Vijayendra

ಮಹಿಳೆಯರಿಗೆ ಶೇ.33 ಮೀಸಲಾತಿಗೆ ವಿಜಯೇಂದ್ರ ಶ್ಲಾಘನೆ: ನಾರಿ ಶಕ್ತಿ ವಂದನ ಕಾಯ್ದೆಗೆ ಬೆಂಬಲ
ಪ್ರಧಾನಿ ನರೇಂದ್ರ ಮೋದಿ ಮಹಿಳೆಯರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿದ್ದಾರೆ. “ದೇಶದ ಜನಸಂಖ್ಯೆಯ ಅರ್ಧಕ್ಕಿಂತ ಹೆಚ್ಚು ಮಹಿಳೆಯರೇ ಆಗಿರುವುದರಿಂದ, ಅವರಿಗೆ ಶೇ.33 ರಷ್ಟು ಮೀಸಲಾತಿ ನೀಡುವುದು ಸಾಮಾಜಿಕ ನ್ಯಾಯದ ದಿಕ್ಕಿನಲ್ಲಿ ಮಹತ್ವದ ಹೆಜ್ಜೆಯಾಗಿದೆ.

ಬೇಜವಾಬ್ದಾರಿ ಹೇಳಿಕೆ ನೀಡುವ ಮೊದಲು ಸ್ವಲ್ಪ ಹೋಮ್ ವರ್ಕ್ ಮಾಡಿಕೊಂಡು ಬನ್ನಿ, ಮಾತನಾಡೋಣ: ವಿಜಯೇಂದ್ರಗೆ ಸಿಎಂ ತಿರುಗೇಟು
ರಾಜ್ಯ ಸರ್ಕಾರಗಳ ಅರ್ಥಿಕತೆಯನ್ನು ಸೂಕ್ಷ್ಮವಾಗಿ ಅವಲೋಕನ ಮಾಡಿದರೆ ಯಾರು ಆರ್ಥಿಕತೆಯನ್ನು ದಿವಾಳಿ ಸ್ಥಿತಿಗೆ ತಳ್ಳಿದವರು ಎನ್ನುವುದು ಸ್ಪಷ್ಟವಾಗುತ್ತದೆ. ವಿಜಯೇಂದ್ರ ಅವರೇ ಇನ್ನೊಮ್ಮೆ ಇಂತಹ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡುವ ಮೊದಲು ಸ್ವಲ್ಪ ಹೋಮ್ ವರ್ಕ್ ಮಾಡಿಕೊಂಡು ಬನ್ನಿ, ಮಾತನಾಡೋಣ.

ಸಿಎಂ ಸೇರಿ ಯಾರೇ ಪ್ರಚಾರಕ್ಕೆ ಬಂದರೂ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಖಚಿತ: ವಿಜಯೇಂದ್ರ
ಕಾಂಗ್ರೆಸ್ ಮತಬ್ಯಾಂಕ್ ರಾಜಕೀಯ ಮತ್ತು ಅಲ್ಪಸಂಖ್ಯಾತರ ಓಲೈಕೆಯಲ್ಲಿ ತೊಡಗಿದೆ ಎಂದು ವಿಜಯೇಂದ್ರ ಆರೋಪಿಸಿದರು, ಅಂತಹ ತಂತ್ರಗಳು ಬಿಜೆಪಿಯ ಭವಿಷ್ಯದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಪ್ರತಿಪಾದಿಸಿದರು.

ಬಾಗಲಕೋಟೆ ಉಪಚುನಾವಣೆ: ಸಿದ್ದರಾಮಯ್ಯ, ವಿಜಯೇಂದ್ರಗೆ ಪ್ರತಿಷ್ಠೆಯ ಕಣ; ಭರ್ಜರಿ ಪ್ರಚಾರ!
ಬಾಗಲಕೋಟೆ ಉಪಚುನಾವಣೆಯನ್ನು ಪ್ರತಿಷ್ಠೆಯ ಕಣವಾಗಿ ತೆಗೆದುಕೊಂಡಿರುವ ಆಡಳಿತಾರೂಢ ಕಾಂಗ್ರೆಸ್ ಮತ್ತು ವಿರೋಧ ಪಕ್ಷ ಬಿಜೆಪಿ ಮತದಾರರನ್ನು ಸೆಳೆಯಲು ನಾನಾ ಪ್ರಯತ್ನಗಳನ್ನು ಮಾಡುತ್ತಿದ್ದು ಭರ್ಜರಿ ಪ್ರಚಾರ ನಡೆಸುತ್ತಿವೆ.

