ರಾಜಕೀಯವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ರಾಜ್ಯ ಸರ್ಕಾರ ಸಹಕಾರ ನೀಡುತ್ತಿಲ್ಲ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆದಿರುವ ಕೇಂದ್ರ ಸರಕಾರದ ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’ಗೆ ರಾಜ್ಯ ಸರ್ಕಾರ ಸಂಪೂರ್ಣ ಅಸಹಕಾರ ತೋರಿಸುತ್ತಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.