Vikrant Rona

'ಅಶ್ವತ್ಥಾಮ' ನಿಗಾಗಿ ಮತ್ತೆ ಒಂದಾದ ಸುದೀಪ್- ಅನೂಪ್ ಭಂಡಾರಿ
ಸುದೀಪ್ ಹುಟ್ಟುಹಬ್ಬದಂದು ಬಿಡುಗಡೆ ಮಾಡಿದ ಟೀಸರ್ ಗೆ ಸಿಕ್ಕಿದ ಅಭೂತ ಪೂರ್ವ ರೆಸ್ಪಾನ್ಸ್ ನಿಂದ ವಿಕ್ರಾಂತ್ ರೋಣ ಚಿತ್ರ ತಂಡ ಖುಷಿಯಾಗಿದೆ. ಚಿತ್ರದ ಪ್ರೊಮೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು.

ಕಿಚ್ಚನ ಹುಟ್ಟುಹಬ್ಬಕ್ಕೆ ವಿಕ್ರಾಂತ್ ರೋಣಾ ಚಿತ್ರದ ವಿಡಿಯೋ ಬಿಡುಗಡೆ
ಅಭಿನಯ ಚಕ್ರವರ್ತಿ ಕಿಚ್ಚಾ ಸುದೀಪ್ ಹುಟ್ಟಹಬ್ಬಕ್ಕಾಗಿ ಚಿತ್ರತಂಡ ವಿಕ್ರಾಂತ್ ರೋಣಾ ಚಿತ್ರದ ವಿಡಿಯೋ ಬಿಡುಗಡೆ ಮಾಡಿದೆ. ಚಿತ್ರವನ್ನು ಅನೂಪ್ ಬಂಡಾರಿ ನಿರ್ದೇಶಿಸಿದ್ದಾರೆ.

‘ವಿಕ್ರಾಂತ್ ರೋಣ’ ಚಿತ್ರದ ‘ಡೆಡ್ ಮ್ಯಾನ್ ಆಂಥೆಮ್’ ರಿಲೀಸ್: ಕಿಚ್ಚನ ಸ್ಟೈಲಿಶ್ ಅವತಾರಕ್ಕೆ ಅಭಿಮಾನಿಗಳು ಫಿದಾ!
ಸ್ಯಾಂಡಲ್ ವುಡ್ ನ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ಗೆ 49ನೇ ಹುಟ್ಟು ಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಅನೂಪ್ ಭಂಡಾರಿ ನಿರ್ದೇಶನದ ಬಹು ನಿರೀಕ್ಷಿತ ಚಿತ್ರವಾದ ‘ವಿಕ್ರಾಂತ್ ರೋಣ’ ಚಿತ್ರತಂಡವು ‘ಡೆಡ್ ಮ್ಯಾನ್ ಆಂಥೆಮ್’ ಬಿಡುಗಡೆ ಮಾಡಿದೆ.

'ವಿಕ್ರಾಂತ್ ರೋಣ ಭಾರತೀಯ ಕಥೆಯನ್ನು ವಿಶ್ವಮಟ್ಟದಲ್ಲಿ ಹೇಳುವಂತಹ ಮಹತ್ವಾಕಾಂಕ್ಷೆಯ ಸಿನಿಮಾ'
ಕಿಚ್ಚ ಸುದೀಪ್ ಅಭಿನಯದ ವಿಕ್ರಂತ್ ರೋಣ ಸಿನಿಮಾ ಹೊಸ ಬೆಳವಣಿಗೆಗಳೊಂದಿಗೆ ಅಭಿಮಾನಿಗಳ ಉತ್ಸಾಹವನ್ನು ಹೆಚ್ಚಿಸುತ್ತದೆ. ಈ ಪ್ಯಾನ್-ಇಂಡಿಯನ್ ಚಿತ್ರಕ್ಕೆ ಜಾಕ್ವೆಲಿನ್ ಫರ್ನಾಂಡೀಸ್ ಸೇರ್ಪಡೆಯೊಂದಿಗೆ ನಿರೀಕ್ಷೆಗಳು ಗಗನಕ್ಕೇರಿವೆ.

'ವಿಕ್ರಾಂತ್ ರೋಣ'ಗೆ ಹೆಜ್ಜೆ ಹಾಕಲು ಬಾಲಿವುಡ್ ಬೆಡಗಿ ಜಾಕ್ವೆಲಿನ್ ಫೆರ್ನಾಂಡಿಸ್ ಬೆಂಗಳೂರಿಗೆ ಆಗಮನ!
ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಚಿತ್ರದಲ್ಲಿ ಹೆಜ್ಜೆ ಹಾಕಲು ಬಾಲಿವುಡ್ ಬೆಡಗಿ ಜಾಕ್ವೆಲಿನ್ ಫೆರ್ನಾಂಡಿಸ್ ಬೆಂಗಳೂರಿಗೆ ಬಂದಿಳಿದಿದ್ದಾರೆ.

'ವಿಕ್ರಾಂತ್ ರೋಣ'ಗೆ ಹೆಜ್ಜೆ ಹಾಕಲು ಬಾಲಿವುಡ್ ಬೆಡಗಿ ಜಾಕ್ವೆಲಿನ್ ಫರ್ನಾಂಡಿಸ್ ಬೆಂಗಳೂರಿಗೆ!
ಕಿಚ್ಚ ಸುದೀಪ್ ಅವರ ಬಹುನಿರೀಕ್ಷಿತ ಚಿತ್ರ ವಿಕ್ರಾಂತ್ ರೋಣದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ನಟಿಸುತ್ತಾರೆ ಎಂದು ಈ ಹಿಂದೆ ಸುದ್ದಿಯಾಗಿತ್ತು. ಅದು ದೃಢವಾಗಿದ್ದು ನಟಿ ಚಿತ್ರದಲ್ಲಿ ವಿಶೇಷ ಹಾಡೊಂದಕ್ಕೆ ಹೆಜ್ಜೆ ಹಾಕಲಿದ್ದಾರೆ ಎಂದು ತಿಳಿದುಬಂದಿದೆ.

ಆಗಸ್ಟ್ 19ಕ್ಕೆ ತೆರೆ ಮೇಲೆ ಕಿಚ್ಚ ಸುದೀಪ್ 'ವಿಕ್ರಾಂತ್ ರೋಣ' ಅಬ್ಬರ!
ನಟ ಕಿಚ್ಚಾ ಸುದೀಪ್ ಅಭಿನಯದ ಬಹು ನಿರೀಕ್ಷಿತ 'ವಿಕ್ರಾಂತ್ ರೋಣ' ಚಿತ್ರದ ಬಿಡುಗಡೆ ದಿನಾಂಕ ಅಂತಿಮವಾಗಿದೆ.

ವಿಕ್ರಾಂತ್ ರೋಣ ಸ್ನೀಕ್ ಪೀಕ್, ಲೋಗೋ ಲಾಂಚ್ ವಿಡಿಯೋ!
ಜಗತ್ತಿನ ಅತೀ ಎತ್ತರದ ಕಟ್ಟದ ಬುರ್ಜ್ ಖಲೀಫಾ ಮೇಲೆ ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಚಿತ್ರದ ಲೋಗೋ ಅನಾವರಣ ಆಗಿದೆ. ಚಿತ್ರವನ್ನು ಅನುಪ್ ಭಂಡಾರಿ ನಿರ್ದೇಶಿಸಿದ್ದಾರೆ.

