ ಹಾಕಲು ಹೈಕಮಾಂಡ್ ಮುಂದು: ದೆಹಲಿ ತೆರಳಿದ ವಿಜಯೇಂದ್ರ, ಶೀಘ್ರದಲ್ಲೇ ಅಮಿತ್ ಶಾ ಭೇಟಿ..!

ಭಾನುವಾರವೇ ವಿಜಯೇಂದ್ರ ಅವರು ದೆಹಲಿಗೆ ತೆರಳಿದ್ದು, ಒಂದೆರಡು ದಿನಗಳ ಕಾಲ ಅಲ್ಲಿಯೇ ಇದ್ದು ಬಳಿಕ ಅಮಿತ್ ಶಾ ಅವರನ್ನು ಭೇಟಿ ಮಾಡಿ ರಾಜ್ಯಕ್ಕೆ ವಾಪಸ್ಸಾಗಲಿದ್ದಾರೆಂದು ಮೂಲಗಳು ತಿಳಿಸಿವೆ.

ದೆಹಲಿ ಚುನಾವಣಾ ಫಲಿತಾಂಶ ಭವಿಷ್ಯದಲ್ಲಿ ಕರ್ನಾಟಕದಲ್ಲೂ ಪ್ರತಿಫಲಿಸಲಿದೆ: ಬಿ.ವೈ ವಿಜಯೇಂದ್ರ
ರಾಜಕೀಯ

ದೆಹಲಿ ಚುನಾವಣಾ ಫಲಿತಾಂಶ ಭವಿಷ್ಯದಲ್ಲಿ ಕರ್ನಾಟಕದಲ್ಲೂ ಪ್ರತಿಫಲಿಸಲಿದೆ: ಬಿ.ವೈ ವಿಜಯೇಂದ್ರ

ಬಿಜೆಪಿ ವಿರುದ್ಧ ಸುಳ್ಳು ಅಪಪ್ರಚಾರಗಳನ್ನು ನಡೆಸಿ ತಾತ್ಕಾಲಿಕ ಗೆಲುವು ಸಾಧಿಸಬಹುದೇ ಹೊರತು ಪಕ್ಷ ಸಿದ್ಧಾಂತದೊಂದಿಗೆ ಸೆಣಸಿ ಬಿಜೆಪಿ ಮಣಿಸಲು ಸಾಧ್ಯವಿಲ್ಲ ಎನ್ನುವುದನ್ನು ದೆಹಲಿಯ ಫಲಿತಾಂಶ ತೋರಿಸಿಕೊಟ್ಟಿದೆ.