Vikranth Rona

ಸುದೀಪ್ ನಮ್ಮ ದೇಶದ ಅತ್ಯುತ್ತಮ ನಟರಲ್ಲಿ ಒಬ್ಬರು: ನಿರೂಪ್ ಭಂಡಾರಿ
ಶಾಲಿನಿ ಆರ್ಟ್ಸ್ ಬ್ಯಾನರ್ ನಡಿ ನಿರ್ಮಾಣವಾಗಿರುವ ನಟ ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣಾ ಬಿಡುಗಡೆಗೆ ಸಜ್ಜಾಗಿದ್ದು, ಈಗಾಗಲೇ ಸಿನಿಮಾ ಕುತೂಹಲ ಮೂಡಿಸಿದೆ. ಚಿತ್ರದಲ್ಲಿ ನಟಿಸಿರುವ ನಿರ್ದೇಶಕ ಅನೂಪ್ ಭಂಡಾರಿ ತಮ್ಮನಾದ ನಟ ನಿರೂಪ್ ಭಂಡಾರಿ ಸುದೀಪ್ ಅವರನ್ನು ಹಾಡಿ ಹೊಗಳಿದ್ದಾರೆ.

ವಿಕ್ರಾಂತ್ ರೋಣ ಚಿತ್ರದ ಪೋಸ್ಟರ್ ಹಂಚಿಕೊಂಡ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್!
ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಚಿತ್ರದ ಪೋಸ್ಟರ್ ಅನ್ನು ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಟ್ವೀಟರ್ ನಲ್ಲಿ ಹಂಚಿಕೊಂಡಿದ್ದಾರೆ.

'ವಿಕ್ರಾಂತ್ ರೋಣ'ನಿಗೂ ಮೊದಲು 'ಕೋಟಿಗೊಬ್ಬ-3' ಬಿಡುಗಡೆ: ನಿರ್ಮಾಪಕ ಮಂಜುನಾಥ್ ಗೌಡ
ಕಿಚ್ಚ ಸುದೀಪ್ ನಟನೆಯ ಪ್ಯಾನ್ ಇಂಡಿಯಾ ಬಿಗ್‌ಬಜೆಟ್ ಚಿತ್ರ ‘ವಿಕ್ರಾಂತ್ ರೋಣ’ ಆಗಸ್ಟ್ 19ರಂದು ತೆರೆಯ ಮೇಲೆ ಬರಲು ಸಜ್ಜಾಗಿದೆ

'ವಿಕ್ರಾಂತ್ ರೋಣ' ನ ಡಬ್ಬಿಂಗ್ ಗೆ ಮುಂದಿನ ವಾರ ಚಿತ್ರತಂಡ ಸೇರಲಿರುವ ಕಿಚ್ಚ ಸುದೀಪ್
ಕಿಚ್ಚ ಸುದೀಪ್ ನಟನೆಯ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನೆಮಾ 'ವಿಕ್ರಾಂತ್ ರೋಣ' ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಚಿತ್ರಕ್ಕೆ ಇನ್ನೊಂದು ಹಾಡಿನ ಚಿತ್ರೀಕರಣ ಬಾಕಿಯಿದೆ. ಹೀಗಿರುವಾಗ ಸೂಕ್ತ ಕೊರೋನಾ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಡಬ್ಬಿಂಗ್ ಮುಂದುವರಿಸಲು ಚಿತ್ರತಂಡ ಮುಂದಾಗಿದೆ.

'ವಿಕ್ರಾಂತ್ ರೋಣಾ' ಗತ್ತು, ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಗಮ್ಮತ್ತು!
‘ಫ್ಯಾಂಟಮ್' ಚಿತ್ರದ ಹೊಸ ಪೋಸ್ಟರ್ ಬಿಡುಗಡೆಯಾಗಿದ್ದು, ನಟ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಸೋಮವಾರ ಭಲೇ ಗಮ್ಮತ್ತು ಸಿಕ್ಕಿದೆ.

ಸುದೀರ್ಘ ರಜೆಯ ಬಳಿಕ ಮತ್ತೆ ಮೇಕಪ್ ಹಾಕಿಕೊಂಡ ಸುದೀಪ್ ಹೇಳಿದ್ದೇನು?
ಲಾಕ್ ಡೌನ್ ಬಳಿಕ ಕಿಚ್ಚ ಇದೇ ಮೊದಲ ಬಾರಿಗೆ ಶೂಟಿಂಗ್ ಗೆ ಹಾಜರಾಗಿದ್ದಾರೆ. ಹೀಗಾಗಿ ಸುದೀರ್ಘ ರಜೆಯ ಬಳಿಕ ಮೇಕಪ್ ಹಾಕಿಕೊಂಡ ಫೀಲ್ ಆಗುತ್ತಿದೆ ಎಂದು ಸುದೀಪ್ ಹೇಳಿದ್ದಾರೆ.

