Vijayendra

ಸ್ಥಳೀಯ ಚುನಾವಣೆ: ಸಮನ್ವಯ ಸಮಿತಿ ರಚಿಸಲು BJP-JDS ಮುಂದು..!
ರಾಜಕೀಯ

ಸ್ಥಳೀಯ ಚುನಾವಣೆ: ಸಮನ್ವಯ ಸಮಿತಿ ರಚಿಸಲು BJP-JDS ಮುಂದು..!

ಮುಂಬರುವ ಚುನಾವಣೆಯಲ್ಲಿ ಒಟ್ಟಾಗಿ ಕೆಲಸ ಮಾಡುವ ಬಗ್ಗೆ ಚರ್ಚಿಸಿದ್ದೇವೆ, ಇದಕ್ಕಾಗಿ ಸಮನ್ವಯ ಸಮಿತಿಗಳನ್ನು ರಚಿಸಲಾಗುವುದು. ಮುಂದಿನ ಎಂಟು ದಿನಗಳಲ್ಲಿ ಸಮಿತಿ ಸದಸ್ಯರ (ಜೆಡಿಎಸ್) ಹೆಸರುಗಳನ್ನು ಕುಮಾರಸ್ವಾಮಿ ಕಳುಹಿಸಲಿದ್ದಾರೆ.

ಚಿತ್ತಾಪುರ RSS ಪಥಸಂಚಲನಕ್ಕೆ ಹೈಕೋರ್ಟ್ ಅನುಮತಿ: ಪ್ರಜಾತಂತ್ರದ ಹಕ್ಕು ಕಸಿಯಲು ಹೊರಟವರಿಗೆ ಮುಖಭಂಗವಾಗಿದೆ- BJP
ರಾಜಕೀಯ

ಚಿತ್ತಾಪುರ RSS ಪಥಸಂಚಲನಕ್ಕೆ ಹೈಕೋರ್ಟ್ ಅನುಮತಿ: ಪ್ರಜಾತಂತ್ರದ ಹಕ್ಕು ಕಸಿಯಲು ಹೊರಟವರಿಗೆ ಮುಖಭಂಗವಾಗಿದೆ- BJP

ಇಂದಿನ ನ್ಯಾಯಾಲಯದ ತೀರ್ಪು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ವಾಧಿಕಾರಿ ಆಡಳಿತ ನಡೆಸಲು ಅವಕಾಶವಿಲ್ಲ ಎಂಬ ಸ್ಪಷ್ಟ ಸಂದೇಶ ಸಾರಿದೆಯಲ್ಲದೇ, ದಿನಬೆಳಗಾದರೆ ಸಂವಿಧಾನದ ಬಗ್ಗೆ ಬೊಗಳೆ ಮಾತನಾಡುವವರಿಗೆ ತಕ್ಕ ಪಾಠ ಹೇಳಿದೆ.

ನಿಯಂತ್ರಣ ಹೇರಿದಷ್ಟೂ RSS ಎಂಬ ಮಹಾ ವೃಕ್ಷ ಮುಗಿಲೆತ್ತರಕ್ಕೆ ಬೆಳೆಯುತ್ತದೆ: ಬಿ.ವೈ ವಿಜಯೇಂದ್ರ
ರಾಜಕೀಯ

ನಿಯಂತ್ರಣ ಹೇರಿದಷ್ಟೂ RSS ಎಂಬ ಮಹಾ ವೃಕ್ಷ ಮುಗಿಲೆತ್ತರಕ್ಕೆ ಬೆಳೆಯುತ್ತದೆ: ಬಿ.ವೈ ವಿಜಯೇಂದ್ರ

ಸ್ವಾತಂತ್ರ್ಯಾ ನಂತರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಮರ್ಪಣಾಪೂರ್ವಕ ಸೇವೆ ಹಾಗೂ ರಾಷ್ಟ್ರಭಕ್ತಿ ಮೂಡಿಸುವ ಚಟುವಟಿಕೆಗಳು ನಿರಂತರವಾಗಿ ಸಾಗುತ್ತಾ ಬಂದಿದೆ, ಇದನ್ನು ಹತ್ತಿಕ್ಕಲು ಅಂದಿನಿಂದಲೂ ಇಂತಹ ಹಲವು ಪ್ರಯತ್ನಗಳು ನಡೆಯುತ್ತಲೇ ಇವೆ.

