Villagers

ಗದಗ: ಕಾರ್ಮಿಕರ ವಲಸೆ ತಡೆಯಲು ನರೇಗಾ ಅಧಿಕಾರಿಗಳ ಕ್ರಮ, ಗ್ರಾಮಸ್ಥರ ಉದ್ಯೋಗ ಆದ್ಯತೆ ಬಗ್ಗೆ ಮಾಹಿತಿ ಸಂಗ್ರಹ
ಗ್ರಾಮಸ್ಥರು ಉದ್ಯೋಗ ಅರಸಿ ಬೇರೆಡೆ ವಲಸೆ ಹೋಗುವುದನ್ನು ತಡೆಯಲು ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ(ಎಂಜಿಎನ್ ಆರ್ ಇಜಿಎ) ಜಾರಿಯ ಉಸ್ತುವಾರಿ ಅಧಿಕಾರಿಗಳು ಮನೆ-ಮನೆಗೆ ಹೋಗಿ ಗ್ರಾಮಸ್ಥರ ಆದ್ಯತೆಯ ಉದ್ಯೋಗದ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಕೊನೆಗೂ ಎಚ್ಚರಿಕೆಗೆ ಮಣಿದ ಗದಗ ಜಿಲ್ಲೆಯ ದಾವಲ್ ಮಲಿಕ್ ಗ್ರಾಮಸ್ಥರು: ಕೊರೋನಾ ಲಸಿಕೆ ಹಾಕಿಸಿಕೊಂಡ ಮಂದಿ
ಜಿಲ್ಲೆಯ ದಾವಲ್ ಮಲಿಕ್ ಗ್ರಾಮದ ನಿವಾಸಿಗಳು ಕೊನೆಗೂ ಕೋವಿಡ್-19 ವಿರುದ್ಧ ಲಸಿಕೆ ಪಡೆದಿದ್ದಾರೆ.

ಬಾಕ್ಸರ್ ಲವ್ಲಿನಾ ಒಲಂಪಿಕ್ಸ್ ಪದಕ ತಮ್ಮ ಊರಿಗೆ ರಸ್ತೆ, ನೀರು ತರುವ ವಿಶ್ವಾಸದಲ್ಲಿ ಗ್ರಾಮಸ್ಥರು!
ಯುವ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್ ಅವರು ಟೋಕಿಯೊ ಒಲಂಪಿಕ್ಸ್ ನಲ್ಲಿ ಮಾಜಿ ವಿಶ್ವ ಚಾಂಪಿಯನ್ ಚೀನಾನ ತೈಪೆಯ ಚಿನ್ ಚೆನ್ ಅವರನ್ನು ಮಣಿಸಿ ಸೆಮಿಫೈನಲ್ ಪ್ರವೇಶಿಸುವ ಮೂಲಕ ಭಾರತಕ್ಕೆ ಕನಿಷ್ಠ ಕಂಚಿನ ಪದಕ ಖಾತ್ರಿಪಡಿಸಿದ್ದಾರೆ.

