Vijayendra

ದೆಹಲಿ ಚುನಾವಣೆ ಗೆಲುವು: BJP ಕಛೇರಿಯಲ್ಲಿ ಸಂಭ್ರಮಾಚರಣೆ; ಕೇಜ್ರಿವಾಲ್ ಮುಖವಾಡ ಕಳಚಿದೆ ಎಂದ ವಿಜಯೇಂದ್ರ
ರಾಜ್ಯ ಬಿಜೆಪಿಯಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಪರ ಘೋಷಣೆಗಳನ್ನು ಕೂಗುತ್ತಿದ್ದಾರೆ.

BJP ಬಣ ಬಡಿದಾಟಕ್ಕೆ ಸೊಪ್ಪು ಹಾಕದ ಹೈಕಮಾಂಡ್: ಸೋಮಣ್ಣ ಎಳೆದುತರಲು ರೆಬೆಲ್ಸ್ ಟೀಂ ಯತ್ನ; ಲಿಂಗಾಯತ ದಾಳ ಉರುಳಿಸಲು ಮುಂದು!
ಕೇಂದ್ರ ಸಹಾಯಕ ಸಚಿವ ವಿ. ಸೋಮಣ್ಣ ಅವರ ಸರ್ಕಾರಿ ಕಚೇರಿಯ ಉದ್ಘಾಟನೆ ಕಾರ್ಯಕ್ರಮ ಫೆ. 10ರಂದು ನಿಗದಿಯಾಗಿದ್ದು, ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನೆಪದಲ್ಲಿ ಲಿಂಗಾಯತ ಪ್ರಮುಖ ನಾಯಕರೆಲ್ಲರೂ ಪಾಲ್ಗೊಂಡು ಸಭೆ ನಡೆಸುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

ಸರ್ಕಾರಿ ಶಾಲೆಗೆ ಹೈಟೆಕ್ ಸ್ಪರ್ಶ: BJP ನಾಯಕನ ಕೊಂಡಾಡಿದ ಬಿ.ವೈ ವಿಜಯೇಂದ್ರ
ತಾನು ಎಷ್ಟೇ ಎತ್ತರಕ್ಕೆ ಬೆಳೆದು ನಿಂತರೂ ಹುಟ್ಟಿದೂರು, ಕಲಿಸಿದ ಶಾಲೆ ಎಂಬ ಅಭಿಮಾನ ಮಾತೃ ಬಾಂಧವ್ಯದ ಬೇರಾಗಿರುತ್ತದೆ.

ವಿಜಯೇಂದ್ರ v/s ಯತ್ನಾಳ್: ದೆಹಲಿ ತಲುಪಿದ BJP ಬಣ ಜಗಳ, ಅಧ್ಯಕ್ಷ ಗಾದಿಯಲ್ಲಿ ಮುಂದುವರೆಯುವರೇ BSY ಪುತ್ರ..?
ಶತಾಯ ಗತಾಯ ವಿಜಯೇಂದ್ರ ಅವರ ಬದಲಾವಣೆಗೆ ಪಟ್ಟು ಹಿಡಿದು ದೆಹಲಿಯಲ್ಲಿ ಬೀಡು ಬಿಟ್ಟಿರುವ ಭಿನ್ನಮತೀಯರು ಪಕ್ಷದ ರಾಷ್ಟ್ರೀಯ ನಾಯಕರನ್ನು ಭೇಟಿಯಾಗುವ ಧಾವಂತದಲ್ಲಿದ್ದಾರೆ. ಇತ್ತ ವಿಜಯೇಂದ್ರ ಪರವಿರುವ ನಾಯಕರು, ಭಿನ್ನಮತೀಯ ನಾಯಕರನ್ನು ಪಕ್ಷದಿಂದಲೇ ಉಚ್ಛಾಟಿಸುವಂತೆ ಆಗ್ರಹಿಸುತ್ತಿದ್ದಾರೆ.

ವಿಜಯೇಂದ್ರ ಯುವಕರ ಕಣ್ಮಣಿ, ಅವರನ್ನು ಕೆಳಗಿಳಿಸಿದರೆ ಬಿಜೆಪಿಗೆ 10 ಸ್ಥಾನಗಳು ಸಿಗುವುದಿಲ್ಲ: ರೇಣುಕಾಚಾರ್ಯ
ಯತ್ನಾಳ್ ತಂಡ ಭೇಟಿ ಮಾಡಿದ್ದೀವಿ ಅಂತ ಸುಳ್ಳು ಹೇಳಿಕೊಂಡು ಸ್ಟೋರಿಗಳನ್ನು ಹೇಳುತ್ತಿದ್ದಾರೆ. ರಾಷ್ಟ್ರೀಯ ನಾಯಕರನ್ನು ಭೇಟಿಯಾದ ಫೋಟೋ ಕೊಡಿ ಅಂದ್ರೆ ಇಲ್ಲ ತೆಗೀಬೇಡಿ ಅಂದಿದ್ದಾರೆ ಅಂತ ಹೇಳ್ತೀರಿ ಎಂದು ಕಿಡಿಕಾರಿದ್ದಾರೆ

