Vijayendra

ಸಚಿವ ತಿಮ್ಮಾಪುರ ವಿರುದ್ಧ ಗಂಭೀರ ಆರೋಪ ಕೇಳಿಬಂದರೂ ಚಕಾರವೆತ್ತುತ್ತಿಲ್ಲವೇಕೆ: ಸಿಎಂ ಸಿದ್ದರಾಮಯ್ಯಗೆ ವಿಜಯೇಂದ್ರ ಪ್ರಶ್ನೆ
ಅಬಕಾರಿ ಇಲಾಖೆಯು ಮದ್ಯದಂಗಡಿಗಳಿಂದ 'ಮಂಥ್ಲಿ ಮನಿ' ಹೆಸರಿನಲ್ಲಿ ಲಂಚ ಪಡೆಯುತ್ತಿದೆ ಎಂಬ ಆರೋಪ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ವಿಜಯೇಂದ್ರ ಅವರು, ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

ಗಾಜಿನ ಮನೆಯಲ್ಲಿ ಕೂತು ಕಲ್ಲು ಹೊಡೆಯಬೇಕೋ ಬೇಡವೋ ಎಂಬುದನ್ನು ಇನ್ನೊಮ್ಮೆ ಆಲೋಚಿಸಿ: ಸಿದ್ದರಾಮಯ್ಯಗೆ BJP
ನೀವು ನಿಮ್ಮ ಹಿಂದಿನ ಅವಧಿಯಲ್ಲಿ ಬಲಿಷ್ಠ ಲೋಕಾಯುಕ್ತ ಸಂಸ್ಥೆಗೆ ಬೀಗ ಜಡಿದು ದುರ್ಬಲ ಎಸಿಬಿ ಸ್ಥಾಪಿಸಿದ್ದು ನೀವು ಪರಪ್ಪನ ಅಗ್ರಹಾರದ ಖಾಯಂ ನಿವಾಸಿಯಾಗುವುದನ್ನು ತಪ್ಪಿಸಿಕೊಳ್ಳಲು ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ.

‘ಏತಿ ಎಂದರೆ ಪ್ರೇತಿ ಎಂದರು’ ಎಂಬಂತೆ ಪ್ರತಿಕ್ರಿಯಿಸಿದ್ದೀರಿ: ಸಿಎಂ ಸಿದ್ದರಾಮಯ್ಯಗೆ ವಿಜಯೇಂದ್ರ
“ಶಿಸ್ತಿನ ಚೌಕಟ್ಟು ಬಿಜೆಪಿಯ ತಾಕತ್ತು - ಬಿಜೆಪಿಯ ಒಗ್ಗಟ್ಟು ಭಾರತದ ಗಮ್ಮತ್ತು“ ಇದು ಕರ್ನಾಟಕಕ್ಕೂ ಹೊರತಲ್ಲ ಎಂಬುದನ್ನು ನಿಮಗೆ ತಿಳಿಸಬಯಸುವೆ. ನಾನೊಬ್ಬ ಪ್ರಧಾನ ಸೇವಕ ಎಂದ ಕರೆದು ಕೊಂಡ ನರೇಂದ್ರ ಮೋದಿಯವರು ನನಗೆ ಆದರ್ಶ.

ಸಿಎಂ ರಾಜೀನಾಮೆ ನೀಡುವುದು ನಿಶ್ಚಿತ: BJP ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಸಿದ್ದರಾಮಯ್ಯ ಅವರು ಮುಡಾ ನಿವೇಶನಗಳನ್ನು ವಾಪಸ್ ನೀಡಿದ್ದು, ಹೀಗಾಗಿ ಬಿಜೆಪಿ ನಾಯಕರು ಸಿಎಂ ರಾಜೀನಾಮೆಗೆ ಪಟ್ಟು ಹಿಡಿದಿದ್ದಾರೆ. ಮುಖ್ಯಮಂತ್ರಿಗಳು ಕೂಡ ಶೀಘ್ರದಲ್ಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.

Muda ಸೈಟ್ ವಾಪಸ್ ಕೊಟ್ಟಿರುವುದು ರಾಜಕೀಯ ಡ್ರಾಮಾ, ಭಂಡತನ ಬಿಟ್ಟು ರಾಜೀನಾಮೆ ಕೊಡಿ: ಸಿದ್ದರಾಮಯ್ಯಗೆ BJP ಆಗ್ರಹ
ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮೂಡಾ ನಿವೇಶನಗಳ ವಾಪಸ್ ನೀಡುವ ನಿರ್ಧಾರವು ಹಗರಣದಲ್ಲಿ ತಪ್ಪನ್ನು ಅಧಿಕೃತವಾಗಿ ಒಪ್ಪಿಕೊಂಡಂತೆ. ಹೀಗಾಗಿ ಸಿದ್ದರಾಮಯ್ಯ ಅವರು ತಕ್ಷಣವೇ ರಾಜೀನಾಮೆ ನೀಡಬೇಕು.

