Vikrant Rona

ಭೂಮಿಯ ಮೇಲಿನ ಅತಿ ದೊಡ್ಡ ಪ್ರಶಸ್ತಿಗೆ ಪರಿಗಣಿಸಿರುವುದು ಸಂತಸದ ವಿಷಯ: 'ವಿಕ್ರಾಂತ್ ರೋಣ' ನಿರ್ದೇಶಕ ಅನೂಪ್ ಭಂಡಾರಿ
ಸುದೀಪ್ ನಾಯಕನಾಗಿ ನಟಿಸಿ ಅನೂಪ್ ಭಂಡಾರಿ ನಿರ್ದೇಶನದ ವಿಕ್ರಾಂತ್ ರೋಣ ಆಸ್ಕರ್ ರೇಸ್ ನಲ್ಲಿ ಸ್ಥಾನ ಪಡೆದ ದಕ್ಷಿಣ ಭಾರತೀಯ ಚಲನಚಿತ್ರಗಳಲ್ಲಿ ಒಂದಾಗಿದೆ.

ಆಸ್ಕರ್ ಅರ್ಹತಾ ಸುತ್ತಿಗೆ ಕನ್ನಡ ಮತ್ತೊಂದು ಚಿತ್ರ ಪ್ರವೇಶ: ಕಿಚ್ಚ ಸುದೀಪ್ ನಟನೆಯ 'ವಿಕ್ರಾಂತ್ ರೋಣ'
ಪ್ರತಿಷ್ಠಿತ 95ನೇ ಆಸ್ಕರ್ ಅಕಾಡೆಮಿ ಪ್ರಶಸ್ತಿಯ ಅರ್ಹತೆ ವಿಭಾಗದಲ್ಲಿ ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ ಸಿನೆಮಾ ನಾಮನಿರ್ದೇಶನಗೊಂಡಿದೆ.

ವಿಕ್ರಾಂತ್ ರೋಣ: 'ಹೇ ಫಕೀರಾ' ಲಿರಿಕಲ್ ವಿಡಿಯೋ ಸಾಂಗ್ ಬಿಡುಗಡೆ
ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ 'ವಿಕ್ರಾಂತ್ ರೋಣ' ಚಿತ್ರದ ಮತ್ತೊಂದು ಲಿರಿಕಲ್ ವಿಡಿಯೋ ಸಾಂಗ್ ಬಿಡುಗಡೆಯಾಗಿದೆ. ರಾ..ರಾ.. ರುಕ್ಕಮ್ಮ, ರಾಜಕುಮಾರಿ ಸಾಂಗ್ ನಂತರ ಇದೀಗ 'ಹೇ ಫಕೀರಾ ಲಿರಿಕಲ್ ವಿಡಿಯೋ ಸಾಂಗ್ ಇಂದು ಹೊರಗೆ ಬಂದಿದೆ.

ಬಾಕ್ಸ್ ಆಫೀಸ್ ನಲ್ಲಿ ಕಿಚ್ಚನ ಕಮಾಲ್: 4 ದಿನಕ್ಕೆ 100 ಕೋಟಿ ರೂ. ಕ್ಲಬ್ ಸೇರಿದ 'ವಿಕ್ರಾಂತ್ ರೋಣ'!
'ವಿಕ್ರಾಂತ್ ರೋಣ' ಈ ವರ್ಷ ದಕ್ಷಿಣ ಭಾರತದ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರ ಬ್ಲಾಕ್‌ಬಸ್ಟರ್ ಆಗಿದ್ದು, ಆರ್ಆರ್ಆರ್ ಮತ್ತು ಕೆಜಿಎಫ್ ಚಾಪ್ಟರ್ 2 ಜೊತೆ 100 ಕೋಟಿ ಕ್ಲಬ್ ಸೇರಿದೆ.

26 ವರ್ಷದ ವೃತ್ತಿ ಜೀವನದಲ್ಲಿ ಔಟ್ ಅಂಡ್ ಔಟ್ ಕಮರ್ಷಿಯಲ್ ಜೊತೆಗೆ ವಿಭಿನ್ನವಾದ ಸಿನಿಮಾಗಳನ್ನು ಮಾಡಿದ್ದೇನೆ: ಸುದೀಪ್
ಸುದೀಪ್ ನಟನೆಯ ವಿಕ್ರಾಂತ್ ರೋಣ ಬಹು ಭಾಷೆಗಳಲ್ಲಿ ಬಿಡುಗಡೆಯಾಗಿ ಒಂದು ವಾರವಾಗಿದ್ದು, ಕರ್ನಾಟಕ ಸೇರಿದಂತೆ ತೆಲುಗು ಮತ್ತು ಹಿಂದಿಯಲ್ಲೂ ಉತ್ತಮ ಪ್ರದರ್ಶನ ಕಾಣುತ್ತಿದೆ.

