Vijayendra

ದೆಹಲಿಯಲ್ಲಿ ಜೆಪಿ ನಡ್ಡಾ- ವಿಜಯೇಂದ್ರ ಭೇಟಿ: ಸಚಿವ ಯೋಗೇಶ್ವರ್ ಗೆ ಕೊಕ್ ? ಸಂಪುಟ ಪುನಾರಚನೆ ಬಗ್ಗೆ ಸಿಎಂ ಹೇಳಿದ್ದೇನು?
ಕಳೆದ ಕೆಲವು ದಿನಗಳಿಂದ ಸಂಪುಟ ಪುನಾರಚನೆಯಾಗುತ್ತದೆ ಎಂಬ ಗುಸುಗುಸು ಸುದ್ದಿಗಳು ಕೇಳಿ ಬಂದಿದ್ದವು, ಈ ಎಲ್ಲಾ ವಿಷಯಗಳಿಗೆ ಸಿಎಂ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.

ನನ್ನ ವೈಯಕ್ತಿಕ ಕೆಲಸಕ್ಕಾಗಿ ದೆಹಲಿಗೆ ಹೋಗಿದ್ದೆ, ಈ ರೀತಿಯ ಸುದ್ದಿಗಳು ಏಕೆ ಸೃಷ್ಟಿಯಾಗುತ್ತವೆ: ವಿಜಯೇಂದ್ರ
ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ದೆಹಲಿ ಭೇಟಿ ಬಗ್ಗೆ ಹಲವು ಊಹಾ ಪೋಹಗಳು ಎದ್ದಿದ್ದವು. ಇದಕ್ಕೆಲ್ಲಾ ಸ್ವತಃ ವಿಜಯೇಂದ್ರ ಅವರೇ ಸ್ಪಷ್ಟನೆ ನೀಡಿದ್ದಾರೆ.

ನಾಯಕತ್ವ ಬದಲಾವಣೆ ಚರ್ಚೆ: ಅಚ್ಚರಿ ಮೂಡಿಸಿದ ಸಿಎಂ ಪುತ್ರ ವಿಜಯೇಂದ್ರ ದೆಹಲಿ ಭೇಟಿ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಂಗಳವಾರ ಬೆಳಿಗ್ಗೆ ದೆಹಲಿಗೆ ಆಗಮಿಸಿದ್ದಾರೆ.

'ವಿಜಯೇಂದ್ರ ಭವಿಷ್ಯದ ಸಿಎಂ: ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ'
ನಾನು ರಕ್ತದಲ್ಲಿ ಬರೆದುಕೊಡುತ್ತೇನೆ. ಯಡಿಯೂರಪ್ಪ ಪೂರ್ಣವಧಿ ಮುಖ್ಯಮಂತ್ರಿ ಆಗಿದ್ದು ಯಾವುದೇ ಬದಲಾವಣೆ ನಡೆಯುವುದಿಲ್ಲ ಎಂದು ಬಿಜೆಪಿ ಶಾಸಕ ಪ್ರೀತಂಗೌಡ ಅಭಿಪ್ರಾಯಪಟ್ಟಿದ್ದಾರೆ.

ಲಾಕ್ ಡೌನ್ ನಿಯಮ ಉಲ್ಲಂಘಿಸಿದ ವಿಜಯೇಂದ್ರ ವಿರುದ್ಧ ಕ್ರಮ ಏನು?: ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ
ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿ ನಂಜನಗೂಡು ದೇವಸ್ಥಾನದಲ್ಲಿ ಪೂಜೆ ನೆರವೇರಿಸಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ವಿರುದ್ಧ ಕೈಗೊಂಡ ಕ್ರಮಗಳ ಕುರಿತು ವಿವರಣೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

'ನೀವು ಅದೆಷ್ಟೇ ಲೂಟಿಯ ಹಣ ಹಂಚಿದರೂ ಹೆದರುವವರು ಯಾರೂ ಇಲ್ಲ, ಭ್ರಮೆಗಳಿಗೆ ಮಿತಿ ಇರಲಿ!'
ರಾಜ್ಯದಲ್ಲಿ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕೆಸರೆರಚಾಟ ಮುಂದುವರಿದಿದೆ, ನಾನು ಬಂದಿರುವುದರಿಂದ ಕಾಂಗ್ರೆಸ್ ಗೆ ಹೆದರಿಕೆಯಾಗಿದೆ ಎಂಬ ಬಿ.ವೈ ವಿಜಯೇಂದ್ರ ಹೇಳಿಕೆಗೆ ಕೆಪಿಸಿಸಿ ತಿರುಗೇಟು ನೀಡಿದೆ.

ವಿಜಯೇಂದ್ರ ವೈಭವೀಕರಣಕ್ಕೆ ನನ್ನ ಅಭ್ಯಂತರವಿಲ್ಲ; ಆದ್ರೆ ಒಬ್ಬರ ಪ್ರಯತ್ನದಿಂದ ಗೆಲುವು ಸಾಧ್ಯವಿಲ್ಲ: ಸಚಿವ ಈಶ್ವರಪ್ಪ
ಬಿಜೆಪಿ ಎಂದಿಗೂ ಒಬ್ಬ ವ್ಯಕ್ತಿಯ ಮೇಲೆ ಚುನಾವಣೆ ಮಾಡುವುದಿಲ್ಲ. ಸಂಘಟಿತ ಪ್ರಯತ್ನದಿಂದ ಚುನಾವಣೆ ಮಾಡಿ ಗೆಲುವು ಸಾಧಿಸುತ್ತಿದ್ದೇವೆ. ಆದರೆ, ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ವೈಭವೀಕರಿಸುವ ಕೆಲಸಗಳನ್ನು ಕೆಲವರು ಮಾಡುತ್ತಿದ್ದಾರೆಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತವಿಲ್ಲ, ಕಟೀಲ್ ಆದೇಶದಂತೆ ಕೆಲಸ ನಿರ್ವಹಿಸುವೆ: ವಿಜಯೇಂದ್ರ
ಬೀದರ್ ನ ಬಸವ ಕಲ್ಯಾಣ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ತಮಗೆ ಇಷ್ಟವಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಸ್ಪಷ್ಟ ಪಡಿಸಿದ್ದಾರೆ.

ಎಲ್ಲಾ ಸಮುದಾಯಗಳನ್ನು ಒಂದಾಗಿ ಕಂಡಿದ್ದರಿಂದ ಕಮಲ ಅರಳಿದೆ: ಬಿ.ವೈ. ವಿಜಯೇಂದ್ರ
ಬಿಜೆಪಿ ಪಕ್ಷ ಎಲ್ಲಾ ಸಮುದಾಯಗಳನ್ನು ಒಂದಾಗಿ ಕಂಡಿದ್ದರಿಂದ ಉಪಚುನಾವಣೆಯಲ್ಲಿ ಕಮಲ ಅರಳಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

