Vijayendra

ನಳಿನ್ ಕುಮಾರ್ ಕಟೀಲ್, ಬೊಮ್ಮಾಯಿಯಿಂದ ಅಲ್ಪಸಂಖ್ಯಾತರ ನಿರ್ಲಕ್ಷ್ಯ: 4 ವರ್ಷಗಳ ನಂತರ ಓಲೈಕೆಗೆ ಬಿಜೆಪಿ ಮುಂದು!
ರಾಜಕೀಯ

ನಳಿನ್ ಕುಮಾರ್ ಕಟೀಲ್, ಬೊಮ್ಮಾಯಿಯಿಂದ ಅಲ್ಪಸಂಖ್ಯಾತರ ನಿರ್ಲಕ್ಷ್ಯ: 4 ವರ್ಷಗಳ ನಂತರ ಓಲೈಕೆಗೆ ಬಿಜೆಪಿ ಮುಂದು!

ನಾಲ್ಕ ವರ್ಷಗಳ ನಂತರ ಬೆಂಗಳೂರು ಸೆಂಟ್ರಲ್ ಸಂಸದ ಪಿ.ಸಿ.ಮೋಹನ್ ಅವರು ಆರ್ಚ್‌ಬಿಷಪ್ ಪೀಟರ್ ಮಚಾದೋ ಅವರನ್ನು ಭಾನುವಾರ ಭೇಟಿ ಮಾಡಿ ಕ್ರಿಸ್‌ಮಸ್ ಶುಭಾಶಯ ಕೋರಿ ಸೌಜನ್ಯ ತೋರಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ: ಬಿಜೆಪಿ
ರಾಜಕೀಯ

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ: ಬಿಜೆಪಿ

ಸಂಕಷ್ಟದಲ್ಲಿರುವ ರೈತರ ನೆರವಿಗೆ ಧಾವಿಸದ ಸರ್ಕಾರ, ಕೇಂದ್ರ ಸರ್ಕಾರ ಹಣ ನೀಡುತ್ತಿಲ್ಲ ಎಂದು ನೆಪ ಹೇಳುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಾಂಗ್ರೆಸ್ ವಿರುದ್ಧ ಭಾನುವಾರ ವಾಗ್ದಾಳಿ ನಡೆಸಿದರು.

ಬಿಜೆಪಿ ಮುಖಂಡನಿಗೆ ಚೂರಿ ಇರಿತ: ಆರೋಪಿಗಳ ಕೂಡಲೇ ಬಂಧಿಸಿ; ಸಿಎಂ ಸಿದ್ದರಾಮಯ್ಯಗೆ ವಿಜಯೇಂದ್ರ ಆಗ್ರಹ
ರಾಜ್ಯ

ಬಿಜೆಪಿ ಮುಖಂಡನಿಗೆ ಚೂರಿ ಇರಿತ: ಆರೋಪಿಗಳ ಕೂಡಲೇ ಬಂಧಿಸಿ; ಸಿಎಂ ಸಿದ್ದರಾಮಯ್ಯಗೆ ವಿಜಯೇಂದ್ರ ಆಗ್ರಹ

ಬಿಜೆಪಿ ಮುಖಂಡ ಪೃಥ್ವಿ ಸಿಂಗ್‌ಗೆ ಚಾಕುವಿನಿಂದ ಇರಿದ ಘಟನೆಗೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸಹೋದರ (ಚನ್ನರಾಜ್ ಹಟ್ಟಿಹೊಳಿ)ನನ್ನು ಕೂಡಲೇ ಬಂಧನಕ್ಕೊಳಪಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.

ಭಿನ್ನಮತೀಯರಿಗೆ ಬಿಜೆಪಿ ಹೈಕಮಾಂಡ್ ಮೊದಲ ಆದ್ಯತೆ: ನಂತರ ವಿಜಯೇಂದ್ರ, ಅಶೋಕ್ ಭೇಟಿ ಸಾಧ್ಯತೆ!
ರಾಜಕೀಯ

ಭಿನ್ನಮತೀಯರಿಗೆ ಬಿಜೆಪಿ ಹೈಕಮಾಂಡ್ ಮೊದಲ ಆದ್ಯತೆ: ನಂತರ ವಿಜಯೇಂದ್ರ, ಅಶೋಕ್ ಭೇಟಿ ಸಾಧ್ಯತೆ!

ಐದು ರಾಜ್ಯಗಳ ಚುನಾವಣೆಯ ಫಲಿತಾಂಶಗಳು ಡಿಸೆಂಬರ್ 3 ರಂದು (ಭಾನುವಾರ) ಪ್ರಕಟವಾಗಲಿದ್ದು, ಹೊಸದಾಗಿ ನೇಮಕಗೊಂಡ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ ಅವರು ಬಿಜೆಪಿ ಹೈಕಮಾಂಡ್ ಭೇಟಿ ಮತ್ತಷ್ಟು ವಿಳಂಬವಾಗಲಿದೆ.

