ದೇಶವಿಕಾಸ್ ದುಬೆ ಎನ್ ಕೌಂಟರ್ ಕುರಿತು ಹಲವು ಪ್ರಶ್ನೆಗಳು ಮೂಡುವಂತೆ ಮಾಡುತ್ತಿದೆ ಈ ವಿಡಿಯೋ!
ಉತ್ತರ ಪ್ರದೇಶದಲ್ಲಿ ನಡೆದ ವಿಕಾಸ್ ದುಬೆ ಎನ್ ಕೌಂಟರ್ ಪ್ರಕರಣವನ್ನು ಹಲವು ರಾಜಕಾರಣಿಗಳು ಪ್ರಶ್ನಿಸುತ್ತಿದ್ದಾರೆ. ಈ ನಡುವೆ ಬಹಿರಂಗಗೊಂಡ ವಿಡಿಯೋ ಒಂದು ಸಾರ್ವಜನಿಕರಲ್ಲೂ ಹಲವು ಪ್ರಶ್ನೆಗಳು ಮೂಡುವಂತೆ ಮಾಡುತ್ತಿದೆ.