ವಿಜಯೇಂದ್ರರನ್ನ ರಾಜ್ಯಾಧ್ಯಕ್ಷ ಸ್ಥಾನದಿಂದ ಇಳಿಸಲು ಸಾಧ್ಯವಿಲ್ಲ: ಅವರೇನು ರೆಡಿಮೇಡ್ ಫುಡ್ ಅಲ್ಲ; ರೆಬೆಲ್ಸ್ ಗೆ ರೇಣುಕಾಚಾರ್ಯ ಟಾಂಗ್
ವಿಜಯೇಂದ್ರ ರಾಜಾಧ್ಯಕ್ಷರಾದ ಮೇಲೆ ಹೊಸ ಚೈತನ್ಯ ಬಂದಿದೆ. ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಘಟನೆ ಮಾಡುತ್ತಿದ್ದಾರೆ. ಅವರನ್ನು ಅಧ್ಯಕ್ಷ ಸ್ಥಾನದಿಂದ ಹೇಗೆ ಕೆಳಗಿಳಿಸುತ್ತಾರೆ ಎಂಬುದನ್ನು ನಾವು ನೋಡುತ್ತೇವೆ" ಎಂದು ಎಚ್ಚರಿಸಿದರು.

ಈಶ್ವರಪ್ಪ ಮನೆಯಲ್ಲಿ ಚರ್ಚೆಯಾದ ವಿಚಾರ ಗೊತ್ತಾದ್ರೆ ವಿಜಯೇಂದ್ರನೇ ರಾಜೂಗೌಡಗೆ ಒದೀತಾನೆ: ರಮೇಶ್ ಜಾರಕಿಹೊಳಿ
ಸೆ. 27ರಂದು ಕೆ ಎಸ್ ಈಶ್ವರಪ್ಪ ಮನೆಯಲ್ಲಿ ನಡೆದ ಚರ್ಚೆಯೇ ಬೇರೆ, ಹೊರಗೆ ಬಂದಾದ ನಂತರ ರಾಜೂಗೌಡ ಮಾಧ್ಯಮಗಳೊಂದಿಗೆ ಮಾತನಾಡಿದ್ದೇ ಬೇರೆ ಎಂದು ಅವರು ಹೇಳಿದ್ದಾರೆ.

ವಿಜಯೇಂದ್ರ ವಿರುದ್ಧ ತಿರುಗಿ ಬೀಳುತ್ತಿರುವ ಜಾರಕಿಹೊಳಿಗೆ 'ನಿಗೂಢ' ವ್ಯಕ್ತಿಯ ಶ್ರೀರಕ್ಷೆ! ಪಕ್ಷದಲ್ಲಿ ಅಸಂತೋಷ ಸೃಷ್ಟಿಸಲು 'ಮಹಾನಾಯಕ'ನ ಸಾಥ್?
ದೆಹಲಿಯಲ್ಲಿ ಮಹತ್ವದ ಪಾತ್ರ ವಹಿಸಿದ್ದರೂ, ಸ್ಥಳೀಯ ಚುನಾವಣೆಯಲ್ಲಿ ಸ್ವಂತ ಬಲದಿಂದ ಗೆಲ್ಲಲು ಹರಸಾಹಸ ಪಡುತ್ತಿರುವ ಹಿರಿಯ ವ್ಯಕ್ತಿಯೊಬ್ಬರು ಭಿನ್ನಮತೀಯರ ಬೆಂಬಲಕ್ಕೆ ನಿಂತಿದ್ದಾರೆ ಎಂದ ಕೆಲವು ಬಿಜೆಪಿ ನಾಯಕರು ಹೇಳುತ್ತಾರೆ

ಮೈಸೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಬೇನಾಮಿ ಆಸ್ತಿ ಮಾಡಿದ್ದಾರೆ: ದಾಖಲೆ ಬಿಡುಗಡೆ ಮಾಡಿದ ಕೆ.ಎಸ್. ಶಿವರಾಮು
ಈರನಗೆರೆಯಲ್ಲಿ ಸೈಯದ್ ಹಬೀಬ್ ಉರ್ ರೆಹಮನ್, ಸೈಯದ್ ನಸೃತ್, ಬಿಬಿ ಆಯೇಷ ಸೇರಿ 11 ಜನರ ಹೆಸರಿಲ್ಲಿದ್ದ ಜಂಟಿ ಜಾಗ. ಈರನಗೆರೆ ಸರ್ವೆ ನಂ 85/2 ರಲ್ಲಿ 1 ಎಕರೆ 3 ಗುಂಟೆ ಜಾಗ ವಶಕ್ಕೆ ಪಡೆದಿತ್ತು.

