ರಾಜ್ಯತಪ್ಪು ಗ್ರಹಿಕೆಯಿಂದ ವಿಜಯೇಂದ್ರ ದೂರು ಸಲ್ಲಿಕೆ: ಸಚಿವ ರಾಮುಲು ಪಿಎ ರಾಜು ಫೇಸ್ಬುಕ್ ಸ್ಪಷ್ಟನೆ!
ಬಿಜೆಪಿ ರಾಜ್ಯ ಉಪಾಧ್ಯಕ್ಷ, ಬಿ ವೈ ವಿಜಯೇಂದ್ರ ಅವರ ಕುರಿತ ಯಾವುದೇ ಆಡಿಯೋದಲ್ಲಿ ನಾನು ಭಾಗಿಯಾಗಿಲ್ಲ ತಪ್ಪು ಗ್ರಹಿಕೆಯಿಂದ ವಿಜಯೇಂದ್ರ ಅವರು ದೂರು ಸಲ್ಲಿಸಿದ್ದಾರೆ ಎಂದು ಸಚಿವ ರಾಮುಲು ಪಿಎ ರಾಜು ಫೇಸ್ಬುಕ್ ಸ್ಪಷ್ಟೀಕರಣದಲ್ಲಿ ತಿಳಿಸಿದ್ದಾರೆ.