Vijayendra

ಕಮಿಷನ್ ಹೊಡೆಯುವ ಪೇಟೆಂಟ್ ಬಿಜೆಪಿಯದ್ದು: 'ವಿಜಯೇಂದ್ರ ಟ್ಯಾಕ್ಸ್ ಸರ್ವೀಸ್' ಬಗ್ಗೆ ಯತ್ನಾಳ್ ಬಳಿ ಕೇಳಿ!
ರಾಜಕೀಯ

ಕಮಿಷನ್ ಹೊಡೆಯುವ ಪೇಟೆಂಟ್ ಬಿಜೆಪಿಯದ್ದು: 'ವಿಜಯೇಂದ್ರ ಟ್ಯಾಕ್ಸ್ ಸರ್ವೀಸ್' ಬಗ್ಗೆ ಯತ್ನಾಳ್ ಬಳಿ ಕೇಳಿ!

ಕಮೀಷನ್ ಹೊಡೆಯುವ ಉದ್ದೇಶದಿಂದ ಬೇರೆ ರಾಜ್ಯಗಳಿಂದ ಅಕ್ಕಿ ಖರೀದಿ ನಾಟಕ ಮಾಡುತ್ತಿದ್ದಾರೆ ಎಂಬ ಬಿಜೆಪಿ ಶಾಸಕ ಬಿ ವೈ ವಿಜಯೇಂದ್ರ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು ನೀಡಿದೆ.

ರಾಜ್ಯ ವಿಧಾನಸಭಾ ಚುನಾವಣೆ 2023: ಶಿಕಾರಿಪುರದಲ್ಲಿ ವಿಜಯೇಂದ್ರಗೆ ಮುನ್ನಡೆ
ಸುದ್ದಿಗಳು

ರಾಜ್ಯ ವಿಧಾನಸಭಾ ಚುನಾವಣೆ 2023: ಶಿಕಾರಿಪುರದಲ್ಲಿ ವಿಜಯೇಂದ್ರಗೆ ಮುನ್ನಡೆ

ತೀವ್ರ ಕುತೂಹಲ ಕೆರಳಸಿರುವ ಶಿಕಾರಿಪುರ ಕ್ಷೇತ್ರದಲ್ಲಿ ನಿರೀಕ್ಷೆಯಂತೆಯೇ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರು ಮುನ್ನಡೆ ಸಾಧಿಸಿದ್ದಾರೆ.

ಶಿಕಾರಿಪುರದಲ್ಲಿ 'ಸನ್ ರೈಸ್'? ಅಪ್ಪನ ಭದ್ರಕೋಟೆಯಲ್ಲಿ ಮಗನಿಗೆ ಯಾವುದು ಪ್ಲಸ್, ಯಾವುದು ಮೈನಸ್?
ರಾಜಕೀಯ

ಶಿಕಾರಿಪುರದಲ್ಲಿ 'ಸನ್ ರೈಸ್'? ಅಪ್ಪನ ಭದ್ರಕೋಟೆಯಲ್ಲಿ ಮಗನಿಗೆ ಯಾವುದು ಪ್ಲಸ್, ಯಾವುದು ಮೈನಸ್?

ನಾಲ್ಕು ದಶಕಗಳಲ್ಲಿ ಇದೇ ಮೊದಲ ಬಾರಿಗೆ ಈ ಕ್ಷೇತ್ರದಲ್ಲಿ ಯಡಿಯೂರಪ್ಪ ಅವರಿಲ್ಲದೆ ಚುನಾವಣೆ ನಡೆಯುತ್ತಿದೆ.  2018ರ ವಿಧಾನಸಭೆ ಚುನಾವಣೆಯಲ್ಲಿ  ಯಡಿಯೂರಪ್ಪ ವಿರುದ್ಧ 35,000 ಮತಗಳಿಂದ ಸೋತಿದ್ದ ಗೋಣಿ ಮಾಲತೇಶ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. 

