ರಾಜಕೀಯಸಿದ್ದರಾಮಯ್ಯ ಸರ್ ಬ್ರಿಲಿಯಂಟ್ ಫಾದರ್; ಮನೆಯಲ್ಲಿ ವಯೋವೃದ್ಧ ತಾಯಿ ತಂಗಿ ಇದ್ದಾರೆ, ಅವರನ್ನು ಅರೆಸ್ಟ್ ಮಾಡಿಬಿಡಿ!
ಸಿದ್ದರಾಮಯ್ಯ ಸರ್ ಬ್ರಿಲಿಯಂಟ್ ಫಾದರ್, ಬ್ರಿಲಿಯಂಟ್ ಪೊಲಿಟಿಷಿಯನ್. ನಿಮ್ಮ ಮಗನನ್ನ ಎಂಪಿ ಮಾಡಿಕೊಳ್ಳುವ ಸಲುವಾಗಿ ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದೀರಿ. ಎಫ್ಐಆರ್ನಲ್ಲಿ ಹೆಸರಿಲ್ಲದಿದ್ದರೂ ನನ್ನ ತಮ್ಮನನ್ನು ಅರೆಸ್ಟ್ ಮಾಡಿಸಿದ್ದೀರಿ.