ರಾಜಕೀಯಯತ್ನಾಳ್ ಮೂಲತಃ ಮಹಾರಾಷ್ಟ್ರದವರು, ಅವರ ತಂದೆ ಬೀಡಿ ಮಾರುತ್ತಿದ್ದರು: ವಿಜುಗೌಡ ಪಾಟೀಲ್
ಯತ್ನಾಳ್’ಗೆ ರಾಜಕೀಯ ಜೀವನ ಕೊಟ್ಟಿದ್ದೇ ನಮ್ಮ ಮನೆತನ. ನಮ್ಮ ತಂದೆಯ ಕಾಲಿನ ಮಣ್ಣು ಸಹ ನೀವಾಗಲ್ಲ. ನಮ್ಮ ತಂದೆ ಬಗ್ಗೆ ಇನ್ನೊಂದು ಮಾತನಾಡಿದರೂ ಸುಮ್ಮನಿರಲ್ಲ. ತಾಕತ್ ಇದ್ದರೆ ಎದುರು-ಬದುರು ನಿಂತು ಮಾತನಾಡಲಿ.