ರಾಜ್ಯBJP ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣ: Congress ಶಾಸಕ ವಿನಯ್ ಕುಲಕರ್ಣಿ ಅಪರಾಧಿ; ಕೋರ್ಟ್ ತೀರ್ಪು!
ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಪ್ರಕಟಿಸಿದ್ದು ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ 19 ಆರೋಪಿಗಳು ಅಪರಾಧಿ ಎಂದು ತೀರ್ಪು ನೀಡಿದೆ.