ದೇಶ'ವಿಕಸಿತ ಭಾರತ' WhatsApp ಸಂದೇಶದಿಂದ ನೀತಿ ಸಂಹಿತೆ, ಖಾಸಗಿತನ ಉಲ್ಲಂಘನೆ: ಕಾಂಗ್ರೆಸ್
ಕೇಂದ್ರ ಸರ್ಕಾರ ಅನಧಿಕೃತವಾಗಿ ಜನರ ಸಂಪರ್ಕ ಸಂಖ್ಯೆಗೆ ವಿಕಸಿತ ಭಾರತದ ಸಂದೇಶವನ್ನು ವಾಟ್ಸ್ಆ್ಯಪ್ ಮೂಲಕ ರವಾನಿಸುತ್ತಿದೆ. ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯದಿಂದ ಮಾಹಿತಿ ಪಡೆದು ಮೆಸೇಜ್ ಕಳುಹಿಸಲಾಗುತ್ತಿದೆ.