ಬಾಲಿವುಡ್ಗುಟ್ಕಾ ಬಾಯ್ಸ್ ಗೆ ಸಂಕಷ್ಟ: ಶಾರುಖ್ ಖಾನ್, ಅಜಯ್ ದೇವಗನ್, ಟೈಗರ್ ಶ್ರಾಫ್ ಗೆ ಸಮನ್ಸ್
2019ರ ಎರಡು ವಿಭಾಗಗಳ ಅಡಿಯಲ್ಲಿ ದೂರು ದಾಖಲಿಸಿದ್ದಾರೆ. ಸೆಕ್ಷನ್ 35 ಮತ್ತು ಸೆಕ್ಷನ್ 89 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು ಎರಡು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 10 ಲಕ್ಷ ರೂ.ಗಳವರೆಗೆ ದಂಡ ವಿಧಿಸಬಹುದಾಗಿದೆ.