ಬೆಳಗಾವಿ ಜಿಲ್ಲೆ ಬಡಚಿ ಗ್ರಾಮ: 30 ದಿನಗಳಲ್ಲಿ 60 ಮಂದಿ ಕೊರೋನಾಗೆ ಬಲಿ? ಅಧಿಕಾರಿಗಳು ಏನಂತಾರೆ?
ಬೆಳಗಾವಿ ಜಿಲ್ಲೆಯಲ್ಲಿರುವ ಬಡಚಿ ಎಂಬ ಸಣ್ಣ ಗ್ರಾಮದಲ್ಲಿ ಕೊರೋನಾ ಮಹಾಮಾರಿ ಆರ್ಭಟ ಹೆಚ್ಚಾಗಿದ್ದು, ಕೇವಲ ಒಂದು ತಿಂಗಳಿನಲ್ಲಿ ಗ್ರಾಮದಲ್ಲಿ ಬರೋಬ್ಬರಿ 60 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಕಾಡಾನೆ ಹೊಟ್ಟೆ ತುಂಬಿಸಲು ರಸ್ತೆ ಬದಿ ಹಲಸಿನ ಹಣ್ಣು ಸುರಿದ ಎಸ್ಟೇಟ್ ಮಾಲೀಕ: ಗ್ರಾಮಸ್ಥರಿಗೆ ಪ್ರಾಣ ಭಯ, ಹಲವರ ವಿರೋಧ!
ಆಗಾಗ ಎಸ್ಟೇಟ್ ಒಳಗೆ ನುಗ್ಗಿ ದಾಂಧಲೆ ನಡೆಸುತ್ತಿದ್ದ ಕಾಡನೆ ದಾಳಿ ತಪ್ಪಿಸಲು ಎಸ್ಟೇಟ್ ಮಾಲೀಕನೊಬ್ಬ ರಸ್ತೆ ಬದಿಯಲ್ಲಿ ಹಲಸಿನ ಹಣ್ಣುಗಳನ್ನು ಸುರಿದಿದ್ದು, ಇದರಿಂದ ಭೀತಿಗೊಳಗಾಗಿರುವ ಗ್ರಾಮಸ್ಥರು, ಮಾಲೀಕನ ಈ ವರ್ತನೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕೊರೋನಾ ಗೆದ್ದು ಬಂದ ಬಳ್ಳಾರಿಯ ಶತಾಯುಷಿ ದಂಪತಿಗೆ ಗ್ರಾಮಸ್ಥರಿಂದ ಭವ್ಯ ಸ್ವಾಗತ!
ಜಿಲ್ಲೆಯ ಗ್ರಾಮವೊಂದರ ಶತಾಯುಷಿ ದಂಪತಿ ಕೊರೋನಾ ಸೋಂಕಿನ ವಿರುದ್ಧ ಹೋರಾಡಿ ಗೆದ್ದು ಬಂದಿದ್ದು ಇತರರಿಗೆ ಮಾದರಿಯಾಗಿದ್ದಾರೆ.

ಲಸಿಕೆ ಪಡೆದು ತಮಿಳು ನಟ ವಿವೇಕ್ ಸಾವು ವದಂತಿ: ವ್ಯಾಕ್ಸಿನ್ ಪಡೆಯಲು ವೀರಪ್ಪನ್ ಸ್ವಗ್ರಾಮದ ಜನರ ಹಿಂದೇಟು!
ಲಸಿಕೆ ಬಗ್ಗೆ ನೀಡಿದ ತಪ್ಪು ಮಾಹಿತಿಯಿಂದಾಗಿ ಕರ್ನಾಟಕದ ಗಡಿ ಭಾಗಗಳಲ್ಲಿರುವ ಹಳ್ಳಿಗಳ ಜನರು ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ.

ಯಾದಗಿರಿ ಜಿಲ್ಲೆಯ ಕಟಗಿ-ಶಹಪುರ ಗ್ರಾಮಸ್ಥರಿಂದ ಸ್ವಯಂಪ್ರೇರಿತ ಲಾಕ್ ಡೌನ್: ಗ್ರಾಮ ಕೊರೋನಾ ಮುಕ್ತ!
ಕೋವಿಡ್ ಎರಡನೇ ಅಲೆ ನಿಧಾನವಾಗಿ ಗ್ರಾಮೀಣ ಪ್ರದೇಶಗಳಿಗೆ ಕಾಲಿಡುತ್ತಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ಜನರು ಸರಿಯಾಗಿ ಮಾಸ್ಕ್ ಹಾಕುವುದಿಲ್ಲ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದಿಲ್ಲ ಕೊರೋನಾ ನಿಯಮ ಪಾಲಿಸುವುದಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ.

ಮೈಸೂರು: ಕೊರೋನಾ ಸೋಂಕಿತ ಯುವಕನ ಮೇಲೆ ಗ್ರಾಮಸ್ಥರಿಂದ ಕಲ್ಲು ತೂರಾಟ!
ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಯುವಕನ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಮೈಸೂರಿನ ಕರಪುರ ಗ್ರಾಮದಲ್ಲಿ ನಡೆದಿದೆ.