ಗಂಗೆಯಂತೆಯೇ BJPಯೂ ಶುದ್ಧವಾಗಬೇಕು, ಹೀಗಾಗಿ ವಿಜಯೇಂದ್ರ ವಿರುದ್ಧ ಹೋರಾಟ: ಯತ್ನಾಳ್
ನಮ್ಮ ಪಕ್ಷ ಗಂಗಾ ನದಿಯಂತೆ ಸ್ವಚ್ಛವಾಗಿರಬೇಕು ಎನ್ನುವುದು ನಮ್ಮ ಹೋರಾಟದ ಉದ್ದೇಶ. ಭ್ರಷ್ಟಾಚಾರ ಮತ್ತು ಹಿಂದೂತ್ವ ವಿರೋಧಿ ಹಿನ್ನೆಲೆ ಹೊಂದಿರುವವರನ್ನು ಅಧಿಕಾರದಿಂದ ದೂರವಿಡಬೇಕು. ಈ ಅಂಶಗಳಲ್ಲಿ ಪಾಸ್ ಆದವರು ಯಾರೇ ಅಧ್ಯಕ್ಷರಾದರೂ ಒಪ್ಪುತ್ತೇವೆ.

ಪಕ್ಷದೊಳಗಿನ ಗೊಂದಲಗಳಿಗೆ ವಾರದಲ್ಲೇ ಉತ್ತರ; ಮತ್ತೆ ನಾನೇ ರಾಜ್ಯಾಧ್ಯಕ್ಷ: ಬಿ.ವೈ ವಿಜಯೇಂದ್ರ
ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ. ಮಂಡಲ, ಜಿಲ್ಲಾ ಘಟಕದ ಅಧ್ಯಕ್ಷರ ಆಯ್ಕೆಗೆ ಇಷ್ಟೊಂದು ವ್ಯವಸ್ಥಿತವಾಗಿ ಸಂಘಟಿತವಾಗಿ ನಡೆದಿರುವ ಚುನಾವಣೆ ಬೇರೆ ಎಲ್ಲೂ ನಡೆಯಲು ಸಾಧ್ಯವಿಲ್ಲ. ಪಕ್ಷದ ವರಿಷ್ಠರ ನಿರ್ಧಾರದಂತೆ ಎಲ್ಲವೂ ನಡೆದಿದೆ.

ಹೋಗೋದಾದ್ರೆ ಇವತ್ತೇ ಪಕ್ಷ ಬಿಟ್ಟು ಹೋಗಿ: ಸಂಸದ ಸುಧಾಕರ್ ವಿರುದ್ಧ ಶಾಸಕ ಎಸ್.ಆರ್ ವಿಶ್ವನಾಥ್ ಗುಡುಗು!
ಸಮರ್ಥ ಸಚಿವ ಅನಿಸಿಕೊಂಡ ಮೇಲೆ ಚಿಕ್ಕಬಳ್ಳಾಪುರ ಯಾಕೆ ಸೋತರು? ಚಿಕ್ಕಬಳ್ಳಾಪುರದಲ್ಲಿ ಒಳ್ಳೇ ಕೆಲಸ ನೀವು ಮಾಡಿದ್ದರೆ ಜನ ಯಾಕೆ ನಿಮ್ಮನ್ನ ಸೋಲಿಸುತ್ತಿದ್ದರು?

ಜಿಲ್ಲಾಧ್ಯಕ್ಷ ನೇಮಕದಲ್ಲಿ ನನ್ನ ಪಾತ್ರವಿಲ್ಲ, ನನ್ನ ಬಗ್ಗೆ ಹಗುರವಾಗಿ ಮಾತನಾಡದಿರಿ: ಸುಧಾಕರ್'ಗೆ ವಿಜಯೇಂದ್ರ ತಿರುಗೇಟು
ಚುನಾವಣೆ ಪ್ರಕ್ರಿಯೆ ಹೇಗೆ ನಡೆದಿದೆ ಎನ್ನುವುದನ್ನು ಹಿರಿಯರಿಗೆ ತಿಳಿಸಲು ಇಚ್ಚಿಸ್ತೇನೆ. ನಾನು ಯಾವುದೇ ಅಭಿಪ್ರಾಯ ಕೊಟ್ಟಿಲ್ಲ. ಪಕ್ಷದ ವರಿಷ್ಠರು ನನ್ನ ಅಭಿಪ್ರಾಯವನ್ನೂ ಸಹ ಕೇಳಿಲ್ಲ.

