ರಾಜಕೀಯಭಾರತವನ್ನು ಅಗ್ರಗಣ್ಯ ರಾಷ್ಟ್ರಗಳ ಸಾಲಿನಲ್ಲಿ ನಿಲ್ಲಿಸಲು ಪ್ರಧಾನಿ ಮೋದಿ ತಪಸ್ಸಿನ ರೀತಿ ಕೆಲಸ ಮಾಡುತ್ತಿದ್ದಾರೆ: ವಿಜಯೇಂದ್ರ
2027ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಪರಿವರ್ತಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಂಕಲ್ಪ ಮಾಡಿದ್ದು, ಇದಕ್ಕಾಗಿ ತಪಸ್ಸಿನ ರೀತಿ ಕೆಲಸ ಮಾಡುತ್ತಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಂಗಳವಾರ ಹೇಳಿದರು.