Vijeta ananthkumar

ಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು ಒತ್ತಾಯಿಸಿ ಅನಂತಕುಮಾರ್ ಪುತ್ರಿ ಟ್ವೀಟ್; ಚರ್ಚೆಗೆ ಗ್ರಾಸ
ರಾಜ್ಯ

ಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು ಒತ್ತಾಯಿಸಿ ಅನಂತಕುಮಾರ್ ಪುತ್ರಿ ಟ್ವೀಟ್; ಚರ್ಚೆಗೆ ಗ್ರಾಸ

ಬೆಂಗಳೂರು ಮತ್ತು ಮುಂಬೈ ನಡುವೆ ಹೈಸ್ಪೀಡ್ ರೈಲು ಓಡಿಸುವಂತೆ ಮಾಜಿ ಕೇಂದ್ರ ಸಚಿವ ದಿ. ಅನಂತ್ ಕುಮಾರ್ ಅವರ ಪುತ್ರಿ ವಿಜೇತಾ ಅನಂತಕುಮಾರ್ ಅವರು ರೈಲ್ವೆ ಸಚಿವರಿಗೆ ಮನವಿ ಮಾಡಿದ್ದು, ಆನ್‌ಲೈನ್‌ನಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ನನ್ನ ಹೇಳಿಕೆ ರಾಜಕೀಯ ಅವಲೋಕನವೇ ಹೊರತು ಸೈದ್ಧಾಂತಿಕ ಅನುಮೋದನೆಯಲ್ಲ: ಟ್ವೀಟ್ ಬಗ್ಗೆ ಅನಂತ್ ಪುತ್ರಿ ಸ್ಪಷ್ಟನೆ
ರಾಜಕೀಯ

ನನ್ನ ಹೇಳಿಕೆ ರಾಜಕೀಯ ಅವಲೋಕನವೇ ಹೊರತು ಸೈದ್ಧಾಂತಿಕ ಅನುಮೋದನೆಯಲ್ಲ: ಟ್ವೀಟ್ ಬಗ್ಗೆ ಅನಂತ್ ಪುತ್ರಿ ಸ್ಪಷ್ಟನೆ

ಜೆಡಿಎಸ್ ಕುರಿತು ಇತ್ತೀಚೆಗೆ ವ್ಯಕ್ತಪಡಿಸಿದ್ದ ಅಭಿಪ್ರಾಯ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಆ ಕುರಿತು ಕೇಂದ್ರದ ಮಾಜಿ ಸಚಿವ, ದಿ. ಅನಂತಕುಮಾರ್ ಪುತ್ರಿ ವಿಜೇತಾ ಅನಂತಕುಮಾರ್ ಸ್ಪಷ್ಟನೆ ನೀಡಿ ಟ್ವೀಟ್ ಮಾಡಿದ್ದಾರೆ