Vijayendra

ವಿಜಯೇಂದ್ರ ಹೇಳಿದ್ದಾರೆ ಎಂದು ನಾನು ರಾಜೀನಾಮೆ ನೀಡಲು ಸಾಧ್ಯವೇ?: ಸಿಎಂ ಸಿದ್ದರಾಮಯ್ಯ
ವಿಜಯೇಂದ್ರ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಅಂತಾ ನಾನು ಹೇಳುತ್ತೇನೆ. ಅವರು ರಾಜೀನಾಮೆ ಕೊಡುತ್ತಾರಾ?" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಚುನಾವಣೆ ವೇಳೆ ಮಾತ್ರ ಗೃಹಲಕ್ಷ್ಮಿ ಹಣ ಬಿಡುಗಡೆ: BJP
ಸಮೀಕ್ಷೆಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಗ್ಯಾರಂಟಿ ಯೋಜನೆಯನ್ನು ಘೋಷಿಸಿದೆ. ಕಳೆದೊಂದು ವರ್ಷದಲ್ಲಿ ಅಭಿವೃದ್ಧಿ ಆರಂಭವೇ ಆಗಿಲ್ಲ. ಅಭಿವೃದ್ಧಿ ಕಾರ್ಯಗಳಿಗೆ ಇವರು ಚಾಲನೆಯನ್ನೇ ಕೊಟ್ಟಿಲ್ಲ. ಮಹಿಳೆಯರಿಗೆ ಗೃಹಲಕ್ಷ್ಮಿ ಎಂದರು ಲೋಕಸಭಾ ಚುನಾವಣೆ ಬಂದಿತ್ತು.

ಸಿದ್ದರಾಮಯ್ಯ ರಾಜೀನಾಮೆಗೆ ಕ್ಷಣಗಣನೆ ಆರಂಭ: ಬಿ.ವೈ. ವಿಜಯೇಂದ್ರ
ಯಾವಾಗ ಬೇಕಾದರೂ ರಾಜೀನಾಮೆ ನೀಡಬಹುದು. ಮಂತ್ರಿಗಳು ವಿಧಾನಸೌಧಕ್ಕೆ ಬರುತ್ತಿಲ್ಲ. ಡಿ.ಕೆ ಶಿವಕುಮಾರ್ ವೈಷ್ಣೊದೇವಿಗೆ ಹೋಗಿ ಆರ್ಶಿವಾದ ಪಡೆದುಕೊಂಡು ಬಂದಿದ್ದಾರೆ.

ನಾಯಕತ್ವ ವಿಚಾರ: ಕಮಲ ಪಾಳಯದಲ್ಲಿ ಒಡಕು; ಮೈತ್ರಿ ಪಕ್ಷ ಜೆಡಿಎಸ್'ಗೂ ಬೇಸರ ತರಿಸಿದ ಆಂತರಿಕ ಕಚ್ಚಾಟ..!
ಬಿಜೆಪಿಯ ಬಂಡಾಯ ನಾಯಕರು ಇತ್ತೀಚೆಗಷ್ಟೇ ಬೆಳಗಾವಿಯಲ್ಲಿ ಪ್ರತ್ಯೇಕ ಸಭೆ ನಡೆಸಿದ್ದು, ವಾಲ್ಮೀಕಿ ನಿಗಮ ಹಗರಣದ ವಿರುದ್ಧ ಕೂಡಲಸಂಗಮ-ಬಳ್ಳಾರಿ ಪಾದಯಾತ್ರೆ ನಡೆಸಲು ನಿರ್ಧಾರ ಕೈಗೊಂಡಿದ್ದರು. ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಬಿಜೆಪಿ ಶಾಸಕ ಯತ್ನಾಳ್ ನೇತೃತ್ವದಲ್ಲಿ ಈ ಸಭೆ ನಡೆದಿತ್ತು.

ಬಿಜೆಪಿ ರಾಜ್ಯಾಧ್ಯಕ್ಷಗೆ ಸಿಎಂ ರಾಜಿನಾಮೆ ಕೇಳುವ ಹಕ್ಕಿಲ್ಲ: ವಿಜಯೇಂದ್ರ ವಿರುದ್ಧ ಮಧು ಬಂಗಾರಪ್ಪ ಆಕ್ರೋಶ
VISL ಅನ್ನು ಮುಚ್ಚುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ. ವಿಐಎಸ್‌ಎಲ್ ಸ್ಥಗಿತಗೊಂಡರೆ ಅದಕ್ಕೆ ಬಿವೈ ರಾಘವೇಂದ್ರ ಮಾತ್ರ ಹೊಣೆ ಎಂದು ಮಧು ಆರೋಪಿಸಿದರು.

