ಸಿನಿಮಾ ಸುದ್ದಿನಟ ಪ್ರಕಾಶ್ ರಾಜ್ಗೆ ಜೀವ ಬೆದರಿಕೆ: ಕನ್ನಡದ ವಿಕ್ರಮ ಟಿವಿ ವಿರುದ್ಧ ಎಫ್ ಐ ಆರ್
ಖ್ಯಾತ ಬಹುಭಾಷಾ ನಟ ಪ್ರಕಾಶ್ ರಾಜ್ ಮತ್ತೆ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ಚಂದ್ರಯಾನ, ಸನಾತನ ಧರ್ಮಗಳ ಬಗ್ಗೆ ಹೇಳಿಕೆ ನೀಡಿ, ಟ್ವೀಟ್ ಮಾಡಿ ವಿವಾದಕ್ಕೆ ಕಾರಣರಾಗಿದ್ದ ಅವರು ಯೂಟ್ಯೂಬ್ ಚಾನೆಲ್ ಒಂದರ ವಿರುದ್ಧ ದೂರು ದಾಖಲಿಸಿದ್ದಾರೆ.