Vijayendra

'ದೇರ್ ಇಸ್ ನೋ ಹನಿಮೂನ್ ಪೀರಿಯಡ್ ಫಾರ್ ಡಿ.ಕೆ ಶಿವಕುಮಾರ್': ಪಕ್ಷದ ಆಂತರಿಕ ಭಿನ್ನಮತ ಪರಿಹರಿಸುವುದೇ ಸಿಎಂಗೆ ದೊಡ್ಡ ಸವಾಲು!
ಹಿಂದುಳಿದ ವರ್ಗಗಳ ವರದಿ ಸ್ವೀಕಾರ ಮಾಡಿ ಮುಂದಿನ ಸಿಎಂ ಏನು ಮಾಡುತ್ತಾರೆ ಎನ್ನುವ ಸವಾಲು ಡಿ.ಕೆ.ಶಿವಕುಮಾರ್ ಮುಂದೆ ಬಿಟ್ಟಿದ್ದಾರೆ. ಮುಂದಿನ 2 ವರ್ಷ ಎಲ್ಲರನ್ನೂ ಸಂಭಾಳಿಸಿಕೊಂಡು ಹೋಗುವುದೇ ದೊಡ್ಡ ಸವಾಲಾಗಿದೆ ಎಂದರು.

ನಿತಿನ್ ನಬಿನ್ ಭೇಟಿ ಬಳಿಕ BJP ನಾಯಕತ್ವ ಚರ್ಚೆ ಮತ್ತೆ ಮುನ್ನೆಲೆಗೆ: ವಿಜಯೇಂದ್ರ ಭವಿಷ್ಯ ಕುರಿತು ಹೆಚ್ಚಿದ ಕುತೂಹಲ; ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ ತೀವ್ರ..!
ಬಿಜೆಪಿ ನಿರ್ಮಾಣದಲ್ಲಿ ಯಡಿಯೂರಪ್ಪ ಅವರ ಪಾತ್ರವನ್ನು ಗಮನಿಸಿದರೆ, ಅವರ ಕುಟುಂಬವನ್ನು ಕಡೆಗಣಿಸುವುದು ಸುಲಭವಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ.

ಕನ್ನಡಿಗರ ಹಿತ ಕಾಯ್ದದ್ದು ಮೋದಿ ಸರ್ಕಾರ, ಕನ್ನಡಿಗರ ಹೆಸರಿನಲ್ಲಿ ರಾಜಕೀಯ ಮಾಡಿದ್ದು, ಮಾಡುತ್ತಿರುವುದು ಕಾಂಗ್ರೆಸ್: ಪ್ರಿಯಾಂಕ್ ಖರ್ಗೆ ವಿರುದ್ಧ BJP ವಾಗ್ದಾಳಿ
32 ದೇಶಗಳ ಅತ್ಯುನ್ನತ ಗೌರವಗಳನ್ನು ಪಡೆದ ವಿಶ್ವನಾಯಕ ಆದರಣೀಯ ಪ್ರಧಾನಿ ಮೋದಿ ಅವರ ಬಗ್ಗೆ ನಿಮ್ಮ ಅಸಹನೆ ಅರ್ಥವಾಗುತ್ತದೆ. ಇದು ಆಕಾಶ ನೋಡಿ ಮೇಲೆ ಉಗಿದಂತೆ.

ಪ್ರಧಾನಿ ಮೋದಿ, ಶಾ ವಿರುದ್ಧ ಹೇಳಿಕೆ: ರಾಹುಲ್ ಗಾಂಧಿ ಕ್ಷಮೆಯಾಚಿಸಲು ವಿಜಯೇಂದ್ರ ಆಗ್ರಹ!
ದೇಶವನ್ನು ನಾಲ್ಕನೇ ಆರ್ಥಿಕ ಶಕ್ತಿಯಾಗಿ ಮಾಡಿದ್ದಾರೆ. ದೇಶದ ಅಭಿವೃದ್ಧಿ ಸಹಿಸದೆ ರಾಹುಲ್ ಗಾಂಧಿ ಅವರು ಈ ರೀತಿ ಮಾತನಾಡುತ್ತಿದ್ದಾರೆಯೇ ಎಂದು ಪ್ರಶ್ನಿಸಿದರು.

ಯಡಿಯೂರಪ್ಪ ಹೆಸರು ಕೇಳಿದರೆ ನಮ್ಮ ಕಾರ್ಯಕರ್ತರಲ್ಲಿ ರೋಮಾಂಚನ; ಅವರು ಪ್ರೇರಣಾಶಕ್ತಿ: ವಿಜಯೇಂದ್ರ
ಪ್ರಾಮಾಣಿಕವಾಗಿ ಎಲ್ಲ ಸಮುದಾಯದ ಪರವಾಗಿ ಧ್ವನಿ ಎತ್ತುವ ಕೆಲಸ ಆಗಬೇಕಿದೆ ಎಂದರು. ಯಡಿಯೂರಪ್ಪ ಒಂದು ಸಮುದಾಯದ ನಾಯಕರಲ್ಲ. ನಾಡಿನ ಎಲ್ಲ ಸಮುದಾಯದವರು ಅವರನ್ನು ತಮ್ಮ ನಾಯಕರೆಂದು ಗುರುತಿಸಿದ್ದಾರೆ ಎಂದು ಹೇಳಿದರು.

