ದುಷ್ಕರ್ಮಿಗಳ ವಿರುದ್ಧ ಕೂಡಲೇ ಸರ್ಕಾರ ಕ್ರಮ ಕೈಗೊಳ್ಳಬೇಕು. ಕಾನೂನನ್ನು ಕೈಗೆತ್ತಿಕೊಂಡು ಕನ್ನಡಿಗರ ಭಾವನೆಗಳಿಗೆ ನೋವುಂಟು ಮಾಡಿದವರಿಗೆ ಸರ್ಕಾರ ಕ್ರಮ ಪಾಠ ಕಲಿಸಬೇಕು.