ನಿಮ್ಮ ಜೀವನದಲ್ಲಿ ಯಾವ ರಾಷ್ಟ್ರ ಭಕ್ತ ಸಂಘಟನೆಯಲ್ಲಿ ಸೇವೆ ಸಲ್ಲಿಸಿದ್ದೀರಿ? ಆಧಾರ ಸಹಿತ ಮಾಹಿತಿ ಕೊಡಿ: ಪ್ರಿಯಾಂಕ್ ಖರ್ಗೆಗೆ ವಿಜಯೇಂದ್ರ ತಿರುಗೇಟು
ರಾಜಕೀಯ

ನಿಮ್ಮ ಜೀವನದಲ್ಲಿ ಯಾವ ರಾಷ್ಟ್ರ ಭಕ್ತ ಸಂಘಟನೆಯಲ್ಲಿ ಸೇವೆ ಸಲ್ಲಿಸಿದ್ದೀರಿ? ಆಧಾರ ಸಹಿತ ಮಾಹಿತಿ ಕೊಡಿ: ಪ್ರಿಯಾಂಕ್ ಖರ್ಗೆಗೆ ವಿಜಯೇಂದ್ರ ತಿರುಗೇಟು

ಹಿಂದೂ ಸಂಘಟನೆಗಳನ್ನು ಹೊರತುಪಡಿಸಿ ನಿಮ್ಮ ರಾಜಕೀಯ ಜೀವನದಲ್ಲಿ ಇತರೆ ಕೋಮುವಾದಿ ಸಂಘಟನೆಗಳ ಬಗ್ಗೆ, ಭಯೋತ್ಪಾದಕತೆಯ ಕುರಿತು, ಮುಸ್ಲಿಂ ಮೂಲಭೂತವಾದಿ ಸಂಸ್ಥೆಗಳ ಕುಕೃತ್ಯಗಳ ಕುರಿತು ಎಂದಾದರೂ ಒಮ್ಮೆಯಾದರೂ ನೀವು ಟೀಕೆ- ಟಿಪ್ಪಣಿ ಮಾಡಿದ್ದೀರಾ?

'ಕುವೆಂಪು ನಾಡಕವಿಯಲ್ಲ, ರಾಷ್ಟ್ರಕವಿ': ಬಿ.ವೈ ವಿಜಯೇಂದ್ರಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು!
ರಾಜ್ಯ

'ಕುವೆಂಪು ನಾಡಕವಿಯಲ್ಲ, ರಾಷ್ಟ್ರಕವಿ': ಬಿ.ವೈ ವಿಜಯೇಂದ್ರಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು!

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಧ್ಯೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಹಾಗೂ ಪ್ರಿಯಾಂಕ್ ಖರ್ಗೆ ನಡುವೆ ಟ್ವೀಟ್ ಸಮರವೇರ್ಪಟ್ಟಿದೆ.

ರಾಜಕೀಯ ಒತ್ತಡಕ್ಕೆ ಮಣಿದು ಆತುರಾತುರವಾಗಿ ಸಮೀಕ್ಷೆ ನಡೆಸುತ್ತಿದ್ದಾರೆ: BJP ಟೀಕೆ
ರಾಜಕೀಯ

ರಾಜಕೀಯ ಒತ್ತಡಕ್ಕೆ ಮಣಿದು ಆತುರಾತುರವಾಗಿ ಸಮೀಕ್ಷೆ ನಡೆಸುತ್ತಿದ್ದಾರೆ: BJP ಟೀಕೆ

ಸರಕಾರ ದಿನಕ್ಕೊಂದು ಬದಲಾವಣೆ ಹೇಳುತ್ತಿದೆ. ಆಯೋಗವು ಪೂರ್ವತಯಾರಿ ಇಲ್ಲದೇ ಆತುರಾತುರವಾಗಿ, ಯಾರದೋ ಒತ್ತಡಕ್ಕೆ ಮಣಿದು ಗಣತಿ ಮಾಡುತ್ತಿದೆ. 60 ಪ್ರಶ್ನೆಗಳಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ವತಃ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಮತದಾರ ಪಟ್ಟಿ ವಿಶೇಷ ಪರಿಷ್ಕರಣೆ: BJPಯಿಂದ ಸಿದ್ಧತೆ ಆರಂಭ
ರಾಜ್ಯ