ಲೋಕಸಭೆ ಚುನಾವಣೆಯಲ್ಲಿ ಎಲ್ಲರೂ ಸೇರಿ ಮೋದಿ ಕೈ ಬಲಪಡಿಸೋಣ: ಈಶ್ವರಪ್ಪ ಭೇಟಿ ನಂತರ ವಿಜಯೇಂದ್ರ ಹೇಳಿಕೆ
ರಾಜಕೀಯ

ಲೋಕಸಭೆ ಚುನಾವಣೆಯಲ್ಲಿ ಎಲ್ಲರೂ ಸೇರಿ ಮೋದಿ ಕೈ ಬಲಪಡಿಸೋಣ: ಈಶ್ವರಪ್ಪ ಭೇಟಿ ನಂತರ ವಿಜಯೇಂದ್ರ ಹೇಳಿಕೆ

ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕರೆ ನೀಡಿದ್ದಾರೆ.

ವಿಜಯೇಂದ್ರ ಭೇಟಿ: ಚಿಕ್ಕೋಡಿ ಲೋಕಸಭಾ ಟಿಕೆಟ್ ಕೇಳಿದ್ರಾ ರಮೇಶ್ ಕತ್ತಿ?
ರಾಜಕೀಯ

ವಿಜಯೇಂದ್ರ ಭೇಟಿ: ಚಿಕ್ಕೋಡಿ ಲೋಕಸಭಾ ಟಿಕೆಟ್ ಕೇಳಿದ್ರಾ ರಮೇಶ್ ಕತ್ತಿ?

ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ರಮೇಶ್ ವಿ ಕತ್ತಿ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ನಿವಾಸಕ್ಕೆ ಸೋಮವಾರ ಭೇಟಿ ನೀಡಿದ್ದು, ಭೇಟಿ ವೇಳೆ 2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷದ ಟಿಕೆಟ್ ಗಾಗಿ ಬೇಡಿಕೆ ಇಟ್ಟಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

ʻನ ದೈನ್ಯಂ, ನ ಪಲಾಯನಂʼ: ಕಟ್ಟೆಯೊಡೆದ ಯತ್ನಾಳ್ ಅಕ್ರೋಶ; ಟ್ವೀಟ್ ಮೂಲಕ ಟಾಂಗ್!
ರಾಜಕೀಯ

ʻನ ದೈನ್ಯಂ, ನ ಪಲಾಯನಂʼ: ಕಟ್ಟೆಯೊಡೆದ ಯತ್ನಾಳ್ ಅಕ್ರೋಶ; ಟ್ವೀಟ್ ಮೂಲಕ ಟಾಂಗ್!

ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ನೇಮಕವಾದ ನಂತರ ತಮ್ಮ ಅಸಮಾಧಾನವನ್ನು ಬಹಿರಂಗವಾಗಿಯೇ ವ್ಯಕ್ತಪಡಿಸುತ್ತಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು, ‘ಬದುಕೊಂದು ಮುಗಿಯದ ಸವಾಲು’ ಎಂದಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಯಡಿಯೂರಪ್ಪ ಬಳಸಿಕೊಳ್ಳಲು ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಪಟ್ಟ: ಎಂ.ಬಿ ಪಾಟೀಲ್‌
ರಾಜಕೀಯ

ಲೋಕಸಭೆ ಚುನಾವಣೆಯಲ್ಲಿ ಯಡಿಯೂರಪ್ಪ ಬಳಸಿಕೊಳ್ಳಲು ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಪಟ್ಟ: ಎಂ.ಬಿ ಪಾಟೀಲ್‌

ಲೋಕಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಬಳಸಿಕೊಳ್ಳಲೆಂದೇ ಬಿ.ವೈ. ವಿಜಯೇಂದ್ರ ಅವರನ್ನು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಹೇಳಿದರು.

ಬಿಜೆಪಿಯಲ್ಲಿ 'ವಿಜಯ' ಶಕೆ ಆರಂಭ: ಹಿರಿಯರ ಮುನಿಸು ತಣಿಸಿ ಎಲ್ಲರನ್ನೊಟ್ಟಿಗೆ ಕರೆದೊಯ್ಯುವುದು ದೊಡ್ಡ ಸವಾಲು!
ರಾಜಕೀಯ

ಬಿಜೆಪಿಯಲ್ಲಿ 'ವಿಜಯ' ಶಕೆ ಆರಂಭ: ಹಿರಿಯರ ಮುನಿಸು ತಣಿಸಿ ಎಲ್ಲರನ್ನೊಟ್ಟಿಗೆ ಕರೆದೊಯ್ಯುವುದು ದೊಡ್ಡ ಸವಾಲು!

ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳು ಇರುವ ಹೊತ್ತಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಬಿ. ವೈ. ವಿಜಯೇಂದ್ರ ಎದುರಿಗೆ ಬೆಟ್ಟದಷ್ಟು ಸವಾಲುಗಳಿವೆ. ಹಿರಿಯರು, ಕಿರಿಯರ ನಡುವೆ ಸಾಮರಸ್ಯ ಸಾಧಿಸಿ, ಎಲ್ಲರನ್ನೂ ಒಟ್ಟಾಗಿ ಕರೆದೊಯ್ಯಬೇಕಾದ ಅನಿವಾರ್ಯತೆ ಇದೆ.