Vikram Ravichandran

ಶಕುಂತಲಾ ಶೇಕ್ ಯುವರ್ ಬಾಡಿ 'ತ್ರಿವಿಕ್ರಮ' ಚಿತ್ರದ ವಿಡಿಯೋ ಸಾಂಗ್!
ಮನರಂಜನೆ

ಶಕುಂತಲಾ ಶೇಕ್ ಯುವರ್ ಬಾಡಿ 'ತ್ರಿವಿಕ್ರಮ' ಚಿತ್ರದ ವಿಡಿಯೋ ಸಾಂಗ್!

ವಿಕ್ರಮ್ ರವಿಚಂದ್ರನ್ ಅಭಿನಯದ ತ್ರಿವಿಕ್ರಮ ಚಿತ್ರದ ಶಕುಂತಲಾ ಶೇಕ್ ಯುವರ್ ಬಾಡಿ ಪ್ಲೀಸ್ ವಿಡಿಯೋ ಸಾಂಗ್ ಬಿಡುಗಡೆಯಾಗಿದೆ. ಚಿತ್ರವನ್ನು ಸಹನಾ ಮೂರ್ತಿ ನಿರ್ದೇಶಿಸಿದ್ದಾರೆ.

ತ್ರಿವಿಕ್ರಮ ಚಿತ್ರದ 'ಪ್ಲೀಸ್ ಮಮ್ಮಿ' ಹಾಡಿಗೆ ‌ಭರ್ಜರಿ ಪ್ರಶಂಸೆ
ಮನರಂಜನೆ

ತ್ರಿವಿಕ್ರಮ ಚಿತ್ರದ 'ಪ್ಲೀಸ್ ಮಮ್ಮಿ' ಹಾಡಿಗೆ ‌ಭರ್ಜರಿ ಪ್ರಶಂಸೆ

ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್ ರವಿಚಂದ್ರನ್ ನಾಯಕರಾಗಿ ನಟಿಸುತ್ತಿರುವ‌  ತ್ರಿವಿಕ್ರಮ ಚಿತ್ರದ ‘ಮಮ್ಮಿ ಪ್ಲೀಸ್ ಮಮ್ಮಿ’ ಹಾಡಿಗೆ ಭರ್ಜರಿ ಪ್ರಶಂಸೆ ವ್ಯಕ್ತವಾಗಿದೆ.

ತಮ್ಮ ಮುಂದಿನ ಚಿತ್ರದಲ್ಲಿ ರಗಡ್ ಲುಕ್ ನಲ್ಲಿ ವಿಕ್ರಮ್ ರವಿಚಂದ್ರನ್
ಸಿನಿಮಾ ಸುದ್ದಿ

ತಮ್ಮ ಮುಂದಿನ ಚಿತ್ರದಲ್ಲಿ ರಗಡ್ ಲುಕ್ ನಲ್ಲಿ ವಿಕ್ರಮ್ ರವಿಚಂದ್ರನ್

​ವಿಕ್ರಮ್ ರವಿಚಂದ್ರನ್ ಅವರ ಮೊದಲ ಸಿನಿಮಾ ತ್ರಿವಿಕ್ರಮ ಬಿಡುಗಡೆಗೆ ಅವರ ಅಭಿಮಾನಿಗಳು ಕಾಯುತ್ತಿರುವಾಗಲೇ ಕ್ರೇಜಿ ಸ್ಟಾರ್ ರವಿಚಂದ್ರನ್ ಅವರ ಪುತ್ರ ಎರಡನೇ ಸಿನಿಮಾಗೆ ತಯಾರಾಗುತ್ತಿದ್ದಾರೆ. 

ಕ್ರೇಜಿಸ್ಟಾರ್ ಮಗ ಎಂಬ ಹಣೆಪಟ್ಟಿ ಮುಖ್ಯವಲ್ಲ, ಸ್ವಂತ ಪ್ರತಿಭೆ ತೋರಿಸಬೇಕು: ವಿಕ್ರಮ್ ರವಿಚಂದ್ರನ್ 
ಸಿನಿಮಾ ಸುದ್ದಿ

ಕ್ರೇಜಿಸ್ಟಾರ್ ಮಗ ಎಂಬ ಹಣೆಪಟ್ಟಿ ಮುಖ್ಯವಲ್ಲ, ಸ್ವಂತ ಪ್ರತಿಭೆ ತೋರಿಸಬೇಕು: ವಿಕ್ರಮ್ ರವಿಚಂದ್ರನ್ 

ರವಿಚಂದ್ರನ್ ಪುತ್ರ ವಿಕ್ರಮ್ ರವಿಚಂದ್ರನ್ ಅವರ ಹುಟ್ಟುಹಬ್ಬದ ದಿನವಾದ ನಿನ್ನೆ (ಆಗಸ್ಟ್ 16) ತ್ರಿವಿಕ್ರಮ ಚಿತ್ರತಂಡ ಟೀಸರ್ ಬಿಡುಗಡೆ ಮಾಡಿತ್ತು.

ವಿಕ್ರಮ್ ಅಭಿನಯದ ತ್ರಿವಿಕ್ರಮ ಟೀಸರ್
ಮನರಂಜನೆ

ವಿಕ್ರಮ್ ಅಭಿನಯದ ತ್ರಿವಿಕ್ರಮ ಟೀಸರ್

ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್ ಅಭಿನಯದ ತ್ರಿವಿಕ್ರಮ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಸಹನಾ ಮೂರ್ತಿ ನಿರ್ದೇಶಿಸಿದ್ದಾರೆ.

