ದೇಶಪಾತಕಿ ವಿಕಾಸ್ ದುಬೆ ಎನ್ಕೌಂಟರ್: ತನಿಖಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವ
ಕಾನ್ಪುರದ ಪಾತಕಿ ವಿಕಾಸ್ ದುಬೆ ಮತ್ತು ಅವನ ಐವರು ಸಹಚರರ ಎನ್ಕೌಂಟರ್ ಬಗ್ಗೆ ತನಿಖೆ ನಡೆಸಲು ಸುಪ್ರೀಂಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಬಿ ಎಸ್ ಚೌಹಾನ್ ನೇತೃತ್ವದಲ್ಲಿ ತನಿಖಾ ಆಯೋಗವನ್ನು ರಚಿಸಲು ಸುಪ್ರೀಂ ಕೋರ್ಟ್ ಬುಧವಾರ ಅನುಮೋದನೆ ನೀಡಿದೆ.