ದೇಶಮುಸೇವಾಲಾ ಕೊಲೆ ಪ್ರಕರಣ: ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಆಪ್ತ ಸಹಾಯಕನನ್ನು ಬಂಧಿಸಿದ ಎನ್ಐಎ!
ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಯುನೈಟೆಡ್ ಅರಬ್ ಎಮಿರೇಟ್ಸ್ (UAE) ನಿಂದ ಕುಖ್ಯಾತ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಆಪ್ತ ಸಹಾಯಕ, ಭೂಗತ ಪಾತಕಿ ವಿಕ್ರಮಜಿತ್ ಸಿಂಗ್ ಅಲಿಯಾಸ್ ವಿಕ್ರಮ್ ಬ್ರಾರ್ ಅವರನ್ನು ಕರೆತಂದಿದೆ.