ದೇಶದೆಹಲಿ: ಲೆಫ್ಟಿನೆಂಟ್ ಗವರ್ನರ್ ಕಳಿಸಿದ್ದ ಲೀಗಲ್ ನೋಟಿಸ್ ಹರಿದು ಹಾಕಿದ ಆಪ್ ಪಕ್ಷದ ಸಂಸದ ಸಂಜಯ್ ಸಿಂಗ್, ವಿಡಿಯೋ
ತಮ್ಮ ವಿರುದ್ಧ ಮಾಡಿದ್ದ ಆರೋಪಗಳಿಗೆ ಸಂಬಂಧಿಸಿದಂತೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಕಳುಹಿಸಿದ್ದ ಮಾನನಷ್ಟ ನೋಟಿಸ್ ಅನ್ನು ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್ ಇಂದು ಮಾಧ್ಯಮಗಳ ಮುಂದೆ ಹರಿದು ಹಾಕಿದ್ದಾರೆ.