ಬಿಹಾರ ರಾಜ್ಯದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಪಂಚಾಯಿತಿ ಆದೇಶದಂತೆ ಬೇರೆ ಜಾತಿಯ ಹುಡುಗನ ಜೊತೆಗೆ ಓಡಿ ಹೋಗಿದ್ದ ಯುವತಿಯನ್ನು ಮರಕ್ಕೆ ಕಟ್ಟಿ ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಿದ್ದಾರೆ