Vijayendra

ನನ್ನ ಮೌನವನ್ನು ದೌರ್ಬಲ್ಯ ಎಂದು ಭಾವಿಸದಿರಿ: ಬಂಡಾಯ ನಾಯಕರಿಗೆ ವಿಜಯೇಂದ್ರ ಎಚ್ಚರಿಕೆ
ಎಲ್ಲರನ್ನು ಕರೆದುಕೊಂಡು ಹೋಗಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಗನಾಗಿರುವುದೇ ಅಪರಾಧ ಎಂಬ ರೀತಿಯಲ್ಲಿ ಕೆಲವರು ಮಾತನಾಡುತ್ತಿದ್ದು, ಮುಂದಿನ ದಿನಗಳಲ್ಲಿ ಉತ್ತರ ನೀಡುತ್ತೇವೆ.

ಸೋಲಿಗೆ ಎದೆಗುಂದಬೇಡಿ, ದುರ್ಮಾರ್ಗದಲ್ಲಿ ಚುನಾವಣೆ ಗೆಲ್ಲುವುದು ಕಾಂಗ್ರೆಸ್ಸಿಗೆ ಹೊಸತೇನು ಅಲ್ಲ: BJP ಕಾರ್ಯಕರ್ತರಿಗೆ ಧೈರ್ಯ ತುಂಬಿದ ವಿಜಯೇಂದ್ರ
ಉಪ ಚುನಾವಣೆ ಫಲಿತಾಂಶಗಳು ಪಕ್ಷ ಸಂಘಟನೆಯ ಸಾಮರ್ಥ್ಯ ಹಾಗೂ ಪ್ರಭಾವವನ್ನು ಬಿಂಬಿಸುವ ಅಳತೆಗೋಲಾಗಿರುವುದಿಲ್ಲ. ಸ್ಥಳೀಯ ಸಮಸ್ಯೆಗಳು ಹಾಗೂ ಸರ್ಕಾರದ ಪ್ರಭಾವವನ್ನು ಆಧರಿಸಿ ಈ ಚುನಾವಣಾ ಫಲಿತಾಂಶಗಳು ಹೊರಹೊಮ್ಮುತ್ತವೆ.

ಉಪಚುನಾವಣೆಯಲ್ಲಿ ಹೀನಾಯ ಸೋಲು: ಪದಾಧಿಕಾರಿಗಳ ಬದಲಾವಣೆ, ಬಂಡಾಯ ನಾಯಕರ ವಿರುದ್ಧ ಶಿಸ್ತು ಕ್ರಮಕ್ಕೆ BJP ಮುಂದು!
ಉಪಚುನಾವಣೆಯಲ್ಲಿ ಕಳಪೆ ಪ್ರದರ್ಶನ ತೋರಿದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಘಟಕವು ರಾಜ್ಯ ಪದಾಧಿಕಾರಿಗಳ ಬದಲಾವಣೆ ಹಾಗೂ ಬಂಡಾಯ ನಾಯಕರನ್ನು ನಿಯಂತ್ರಿಸುವ ಕುರಿತು ಹೈಕಮಾಂಡ್'ಗೆ ಮನವಿ ಸಲ್ಲಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.

ಪ್ರಾಮಾಣಿಕರಾಗಿದ್ದರೆ ಗ್ಯಾರಂಟಿ ಈಡೇರಿಸಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿ ಜನರ ಬಳಿ ಕ್ಷಮೆಯಾಚಿಸಿ: ಸಿಎಂಗೆ BJP ಆಗ್ರಹ
ಗ್ಯಾರಂಟಿ ಯೋಜನಗೆಳನ್ನು ಜಾರಿಗೊಳಿಸುವಲ್ಲಿ ಕಾಂಗ್ರೆಸ್ ವಿಫಲವಾಗಿದೆ. ಅನರ್ಹ ಫಲಾನುಭವಿಗಳ ಬಿಪಿಎಲ್ ಕಾರ್ಡ್‌ಗಳನ್ನು ತೆಗೆದುಹಾಕುವುದಕ್ಕೆ ನಾವು ವಿರೋಧಿಸುತ್ತಿಲ್ಲ, ಆದರೆ ಸರ್ಕಾರವು ಕುಂಟು ನೆಪ ಹೇಳುತ್ತಿದೆ. ಲಕ್ಷಗಟ್ಟಲೆ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಗೊಳಿಸಿದೆ.

