ದೇಶ'ಕಾನೂನು ಉಲ್ಲಂಘಿಸುವವರಿಗೆ ಪೊಲೀಸರ ರಕ್ಷಣೆ': ಮಮತಾ ಬ್ಯಾನರ್ಜಿ ಸರ್ಕಾರ ವಿರುದ್ಧ ಹರಿಹಾಯ್ದ ರಾಜ್ಯಪಾಲ
ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಅವರ ಬೆಂಗಾವಲು ವಾಹನದ ಮೇಲೆ ನಡೆದ ದಾಳಿ ಪ್ರಕರಣದ ಬಗ್ಗೆ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿರುವುದಾಗಿ ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧನ್ಕರ್ ತಿಳಿಸಿದ್ದಾರೆ.