ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗಾಗಿ 2021-22ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ಒಟ್ಟು 7795 ಕೋಟಿ ರೂ. ಅನುದಾನ ನಿಗದಿಪಡಿಸಲಾಗಿದೆ.