ವಿಜಯೇಂದ್ರ 50 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತಾರೆ: ಬಿಎಸ್ ಯಡಿಯೂರಪ್ಪ ವಿಶ್ವಾಸ
ರಾಜಕೀಯ

ವಿಜಯೇಂದ್ರ 50 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತಾರೆ: ಬಿಎಸ್ ಯಡಿಯೂರಪ್ಪ ವಿಶ್ವಾಸ

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಶಿಕಾರಿಪುರದಿಂದ ಸ್ಪರ್ಧಿಸಿರುವ ತಮ್ಮ ಪುತ್ರ ವಿಜಯೇಂದ್ರ 50 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಬುಧವಾರ ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಲಿಂಗಾಯತ ಸಮುದಾಯದ ಸಂಪೂರ್ಣ ಬೆಂಬಲ ಬಿಜೆಪಿಗಿದೆ: ಬಿವೈ ವಿಜಯೇಂದ್ರ
ರಾಜ್ಯ

ರಾಜ್ಯದಲ್ಲಿ ಲಿಂಗಾಯತ ಸಮುದಾಯದ ಸಂಪೂರ್ಣ ಬೆಂಬಲ ಬಿಜೆಪಿಗಿದೆ: ಬಿವೈ ವಿಜಯೇಂದ್ರ

ಲಿಂಗಾಯತ ಸಮುದಾಯದಲ್ಲಿ ಒಡಕು ಮೂಡಿಸುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿದ್ದು, ಈ ಬಾರಿಯ ಚುನಾವಣೆಯಲ್ಲಿ ರಾಜ್ಯದಲ್ಲಿ ಲಿಂಗಾಯ ಸಮುದಾಯದ ಸಂಪೂರ್ಣ ಬೆಂಬಲ ಬಿಜೆಪಿಗೆ ಸಿಗಲಿದೆ ಎಂದು  ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರು ಬುಧವಾರ ಹೇಳಿದ್ದಾರೆ.

ಬಿಎಸ್ ವೈ ಇಲ್ಲದ ಬಿಜೆಪಿಗೆ ಉಳಿಗಾಲವಿಲ್ಲ: ಲಿಂಗಾಯತ ನಾಯಕನ ಮನ ಸಂತೋಷ ಪಡಿಸಲು 'ಶಾ' ತಂತ್ರ; ತಂದೆ ಮುಂದೆ ಮಗನ ಬೆನ್ನುತಟ್ಟಿದ ಚಾಣಕ್ಯ!
ರಾಜಕೀಯ

ಬಿಎಸ್ ವೈ ಇಲ್ಲದ ಬಿಜೆಪಿಗೆ ಉಳಿಗಾಲವಿಲ್ಲ: ಲಿಂಗಾಯತ ನಾಯಕನ ಮನ ಸಂತೋಷ ಪಡಿಸಲು 'ಶಾ' ತಂತ್ರ; ತಂದೆ ಮುಂದೆ ಮಗನ ಬೆನ್ನುತಟ್ಟಿದ ಚಾಣಕ್ಯ!

ರಾಜ್ಯ ಪ್ರವಾಸಕ್ಕೆ ‌ಆಗಮಿಸಿದ ಕೇಂದ್ರ ಗೃಹ ‌ಸಚಿವ ಅಮಿತ್ ಶಾ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಆಹ್ವಾನದಂತೆ ಶುಕ್ರವಾರ ಬೆಳಗ್ಗೆ ಅವರ ನಿವಾಸಕ್ಕೆ ಉಪಹಾರಕ್ಕಾಗಿ ಆಗಮಿಸಿದ್ದರು. ಈ‌ ವೇಳೆ ಬಿಎಸ್‌ವೈ ಬದಲಾಗಿ ವಿಜಯೇಂದ್ರ ಅವರ ಕೈಯಲ್ಲೇ ಹೂಗುಚ್ಛ ಪಡೆದುಕೊಂಡ ಪ್ರಸಂಗ ನಡೆಯಿತು.

