Vijaynagar

ವಿಜಯನಗರ ಪಾಲಿಕೆ ಬಜಾರ್: ಅತಿಕ್ರಮದಾರರ ವಿರುದ್ಧ BBMP ಕ್ರಮ, 50 ಮಾರಾಟಗಾರರು ಹೊರಕ್ಕೆ..!
ಪಾಲಿಕೆ ಬಜಾರ್ನಲ್ಲಿರುವ 79 ಅಂಗಡಿಗಳನ್ನು ಟೆಂಡರ್ ಪ್ರಕ್ರಿಯೆ ಮೂಲಕ ಹಂಚಿಕೆ ಮಾಡಬೇಕಾಗಿತ್ತು, ಆದರೆ, ಇದನ್ನು ಅನುಸರಿಸಲಾಗಿಲ್ಲ.

ದೆಹಲಿಯಂತೆ ಬೆಂಗಳೂರಲ್ಲೂ 'ಪಾಲಿಕೆ ಬಜಾರ್' ನಿರ್ಮಾಣ: ತಿಂಗಳಾಂತ್ಯಕ್ಕೆ ಉದ್ಘಾಟನೆಗೆ ಸಿದ್ಧ
ಇದು ಅಂಡರ್ಗ್ರೌಂಡ್ ಮಾರುಕಟ್ಟೆಯಾಗಿದ್ದು, ಹವಾನಿಯಂತ್ರಿತ ಮಾರುಕಟ್ಟೆಯಾಗಿರಲಿದೆ. ಡಿಸೆಂಬರ್ 2019ರಲ್ಲಿ ನಿರ್ಮಾಣ ಕಾರ್ಯ ಆರಂಭವಾಗಿತ್ತು.

ಜನವರಿ ಮಧ್ಯಂತರದಲ್ಲಿ ವಿಶ್ವ ಪ್ರಸಿದ್ಧ ಹಂಪಿ ಉತ್ಸವ
ಜನವರಿ ಮಧ್ಯಂತರದಲ್ಲಿ ವಿಶ್ವ ಪ್ರಸಿದ್ಧ ಹಂಪಿ ಉತ್ಸವನ್ನು ನಡೆಸಲು ವಿಜಯನಗರ ಜಿಲ್ಲಾಡಳಿತ ಮಂಡಳಿ ನಿರ್ಧರಿಸಿದೆ.