ವಿಜಯೇಂದ್ರಗೋಸ್ಕರ ರಕ್ತ ಕೊಡಲು ಸಿದ್ಧರಿರುವ ಶಾಸಕರಿಂದ JCB ಪಕ್ಷ ಸ್ಥಾಪಿಸದಂತೆ ಒತ್ತಡ: ಬಸನಗೌಡ ಪಾಟೀಲ್ ಯತ್ನಾಳ್
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಅರ್ಧ ಶತಮಾನದ ಸುದೀರ್ಘ ರಾಜಕೀಯ ಜೀವನವನ್ನು ಸ್ಮರಿಸುವ ನಿಟ್ಟಿನಲ್ಲಿ ಮೇ 9 ರಂದು ಚಿತ್ರದುರ್ಗದಲ್ಲಿ ಅಭಿಮಾನೋತ್ಸವ ಹಮ್ಮಿಕೊಳ್ಳಲಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸಮಾರಂಭಕ್ಕೆ ಗುದ್ದಲಿ ಪೂಜೆ ಮಾಡಿದ್ದಾರೆ.

ಬೆಲೆ ಏರಿಕೆ ಕಾಂಗ್ರೆಸ್ಸಿನ 6ನೇ ಗ್ಯಾರಂಟಿ; ಜನರ ಹಿತ ಕಾಯುವಲ್ಲಿ ಸೋತಿರುವ ಈ ಭ್ರಷ್ಟ ಸರ್ಕಾರಕ್ಕೆ ನಾಡಿನ ಜನರ ಶಾಪ ತಟ್ಟದೆ ಇರದು: BJP
ಅಧಿಕಾರಕ್ಕೆ ಬರುವ ಮುನ್ನ "200 ಯೂನಿಟ್ ವಿದ್ಯುತ್ ಫ್ರೀ" ಎಂದು ಬಣ್ಣಬಣ್ಣದ ಮಾತುಗಳನ್ನಾಡಿ, ಜನರನ್ನು ನಂಬಿಸಿ ದ್ರೋಹ ಮಾಡಿರುವ ಈ ಸರ್ಕಾರ ಪದೇ ಪದೇ ವಿದ್ಯುತ್ ದರ ಏರಿಸುವ ಮೂಲಕ ಕನ್ನಡಿಗರ ಜೇಬಿಗೆ ಕನ್ನ ಹಾಕುವುದನ್ನೇ ಮುಖ್ಯ ಅಜೆಂಡಾ ಮಾಡಿಕೊಂಡಿದೆ.

ಮಹಿಳೆಯರಿಗೆ ಶೇ.33 ಮೀಸಲಾತಿಗೆ ವಿಜಯೇಂದ್ರ ಶ್ಲಾಘನೆ: ನಾರಿ ಶಕ್ತಿ ವಂದನ ಕಾಯ್ದೆಗೆ ಬೆಂಬಲ
ಪ್ರಧಾನಿ ನರೇಂದ್ರ ಮೋದಿ ಮಹಿಳೆಯರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿದ್ದಾರೆ. “ದೇಶದ ಜನಸಂಖ್ಯೆಯ ಅರ್ಧಕ್ಕಿಂತ ಹೆಚ್ಚು ಮಹಿಳೆಯರೇ ಆಗಿರುವುದರಿಂದ, ಅವರಿಗೆ ಶೇ.33 ರಷ್ಟು ಮೀಸಲಾತಿ ನೀಡುವುದು ಸಾಮಾಜಿಕ ನ್ಯಾಯದ ದಿಕ್ಕಿನಲ್ಲಿ ಮಹತ್ವದ ಹೆಜ್ಜೆಯಾಗಿದೆ.

ಬೇಜವಾಬ್ದಾರಿ ಹೇಳಿಕೆ ನೀಡುವ ಮೊದಲು ಸ್ವಲ್ಪ ಹೋಮ್ ವರ್ಕ್ ಮಾಡಿಕೊಂಡು ಬನ್ನಿ, ಮಾತನಾಡೋಣ: ವಿಜಯೇಂದ್ರಗೆ ಸಿಎಂ ತಿರುಗೇಟು
ರಾಜ್ಯ ಸರ್ಕಾರಗಳ ಅರ್ಥಿಕತೆಯನ್ನು ಸೂಕ್ಷ್ಮವಾಗಿ ಅವಲೋಕನ ಮಾಡಿದರೆ ಯಾರು ಆರ್ಥಿಕತೆಯನ್ನು ದಿವಾಳಿ ಸ್ಥಿತಿಗೆ ತಳ್ಳಿದವರು ಎನ್ನುವುದು ಸ್ಪಷ್ಟವಾಗುತ್ತದೆ. ವಿಜಯೇಂದ್ರ ಅವರೇ ಇನ್ನೊಮ್ಮೆ ಇಂತಹ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡುವ ಮೊದಲು ಸ್ವಲ್ಪ ಹೋಮ್ ವರ್ಕ್ ಮಾಡಿಕೊಂಡು ಬನ್ನಿ, ಮಾತನಾಡೋಣ.

