ರಾಜ್ಯಗ್ರಾಮ ಆಡಳಿತಾಧಿಕಾರಿಗಳು ಕೇಂದ್ರಸ್ಥಾನದಲ್ಲಿಯೇ ವಾಸ್ತವ್ಯವಿದ್ದು, ರೈತರ ಕುಂದುಕೊರತೆ ಆಲಿಸಬೇಕು: ಸಿಎಂ ಸಿದ್ದರಾಮಯ್ಯ
ಗ್ರಾಮ ಆಡಳಿತಾಧಿಕಾರಿಗಳ 9,834 ಮಂಜೂರಾದ ಹುದ್ದೆಗಳಿಗೆ ಲ್ಯಾಪ್ಟಾಪ್ ನೀಡಲು ಸರ್ಕಾರ ನಿರ್ಧರಿಸಿದ್ದು, ಮೊದಲನೇ ಹಂತದಲ್ಲಿ 4,000 ಲ್ಯಾಪ್ ಟಾಪ್ ಗಳನ್ನು ಇಂದು ನೀಡಲಾಗುತ್ತಿದೆ.