ಸಿನಿಮಾ ಸುದ್ದಿ70ನೇ ವಯಸ್ಸಿನಲ್ಲಿ ಹೀರೋ ಆದ ವೈಜನಾಥ್ ಬಿರಾದಾರ್ ನಟನೆಯ '90 ಬಿಡಿ ಮನೀಗ್ ನಡಿ' ಶೀಘ್ರದಲ್ಲೇ ಬಿಡುಗಡೆ
ಮದ್ಯದ ದುಷ್ಪರಿಣಾಮಗಳ ಕುರಿತು ಗಾಂಧೀಜಿಯವರ ಮಾತುಗಳಿಂದ ಪ್ರೇರಿತರಾದ ನಿರ್ದೇಶಕರಾದ ನಾಗರಾಜ್ ಅರೆಹೊಳೆ ಮತ್ತು ಉಮೇಶ್ ಬಾದರದಿನ್ನಿ ತಮ್ಮ ಮುಂಬರುವ ಚಿತ್ರ '90 ಬಿಡಿ ಮನೀಗ್ ನಡಿ' ಬಿಡುಗಡೆಗೆ ಸಿದ್ಧವಾಗಿದೆ.