ರಾಜಕೀಯನಮ್ಮ ಸರ್ಕಾರ ಬಂದರೆ ಹಳ್ಳಿ ಯುವಕರನ್ನು ಮದುವೆಯಾದವರಿಗೆ 2 ಲಕ್ಷ ರೂಪಾಯಿ: ಹೆಚ್ ಡಿ ಕುಮಾರಸ್ವಾಮಿ
ಹಳ್ಳಿ ಯುವಕರಿಗೆ ಮದುವೆಯಾಗಲು ಹುಡುಗಿ ಸಿಗುವುದಿಲ್ಲ ಎಂಬುದು ಇತ್ತೀಚೆಗೆ ಬಹುದೊಡ್ಡ ಸಮಸ್ಯೆ. ವಿಧಾನಸಭೆ ಚುನಾವಣೆ ಹೊಸ್ತಿಲಿನಲ್ಲಿ ಹಲವು ಭರವಸೆ, ಆಸೆ-ಆಕಾಂಕ್ಷೆಗಳನ್ನು ಮತದಾರರಿಗೆ ನೀಡುವ ರಾಜಕೀಯ ಪಕ್ಷಗಳು ಈ ಮೂಲಕ ಮತದಾರರನ್ನು ಓಲೈಸಲು ಯತ್ನಿಸುವುದು ಸಾಮಾನ್ಯ.