IPL ಟಿಕೆಟ್ ವಿವಾದ: ರಾಜಕೀಯ ವಲಯದಲ್ಲಿ ಕಾವೇರಿದ ಚರ್ಚೆ; ಶಾಸಕರ ಬೇಡಿಕೆಗೆ ವಿಜಯೇಂದ್ರ ವಿರೋಧ
ಇಂತಹ ಹೇಳಿಕೆಗಳ ಅವಶ್ಯಕತೆ ಇತ್ತೇ ಎಂಬುದು ನನಗಂತೂ ಅರ್ಥವಾಗುವುದಿಲ್ಲ. ನಾನಿದರ ಪರವಾಗಿ ಇಲ್ಲ. ಒಬ್ಬ ಶಾಸಕ, ಜನಪ್ರತಿನಿಧಿ ಆಗಿರುವವರು ಜನಸಾಮಾನ್ಯರಿಗಿಂತ ವಿಭಿನ್ನ, ವಿಐಪಿ ಎಂಬುದು ಖಂಡಿತವಾಗಿ ಒಳ್ಳೆಯ ಬೆಳವಣಿಗೆ ಅಲ್ಲ. ಇದಕ್ಕೆ ನನ್ನ ಬೆಂಬಲ ಇಲ್ಲ.

Watch | ಮಹಿಳಾ ರೌಡಿ ಶೀಟರ್ ಗೆ ಕೋಣನಕುಂಟೆ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಲೈಂಗಿಕ ಕಿರುಕುಳ; KSOU ಆವರಣದಲ್ಲಿ ದೀನದಯಾಳ್ ಉಪಾಧ್ಯಾಯ ತತ್ವಶಾಸ್ತ್ರದ ಕುರಿತಾದ ಸಮ್ಮೇಳನ ರದ್ದು!

ಕೇಂದ್ರದ ಮೇಲೆ ಆರೋಪ ಮಾಡಿ ವೈಫಲ್ಯ ಮರೆಮಾಚುವ ಯತ್ನ; ಜನಸೇವೆಯ ಸುವರ್ಣಾವಕಾಶ ಕಳೆದುಕೊಂಡ ಸಿದ್ದರಾಮಯ್ಯ: ವಿಜಯೇಂದ್ರ ವಾಗ್ದಾಳಿ
ರಾಜ್ಯ ಬಜೆಟ್ ಒಂದೇ ಸಮುದಾಯವನ್ನು ಮೆಚ್ಚಿಸುವ ಉದ್ದೇಶದಿಂದ ರೂಪಿಸಲಾಗಿದೆ. ಸರ್ಕಾರದ ವೈಫಲ್ಯವನ್ನು ಮುಚ್ಚಿಹಾಕಲು ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡಲಾಗುತ್ತಿದೆ. ಸರ್ಕಾರ ತನ್ನ ತೆರಿಗೆ ಸಂಗ್ರಹ ಗುರಿ ಸಾಧಿಸಲು ವಿಫಲವಾಗಿದ್ದು, ಹೆಚ್ಚಿನ ಸಾಲ ಪಡೆದು ಜನರ ಮೇಲೆ ಭಾರ ಹಾಕಿದೆ.

ಒತ್ತಡಕ್ಕೆ ಮಣಿದು ತೈಲ ಆಮದು ಕಡಿತ ಮಾಡಲು ಇದು UPA ಆಡಳಿತವಲ್ಲ, ಯಾರ ಮುಂದೆಯೂ ಮೋದಿ ಸರ್ಕಾರ ತಲೆಬಾಗಿಲ್ಲ..!
ಇದು ಯುಪಿಎ ಆಡಳಿತದ ಕಾಲವಲ್ಲ; ಅಂದು ಸೋನಿಯಾ ಗಾಂಧಿ ನಿಯಂತ್ರಣದಲ್ಲಿದ್ದ ಯುಪಿಎ ಸರ್ಕಾರವು ಅಮೆರಿಕಾ ಒತ್ತಡಕ್ಕೆ ಮಣಿದು ಭಾರತದ ಸ್ವಾಯತ್ತ ಹಿತಾಸಕ್ತಿಗಳನ್ನು ತ್ಯಜಿಸುತ್ತಿತ್ತು.

99 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳುವ ಸ್ಥಿತಿಗೆ ತಲುಪಿದ್ದೀರಿ, ಆತ್ಮಾವಲೋಕನ ಮಾಡಿಕೊಳ್ಳಿ: ಕಾಂಗ್ರೆಸ್ ಕುರಿತು ವಿಜಯೇಂದ್ರ ಟೀಕೆ
ಬಡತನ ನಿರ್ಮೂಲನೆ ಮಾಡುತ್ತೇವೆ. ಗರೀಬಿ ಹಠಾವೋ ಎಂದು ಹೇಳಿ, ಈ ದೇಶದ ಬಡವರಿಗೂ ಮಕ್ಮಲ್ ಟೋಪಿ ಹಾಕುವ ಕೆಲಸವನ್ನು ಕಾಂಗ್ರೆಸ್ಸಿನವರು ಮಾಡಿದ ಪರಿಣಾಮವಾಗಿ ಇಂಥ ಹೀನಾಯ ಪರಿಸ್ಥಿತಿ ಕಾಂಗ್ರೆಸ್ ಪಕ್ಷಕ್ಕೆ ದೇಶ ಮತ್ತು ರಾಜ್ಯದಲ್ಲಿ ಬಂದಿದೆ.

