ರಾಜ್ಯನಕ್ಸಲರು ಗೌರಿ ಲಂಕೇಶ್'ರನ್ನು ಹತ್ಯೆ ಮಾಡಿಲ್ಲ, ಹತ್ಯೆ ಹಿಂದೆ ಸಂಘ ಪರಿವಾರದ ಕೈವಾಡ: ನಕ್ಸಲ್ ಮಾಜಿ ನಾಯಕ
ಹಿರಿಯ ಪತ್ರಕರ್ತೆ ಹಾಗೂ ಪ್ರಗತಿಪರ ಚಿಂತಕಿ ಗೌರಿ ಲಂಕೇಶ್ ಹತ್ಯೆಯನ್ನು ನಕ್ಸಲರು ಮಾಡಿಲ್ಲ, ಹತ್ಯೆ ಹಿಂದೆ ಸಂಘ ಪರಿವಾರದ ಕೈವಾಡವಿದ್ದು, ಈ ಕುರಿತು ಸರ್ಕಾರ ತನಿಖೆ ನಡೆಸಬೇಕೆಂದು ನಕ್ಸಲ್ ಮಾಜಿ...