ರಾಜ್ಯಜೆಡಿಎಸ್ ವಿಕಾಸ ಪರ್ವದ ವೇಳೆ ಸಂಚಾರ ದಟ್ಟಣೆ: ರಾಜಕೀಯ ನಾಯಕರಿಗೆ ಹಿಡಿಶಾಪ ಹಾಕಿದ ಸವಾರರು
ಯಲಹಂಕದ ನಿಟ್ಟೆ ಕಾಲೇಜು ಸಮೀಪ ಏರ್ಪಡಿಸಲಾಗಿದ್ದ ಜೆಡಿಎಸ್ ಪಕ್ಷದ ವಿಕಾಸ ಪರ್ವ ಸಮಾವೇಶದ ವೇಳೆ ಭಾರೀ ಸಂಚಾರ ದಟ್ಟಣೆ ಎದುರಾಗಿದ್ದು, ರಸ್ತೆಗಳಲ್ಲಿ ಗಂಟೆಗಟ್ಟಲೆ ನಿಂತ ಸವಾರರು ರಾಜಕೀಯ ನಾಯಕರಿಗೆ ಹಿಡಿಶಾಪ ಹಾಕಿದರು...