ಒಂದು ಚುನಾವಣೆ ಗೆದ್ದ ತಕ್ಷಣ ಮರಿಹುಲಿ ಎಂದು ಕರೆದರೆ ಹೇಗೆ? ನಮ್ಮನ್ನು ತುಳಿಯಲು ಬಂದರೆ ಸುಮ್ಮನಿರಲ್ಲ: ವಿಜಯೇಂದ್ರಗೆ ಅರುಣ್ ಸೋಮಣ್ಣ ವಾರ್ನಿಂಗ್
ರಾಜಕೀಯ

ಒಂದು ಚುನಾವಣೆ ಗೆದ್ದ ತಕ್ಷಣ ಮರಿಹುಲಿ ಎಂದು ಕರೆದರೆ ಹೇಗೆ? ನಮ್ಮನ್ನು ತುಳಿಯಲು ಬಂದರೆ ಸುಮ್ಮನಿರಲ್ಲ: ವಿಜಯೇಂದ್ರಗೆ ಅರುಣ್ ಸೋಮಣ್ಣ ವಾರ್ನಿಂಗ್

ಪಕ್ಷಕ್ಕೆ ಸೋಮಣ್ಣ ಅವರ ಕೊಡುಗೆ ದೊಡ್ಡದು. ನನ್ನ ತಂದೆಗೆ ಅವಮಾನ ಆದ್ರೆ ಸಹಿಸುವುದಿಲ್ಲ. ಹೀಗಾಗಿ ನಾನು ಮಾತನಾಡಿದ್ದೇನೆ. 2008 ಮತ್ತು 2013 ರ ವಿಧಾನಸಭಾ ಚುನಾವಣೆಯಲ್ಲಿ ಸೋಮಣ್ಣ ಅವರ ಸೋಲಿಗೆ ಕಾರಣರು ಯಾರು? ಈ ಬಗ್ಗೆ ಚರ್ಚೆಗೆ ನಾನು ಸಿದ್ಧನಿದ್ದೇನೆ.

ಮಗನಿಗಾಗಿ ಶಿಕಾರಿಪುರ ಕ್ಷೇತ್ರ ತ್ಯಾಗ: ಬಿಎಸ್ ವೈ ಹೇಳಿಕೆಗೆ ಸಿಟಿ ರವಿ ಕೆಂಡ!
ರಾಜಕೀಯ

ಮಗನಿಗಾಗಿ ಶಿಕಾರಿಪುರ ಕ್ಷೇತ್ರ ತ್ಯಾಗ: ಬಿಎಸ್ ವೈ ಹೇಳಿಕೆಗೆ ಸಿಟಿ ರವಿ ಕೆಂಡ!

ಶಿಕಾರಿಪುರ ವಿಧಾನಸಭಾ ಕ್ಷೇತ್ರವನ್ನು ತನ್ನ ಮಗನಿಗಾಗಿ ಬಿಟ್ಟು ಕೊಡುವುದಾಗಿ ಬಿಎಸ್ ಯಡಿಯೂರಪ್ಪ ಘೋಷಿಸಿರುವುದನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಆಕ್ಷೇಪಿಸಿದ್ದಾರೆ. ಚುನಾವಣೆಯಲ್ಲಿ ಯಾರಿಗೆ ಟಿಕೆಟ್ ನೀಡಬೇಕು ಎಂಬುದು ಮನೆಯಲ್ಲಿ ನಿರ್ಧಾರವಾಗಲ್ಲ ಎಂದಿದ್ದಾರೆ. 

ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಭ್ರಮೆಯಲ್ಲಿದೆ ಕಾಂಗ್ರೆಸ್‌: ವಿಜಯೇಂದ್ರ
ರಾಜಕೀಯ

ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಭ್ರಮೆಯಲ್ಲಿದೆ ಕಾಂಗ್ರೆಸ್‌: ವಿಜಯೇಂದ್ರ

ವಿಧಾನಸಭಾ ಚುನಾವಣೆಯ ನಂತರ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಭ್ರಮೆಯಲ್ಲಿ ಕಾಂಗ್ರೆಸ್ ನಾಯಕರು ಇದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಬುಧವಾರ ಹೇಳಿದ್ದಾರೆ.