ಸಿಎಂ ಸಿದ್ದರಾಮಯ್ಯಗೆ ಇದು ಕೊನೆ ಅಧಿವೇಶನ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ
ಹಗರಣದಲ್ಲಿ ಮೊದಲ ಆರೋಪಿಯಾಗಿರುವ ಅವರು ರಾಜೀನಾಮೆ ನೀಡಬೇಕಿತ್ತು. ಆದರೆ, ಹಟಮಾರಿ. ಮುಖ್ಯಮಂತ್ರಿ ಸ್ಥಾನದ ಕೊನೆಯ ದಿನಗಳನ್ನು ಅವರು ಎಣಿಸುತ್ತಿದ್ದಾರೆ. ಇದೀಗ ಆ ಸ್ಥಾನವನ್ನು ಕಾಂಗ್ರೆಸ್ ಹರಾಜಿಗೆ ಇಟ್ಟಿದೆ. ಸಿದ್ದರಾಮಯ್ಯ ಸ್ಥಾನಕ್ಕೆ ಯಾರು ಬರುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ವಕ್ಫ್ ವಿವಾದ: ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಜಿಲ್ಲೆಗಳಲ್ಲಿ BJP ಹೋರಾಟ
ರಾಜ್ಯಾದ್ಯಂತ ರೈತರು ಹಾಗೂ ಮಠಗಳ ಪಹಣಿಯಲ್ಲಿ ಸರ್ಕಾರದಿಂದ ವಕ್ಫ್ ಆಸ್ತಿ ಎಂದು ನಮೂದಿಸಿರುವುದರ ನೈಜ ವರದಿಯನ್ನು ಸಂಗ್ರಹಿಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು 'ನಮ್ಮ ಭೂಮಿ- ನಮ್ಮ ಹಕ್ಕು' ಘೋಷವಾಕ್ಯದಡಿ ಮೂರು ತಂಡಗಳನ್ನು ರಚಿಸಿದ್ದಾರೆ.

ಸುಳ್ಳು ದೂರುಗಳ ಮೂಲಕ ಸಾಮಾಜಿಕ ಕಾರ್ಯಕರ್ತರಿಗೆ ಸಿದ್ದರಾಮಯ್ಯ ಬೆದರಿಕೆ: ಬಿ.ವೈ ವಿಜಯೇಂದ್ರ
ತೋಳ್ಬಲ ಹಾಗೂ ಅಧಿಕಾರ ಬಲವನ್ನು ಪ್ರಯೋಗಿಸಿ ಒಬ್ಬ ಜನಪರ ಕಾಳಜಿಯ ಸಾಮಾನ್ಯ ಪ್ರಜೆಯ ಹೋರಾಟದ ಹಕ್ಕನ್ನು ದಮನ ಮಾಡುವ ನೀಚ ಬೆಳವಣಿಗೆ ಇದಾಗಿದೆ.

ರಾಜ್ಯದಲ್ಲಿ ನಿಮ್ಮದೇ ಸರ್ಕಾರ, ತನಿಖಾ ಸಂಸ್ಥೆಗಳಿವೆ, 50 ಕೋಟಿ ರೂ ಆಮಿಷದ ಮೂಲ ತಿಳಿಸಿ: ಸಿಎಂಗೆ ವಿಜಯೇಂದ್ರ ಟಾಂಗ್
ಬಹುಶಃ ನಿಮ್ಮ ಶಾಸಕರ ಮೇಲೆ ನೀವು ವಿಶ್ವಾಸವನ್ನು ಕಳೆದುಕೊಂಡಂತೆ ಕಾಣುತ್ತಿದೆ ಅದಕ್ಕಾಗಿಯೇ ರೂ.50 ಕೋಟಿಗೆ ಅವರು ಮಾರಾಟವಾಗುತ್ತಿದ್ದಾರೆ ಎಂಬ ಕಪೋಲಕಲ್ಪಿತ ಆರೋಪ ಮಾಡುತ್ತಿದ್ದೀರಿ. ಇದು ನೀವು ಪ್ರಜಾಪ್ರಭುತ್ವ ವ್ಯವಸ್ಥೆಗೆ ಹಾಗೂ ಶಾಸಕರನ್ನು ಮಾರಾಟದ ವಸ್ತುಗಳಂತೆ ವ್ಯಾಖ್ಯಾನಿಸಿ ಅವರಿಗೆ ಮಾಡುತ್ತಿರುವ ಅವಮಾನವಾಗಿದೆ.

ನಿಮ್ಮ ಭಂಡತನದ ನಡವಳಿಕೆಯಿಂದ ಮುಖ್ಯಮಂತ್ರಿ ಸ್ಥಾನದ ಘನತೆ ದಿನದಿಂದ ದಿನಕ್ಕೆ ಕುಗ್ಗುತ್ತಿದೆ: ಸಿದ್ದರಾಮಯ್ಯಗೆ ವಿಜಯೇಂದ್ರ
ಸದನದಲ್ಲಿ ನಿಮ್ಮ ವಿರುದ್ಧದ ಮುಡಾ ಹಗರಣದ ಚರ್ಚೆಗೆ ಅವಕಾಶ ನೀಡದೇ ಹೆದರಿ ಪಲಾಯನ ಮಾಡಿದ ನೀವು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿರುವುದು 'ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿಸಿದಂತಾಗಿದೆ.

