ದೇಶ'ಸದನದಲ್ಲೇ ಮೂಳೆ ಮುರಿಯುತ್ತೇವೆ': ತಮಿಳುನಾಡು ಸಿಎಂ ವಿಜಯ್ಗೆ ಬೆದರಿಕೆ ಹಾಕಿದ ಡಿಎಂಕೆ ಶಾಸಕನ ಬಂಧನ
ವಿಧಾನಸಭೆಯಲ್ಲೇ ಸಿಎಂ ಅವರ ಮೂಳೆ ಮುರಿಯುತ್ತೇನೆ ಎಂದು ಮಾರ್ಕಂಡೇಯನ್ ಅವರು ಬಹಿರಂಗವಾಗಿ ಬೆದರಿಕೆ ಹಾಕಿದ್ದರು. ಈ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಜಿಲ್ಲಾ ಅಪರಾಧ ದಳವು ಎಫ್ಐಆರ್ ದಾಖಲಿಸಿದ್ದು, ಇದೀಗ ಡಿಎಂಕೆ ಶಾಸಕರನ್ನು ಬಂಧಿಸಿದೆ.