ಈ ರೀತಿಯ ಕಥೆ ಆಯ್ಕೆಗೆ ಧೈರ್ಯ ಬೇಕು: 'ವಿಕ್ರಾಂತ್ ರೋಣ' ಯಶಸ್ಸಿನ ಬಗ್ಗೆ ಎಸ್‌ಎಸ್ ರಾಜಮೌಳಿ ಮಾತು!
ಭಾರತದ ಟಾಪ್ ನಿರ್ದೇಶಕರಲ್ಲಿ ಒಬ್ಬರಾದ ಎಸ್‌ಎಸ್ ರಾಜಮೌಳಿ 'ವಿಕ್ರಾಂತ್ ರೋಣ' ಚಿತ್ರದ ಯಶಸ್ಸಿಗೆ ನಟ ಕಿಚ್ಚ ಸುದೀಪ ಅವರನ್ನು ಅಭಿನಂದಿಸಿದ್ದಾರೆ. ಅಲ್ಲದೆ ಚಿತ್ರದ ಪ್ರಿ ಕ್ಲೈಮ್ಯಾಕ್ಸ್ ಅದ್ಭುತವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ರಣಬೀರ್ ಕಪೂರ್ ಅಭಿನಯದ ಶಂಶೇರಾವನ್ನು ಹಿಂದಿಕ್ಕಿದ ವಿಕ್ರಾಂತ್ ರೋಣ ಬಾಕ್ಸ್ ಆಫೀಸ್ ಕಲೆಕ್ಷನ್!
ಕಿಚ್ಚ ಸುದೀಪ್ ಅಭಿನಯದ 'ವಿಕ್ರಾಂತ್ ರೋಣ' ಚಿತ್ರಕ್ಕೆ ಭರ್ಜರಿ ಓಪನಿಂಗ್ ಸಿಕ್ಕಿದ್ದು, ಚಿತ್ರ ಬಿಡುಗಡೆಯಾದ 3 ದಿನಗಳಲ್ಲಿ ರಣಬೀರ್ ಕಪೂರ್ ಅಭಿನಯದ ಶಂಶೇರಾ ಚಿತ್ರದ ಮೊದಲ ವಾರಾಂತ್ಯದ ಕಲೆಕ್ಷನ್ ನ್ನು ಹಿಂದಿಕ್ಕಿದೆ.

ಹಿಂದಿ ಬೆಲ್ಟ್ ನಲ್ಲಿ ವಿಕ್ರಮ್, ಬೀಸ್ಟ್ ಹಿಂದಿಕ್ಕಿದ ವಿಕ್ರಾಂತ್ ರೋಣ; ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ?
ಕಿಚ್ಚ ಸುದೀಪ್ ಅಭಿನಯದ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ 'ವಿಕ್ರಾಂತ್ ರೋಣ' ಸಿನಿಮಾಕ್ಕೆ ಬಾಕ್ಸ್ ಆಫೀಸ್ ನಲ್ಲಿ ಉತ್ತಮ ಓಪನಿಂಗ್ ಕಂಡುಬಂದಿದೆ. ಹಿಂದಿ ಬೆಲ್ಟ್ ನಲ್ಲಿ ಮೊದಲ ದಿನ ಸುಮಾರು 1 ಕೋಟಿ ರೂ. ಬಾಚಿದೆ ಎನ್ನಲಾಗುತ್ತಿದೆ

'ವಿಕ್ರಾಂತ್ ರೋಣಾ'ದ ತೆರೆ ಹಿಂದಿನ ಹಿರೋಗಳು ಇವರು...
ಶಾಲಿನಿ ಆರ್ಟ್ಸ್ ಬ್ಯಾನರ್ ನಡಿ ನಿರ್ಮಾಣವಾಗಿರುವ ಸುದೀಪ್ ನಟನೆಯ ವಿಕ್ರಾಂತ್ ರೋಣಾ ಬಿಡುಗಡೆಗೆ ಸಜ್ಜುಗೊಂಡಿದ್ದು, ನಿರೀಕ್ಷೆಗಳು ಹೆಚ್ಚಿವೆ.