ವಿಕ್ರಮ್ ರವಿಚಂದ್ರನ್ 'ತ್ರಿವಿಕ್ರಮ' ಆಡಿಯೋ ರೂ.50 ಲಕ್ಷಕ್ಕೆ ಮಾರಾಟ
ಸಿನಿಮಾ ಸುದ್ದಿ

ವಿಕ್ರಮ್ ರವಿಚಂದ್ರನ್ 'ತ್ರಿವಿಕ್ರಮ' ಆಡಿಯೋ ರೂ.50 ಲಕ್ಷಕ್ಕೆ ಮಾರಾಟ

ವಿಕ್ರಮ್ ರವಿಚಂದ್ರನ್ ಅಭಿನಯದ ತ್ರಿವಿಕ್ರಮ ಚಿತ್ರದ ಆಡಿಯೋ ಹಕ್ಕುಗಳನ್ನು 50 ಲಕ್ಷ ರೂ.ಗೆ ಮಾರಾಟ ಮಾಡಲಾಗಿದೆ. ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್ ನಾಯಕನಾಗಿರುವ ಚೊಚ್ಚಲ ಚಿತ್ರವಾಗಿರುವ ತ್ರಿವಿಕ್ರಮ ಈ ಮೂಲಕ ಸ್ಯಾಂಡಲ್ ವುಡ್ ನಲ್ಲಿ ದೊಡ್ಡ ಸೆನ್ಶೇಷನ್ ಹುಟ್ಟಿಸಿದೆ,. . 

ತೆರೆ ಮೇಲೆ ಮಿಂಚಲು ತಂದೆ-ಮಗ ಜೋಡಿ ರೆಡಿ! ಒಂದೇ ಚಿತ್ರದಲ್ಲಿ ಕ್ರೇಜಿ ಸ್ಟಾರ್ ರವಿಚಂದ್ರನ್ ಹಾಗೂ ವಿಕ್ರಂ ಅಭಿನಯ
ಸಿನಿಮಾ ಸುದ್ದಿ

ತೆರೆ ಮೇಲೆ ಮಿಂಚಲು ತಂದೆ-ಮಗ ಜೋಡಿ ರೆಡಿ! ಒಂದೇ ಚಿತ್ರದಲ್ಲಿ ಕ್ರೇಜಿ ಸ್ಟಾರ್ ರವಿಚಂದ್ರನ್ ಹಾಗೂ ವಿಕ್ರಂ ಅಭಿನಯ

ಕ್ರೇಜಿ ಸ್ಟಾರ್ ರವಿಚಂದ್ರನ್ ಜನ್ಮದಿನವವನ್ನು ಈ ವರ್ಷ ಅತ್ಯಂತ ಸರಳವಾಗಿ ಆಚರಿಸಲಾಗುತ್ತಿದೆ. ಕೊರೋನಾವೈರಸ್ ಸಾಂಕ್ರಾಮಿಕ  ಸಮಯದಲ್ಲಿ ಸಮಾಜಿಕ ಅಂತರವನ್ನು ಭ್ಯಾಸ ಮಾಡುವಂತೆ ಅವರು ತಮ್ಮ ಅಭಿಮಾನಿಗಳನ್ನು ಕೋರಿದ್ದಾರೆ. 

ಹೊಸತನದ ಸಿನಿಮಾಗಳಲ್ಲಿ ನಟಿಸುವಾಸೆ: ವಿಕ್ರಮ್ ರವಿಚಂದ್ರನ್!
ಸಿನಿಮಾ ಸುದ್ದಿ

ಹೊಸತನದ ಸಿನಿಮಾಗಳಲ್ಲಿ ನಟಿಸುವಾಸೆ: ವಿಕ್ರಮ್ ರವಿಚಂದ್ರನ್!

ತ್ರಿವಿಕ್ರಮ ಚಿತ್ರದ ಮೂಲಕ ನಾಯಕ ನಟನಾಗಿ ಸ್ಯಾಂಡಲ್ ವುಡ್ ಪ್ರವೇಶಿಸಿರುವ ಕ್ರೆಜಿಸ್ಟಾರ್ ರವಿಚಂದ್ರನ್ ಅವರ ಎರಡನೇ ಪುತ್ರ ವಿಕ್ರಮ್ ರವಿಚಂದ್ರನ್ ಅವರ ಮೇಲೆ ಸಿನಿ ಪ್ರಿಯರ ಕಣ್ಣು ನೆಟ್ಟಿದೆ. 

ಆಸ್ಟ್ರೇಲಿಯಾದಲ್ಲಿ ಹಾಡಿ ಕುಣಿಯಲು 'ತ್ರಿವಿಕ್ರಮ' ಇನ್ನೂ ಕಾಯಬೇಕು!
ಸಿನಿಮಾ ಸುದ್ದಿ

ಆಸ್ಟ್ರೇಲಿಯಾದಲ್ಲಿ ಹಾಡಿ ಕುಣಿಯಲು 'ತ್ರಿವಿಕ್ರಮ' ಇನ್ನೂ ಕಾಯಬೇಕು!

ಕ್ರೇಜಿ ಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್ ರವಿಚಂದ್ರನ್ ತ್ರಿವಿಕ್ರಮ ಚಿತ್ರದ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದಾರೆ.  ಎಲ್ಲವೂ ಅಂದುಕೊಂಡಂತೆ ಆದರೆ  ಸಹನಾ ಮೂರ್ತಿ ನಿರ್ದೇಶನದ ಈ ಚಿತ್ರ ವಿ. ರವಿಚಂದ್ರನ್ ಜನ್ಮದಿನದಂದು (ಮೇ 30) ತೆರೆ ಕಾಣಬೇಕಿತ್ತು.