ರಾಜ್ಯದಲ್ಲಿ ಮತದಾರ ಪಟ್ಟಿ ವಿಶೇಷ ಪರಿಷ್ಕರಣೆ: BJPಯಿಂದ ಸಿದ್ಧತೆ ಆರಂಭ

ಮತದಾರರಾಗಲು ಪೌರತ್ವ ಪಡೆಯುವುದು ಅನಿವಾರ್ಯ. 2004ರವರೆಗೆ ನಿರಂತರವಾಗಿ ಎಸ್‌ಐಆರ್ ನಡೆಯುತ್ತಿತ್ತು. ಕೇಂದ್ರದಲ್ಲಿ ಕಾಂಗ್ರೆಸ್‌ ಆಡಳಿತಕ್ಕೆ ಬಂದ ಬಳಿಕ ಅದನ್ನು ರದ್ದು ಮಾಡಿದ್ದರು. ಮತ್ತೆ ಅದನ್ನು ಆರಂಭಿಸಿರುವುದು ಧನಾತ್ಮಕ ಮತ್ತು ಸಾರ್ಥಕ ಕ್ರಮ.

ಜಾತಿ ಸಮೀಕ್ಷೆ ನಡೆಸುವ ನೆಪದಲ್ಲಿ ರಾಜ್ಯ ಸರ್ಕಾರ ಜನರಲ್ಲಿ ಗೊಂದಲ ಮೂಡಿಸುತ್ತಿದೆ: ಬಿ.ವೈ ವಿಜಯೇಂದ್ರ
ರಾಜಕೀಯ

ಜಾತಿ ಸಮೀಕ್ಷೆ ನಡೆಸುವ ನೆಪದಲ್ಲಿ ರಾಜ್ಯ ಸರ್ಕಾರ ಜನರಲ್ಲಿ ಗೊಂದಲ ಮೂಡಿಸುತ್ತಿದೆ: ಬಿ.ವೈ ವಿಜಯೇಂದ್ರ

ತಮ್ಮ ಮನೆಯ ಸಮೀಕ್ಷೆ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಪ್ರತಿಕ್ರಿಯೆಯನ್ನು ನೋಡಿದಾಗಲೇ ಸರ್ಕಾರದೊಳಗಿನ ಅವ್ಯವಸ್ಥೆಯನ್ನು ಹೇಗಿದೆ ಎಂಬುದನ್ನು ತಿಳಿಸುತ್ತಿದೆ.

ಜಿಲ್ಲಾ ಉಸ್ತುವಾರಿ ಸಚಿವರನ್ನು ಎಸಿ ಕೋಣೆಯಿಂದ ಹೊರ ಹಾಕಿ, ನೆರೆ ಪೀಡಿತ ಪ್ರದೇಶಕ್ಕೆ ಭೇಟಿ ನೀಡುವಂತೆ ಮಾಡಿ: ಸಿಎಂಗೆ ವಿಜಯೇಂದ್ರ ಆಗ್ರಹ
ರಾಜ್ಯ

ಜಿಲ್ಲಾ ಉಸ್ತುವಾರಿ ಸಚಿವರನ್ನು ಎಸಿ ಕೋಣೆಯಿಂದ ಹೊರ ಹಾಕಿ, ನೆರೆ ಪೀಡಿತ ಪ್ರದೇಶಕ್ಕೆ ಭೇಟಿ ನೀಡುವಂತೆ ಮಾಡಿ: ಸಿಎಂಗೆ ವಿಜಯೇಂದ್ರ ಆಗ್ರಹ

ರೈತರು ಹಾಗೂ ಸಂಕಷ್ಟಿತ ತಾಯಂದಿರ ಕಷ್ಟ ಆಲಿಸದೇ, ಕುಂಭಕರ್ಣ ನಿದ್ದೆಯಲ್ಲಿರುವ ರಾಜ್ಯ ಸರ್ಕಾರ ಈಗಲಾದಲೂ ಕಷ್ಟದಲ್ಲಿರುವ ಜನರಿಗೆ ಸೂಕ್ತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಧಾವಿಸದಿದ್ದರೆ ಈ ನಾಡಿನ ಜನ ಎಂದಿಗೂ ಕ್ಷಮಿಸಲಾರರು.