Vijayendra

ಅಮಿತ್ ಶಾ ಆಹ್ವಾನಿಸಿ ಬೃಹತ್ ಸಮಾವೇಶ ನಡೆಸಲು ಚಿಂತನೆ ಮಾಡಿದ್ದೇವೆ: ಬಿಎಸ್. ಯಡಿಯೂರಪ್ಪ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಆಹ್ವಾನಿಸಿ ದೊಡ್ಡ ಸಮಾವೇಶ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಬಿಎಸ್.ಯಡಿಯೂರಪ್ಪ ಅವರು ಬುಧವಾರ ಹೇಳಿದ್ದಾರೆ.

ಮೊದಲು ನಾಯಕರ ನಡುವಿನ ಭಿನ್ನಾಭಿಪ್ರಾಯಗಳ ಶಮನಗೊಳಿಸುತ್ತೇನೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ
ಪಕ್ಷದ ನಾಯಕನ ನಡುವಿನ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳ ಶಮನಗೊಳಿಸಿ, ಮುಂಬರುವ ಲೋಕಸಭೆಯಲ್ಲಿ ರಾಜ್ಯ ಎಲ್ಲಾ 28 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಆದ್ಯತೆ ನೀಡುತ್ತೇನೆಂದು ಬಿಜೆಪಿ ಪಕ್ಷದ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಭಾನುವಾರ ಹೇಳಿದರು.

ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಪಟ್ಟ: ಸ್ವಪಕ್ಷದಿಂದ ಭುಗಿಲೆದ್ದ ಅಸಮಾಧಾನ, ಸಂಭ್ರಮದ ನಡುವಲ್ಲೇ ಶುರುವಾಯ್ತು ತಲೆನೋವು!
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಬಿ.ವೈ. ವಿಜಯೇಂದ್ರ ಅವರನ್ನು ನೇಮಿಸಿರುವುದು ಬಿ.ಎಸ್. ಯಡಿಯೂರಪ್ಪ ಪಾಳಯದಲ್ಲಿ ಹರ್ಷ ಮೂಡಿಸಿದ್ದರೆ, ಅವರ ವಿರೋಧಿಗಳು ಮತ್ತು ‘ಪ್ರಬಲ’ ಹುದ್ದೆಗಳ ಮೇಲೆ ಕಣ್ಣಿಟ್ಟಿದ್ದವರು ಮೆದು ಧ್ವನಿಯಲ್ಲಿ ಅಸಮಾಧಾನ ಹೊರಹಾಕಲಾರಂಭಿಸಿದ್ದಾರೆ.

ಬಿಜೆಪಿಯೊಳಗಿನ ಚದುರಂಗದಾಟದಲ್ಲಿ ಬಿಜೆಪಿಯೇ ನಾಶವಾಗುತ್ತಿದೆ; ವಾಟ್ ಎ ಮಾಸ್ಟರ್‌ಸ್ಟ್ರೋಕ್ ಮೋದಿಜಿ!
ಬಿಜೆಪಿಯೊಳಗಿನ ಚದುರಂಗದಾಟದಲ್ಲಿ ಬಿಜೆಪಿಯೇ ನಾಶವಾಗುತ್ತಿದೆ, ಬಿಜೆಪಿಯ ಹಿರಿಯ ನಾಯಕರೆಲ್ಲರನ್ನು ಸಂತೋಷ ಕೂಟ ಬಲವಂತವಾಗಿ ರಾಜಕೀಯ ನಿವೃತ್ತಿ ಪಡೆಯುವಂತೆ ಮಾಡಿತು ಎಂದು ಕರ್ನಾಟಕ ಕಾಂಗ್ರೆಸ್ ಲೇವಡಿ ಮಾಡಿದೆ.

ಅತ್ತೂ, ಕರೆದೂ ಔತಣ ಮಾಡಿಸಿಕೊಂಡಂತ ಸ್ಥಿತಿ ವಿಜಯೇಂದ್ರ ಅವರದ್ದು: ಜಗದೀಶ್ ಶೆಟ್ಟರ್
ಆರು ತಿಂಗಳ ನಂತರ ಅಂತೂ ಇಂತೂ ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆಗೆ ನೇಮಕ ಮಾಡಿದ್ದಾರೆ, ಅತ್ತೂ ಕರೆದು ಔತಣ ಮಾಡಿಸಿಕೊಂಡಂತ ಸ್ಥಿತಿ ವಿಜಯೇಂದ್ರ ಅವರದ್ದು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

'ಯಡಿಯೂರಪ್ಪ ಮಗ' ಎಂಬ ಅರ್ಹತೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ: ಕಾಂಗ್ರೆಸ್
ರಾಜ್ಯದ ನೂತನ ಬಿಜೆಪಿ ಅಧ್ಯಕ್ಷರಾಗಿ ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರ ಕುರಿತು ಕಾಂಗ್ರೆಸ್ ಪ್ರತಿಕ್ರಿಯಿಸಿದೆ.

ಸಿಎಂ ಕುರ್ಚಿಗಾಗಿ ಕಾಂಗ್ರೆಸ್ ನಾಯಕರ ನಡುವಿನ ಶೀತಲ ಸಮರ ಉತ್ತುಂಗಕ್ಕೇರಲಿದೆ: ವಿಜಯೇಂದ್ರ
ಮುಖ್ಯಮಂತ್ರಿ ಕುರ್ಚಿಗಾಗಿ ಕಾಂಗ್ರೆಸ್ ನಾಯಕರ ನಡುವಿನ ಶೀತಲ ಸಮರ ಮುಂದಿನ ದಿನಗಳಲ್ಲಿ ಉತ್ತುಂಗಕ್ಕೇರಲಿದೆ ಎಂದು ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ಅವರು ಶನಿವಾರ ಭವಿಷ್ಯ ನುಡಿದರು.

ವಿಧಾನಸಭೆ ಅಧಿವೇಶನ: ಕೃಷಿ ಸಮಸ್ಯೆಗಳ ಬಗ್ಗೆ ದನಿ ಎತ್ತಿದ ವಿಜಯೇಂದ್ರ
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರು ಬುಧವಾರ ತಮ್ಮ ಮೊದಲ ಭಾಷಣವನ್ನು ಮಾಡಿದ್ದು, ಈ ವೇಳೆ ಕೃಷಿ ಸಮಸ್ಯೆಗಳ ಬಗ್ಗೆ ದನಿ ಎತ್ತಿದರು.

ಮಾಜಿ ಸಚಿವ ಸೋಮಣ್ಣ ದೂರು: ವಿಜಯೇಂದ್ರ ಆಪ್ತ ರುದ್ರೇಶ್‌ಗೆ ಬಿಜೆಪಿ ನೋಟಿಸ್
ರಾಮನಗರ ಬಿಜೆಪಿ ಮುಖಂಡರಾಗಿರುವ ರುದ್ರೇಶ್ ಅವರಿಗೆ ಬಿಜೆಪಿ ರಾಜ್ಯ ಶಿಸ್ತು ಸಮಿತಿ, ಎರಡು ದಿನಗಳ ಹಿಂದೆ ನೊಟೀಸ್ ಜಾರಿ ಮಾಡಿದೆ. ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಮಾಜಿ ಸಚಿವ ವಿ.ಸೋಮಣ್ಣ ವಿರುದ್ಧ ರುದ್ರೇಶ್ ಅವರು ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪ ಕೇಳಿಬಂದಿತ್ತು