ಮೈಸೂರು ಚಲೋಗೆ ಸೆಡ್ಡು: BSY-BYV ವಿರುದ್ಧ BJP ಬಂಡಾಯ ನಾಯಕರ ಸಭೆ; 'ಕೂಡಲಸಂಗಮ-ಬಳ್ಳಾರಿ ಪಾದಯಾತ್ರೆ'ಗೆ ಪ್ಲ್ಯಾನ್..!
ಬೆಳಗಾವಿಯ ಹೊರವಲಯದಲ್ಲಿ 12ಕ್ಕೂ ಹೆಚ್ಚು ಬಿಜೆಪಿಯ ಘಟಾನುಘಟಿ ನಾಯಕರು ಗೌಪ್ಯ ಸಭೆ ನಡೆಸಿ, ಹೊಸ ಸಮರಕ್ಕೆ ಸಿದ್ಧರಾಗಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷರನ್ನು ನಾನು ಒಪ್ಪಿಲ್ಲ, ಒಪ್ಪೋದು ಇಲ್ಲ; ಮಹಾನಾಯಕ ಅಲ್ಲ, 'ಸಿಡಿ ಶಿವು'- ರಮೇಶ್ ಜಾರಕಿಹೊಳಿ ಟಾಂಗ್
ಪದೇ ಪದೇ ಮಹಾನಾಯಕ ಎಂದು ಸಂಭೋದಿಸಿದರೆ ಮಹಾನಾಯಕರಿಗೆ ಅವಮಾನ ಮಾಡಿದಂತಾಗುತ್ತದೆ ಎಂದು ಭಾವಿಸಿ ನಾನು ಮತ್ತು ಎಚ್.ಡಿ. ಕುಮಾರಸ್ವಾಮಿಯವರು ಮಹಾನಾಯಕನಿಗೆ ಮರುನಾಮಕರಣ ಮಾಡಿದ್ದೇವೆ. ಇನ್ಮುಂದೆ ಅವನು ಮಹಾನಾಯಕ ಅಲ್ಲ, ಬದಲಾಗಿ ಸಿ.ಡಿ.ಶಿವು

Valmiki Scam: ತನಿಖೆ ಹಾದಿ ತಪ್ಪಿಸಲು ಸರ್ಕಾರ ಯತ್ನ- ವಿಜಯೇಂದ್ರ ಆರೋಪ
ವಾಲ್ಮೀಕಿ ನಿಗಮದಲ್ಲಿನ ಹಗರಣದ ಹಣವನ್ನು ಬೇರೆ ರಾಜ್ಯಗಳಿಗೆ ವರ್ಗಾವಣೆ ಮಾಡಲಾಗಿದ್ದು, ಇಡಿ ಪ್ರಕರಣದ ತನಿಖೆ ನಡೆಸುತ್ತಿದೆ. ಇದೀಗ ಹಗರಣ ಬಯಲಾದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆತಂಕಗೊಂಡಿದ್ದಾರೆಂದು ಹೇಳಿದರು.
ನಿಮ್ಮ ಗೊಡ್ಡು ಬೆದರಿಕೆಗೆ ಬಗ್ಗುವುದಿಲ್ಲ; ಸಿಎಂ ಸಿದ್ದರಾಮಯ್ಯ ಪಾಪದ ಕೊಡ ತುಂಬಿದೆ: ವಿಜಯೇಂದ್ರ
ಆರಂಭದಲ್ಲಿ ಹಗರಣಕ್ಕೂ ಸರ್ಕಾರಕ್ಕೂ ಸಂಬಂಧವೇ ಇಲ್ಲ ಎಂದರು. ಆದರೆ, ವಿಧಾನಮಂಡಲದಲ್ಲಿ ನಿಲುವಳಿ ಸೂಚನೆ ಮಂಡಿಸಿದಾಗ ಹಗರಣ ಆಗಿದೆ ಎಂದು ಒಪ್ಪಿಕೊಂಡರು.

