Vinay Kulkarni

ವಿಧಾನಸಭೆ ಚುನಾವಣೆ': ತೀವ್ರ ಕುತೂಹಲ ಕೆರಳಿಸಿದ ಇಬ್ಬರು "ಪ್ರವೇಶ ನಿಷೇಧಿತ" ಅಭ್ಯರ್ಥಿಗಳು
ರಾಜಕೀಯ

ವಿಧಾನಸಭೆ ಚುನಾವಣೆ': ತೀವ್ರ ಕುತೂಹಲ ಕೆರಳಿಸಿದ ಇಬ್ಬರು "ಪ್ರವೇಶ ನಿಷೇಧಿತ" ಅಭ್ಯರ್ಥಿಗಳು

ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಇಬ್ಬರು " ಪ್ರವೇಶ ನಿಷೇಧಿತ" ಅಭ್ಯರ್ಥಿಗಳಾದ ವಿನಯ್ ಕುಲಕರ್ಣಿ ಮತ್ತು ಜನಾರ್ದನ ರೆಡ್ಡಿ ಅವರ ಸ್ಪರ್ಧೆ ತೀವ್ರ ಕುತೂಹಲ ಕೆರಳಿಸಿದೆ.

ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಧಾರವಾಡ ಪ್ರವೇಶಕ್ಕೆ ಹೈಕೋರ್ಟ್ ನಕಾರ
ರಾಜ್ಯ

ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಧಾರವಾಡ ಪ್ರವೇಶಕ್ಕೆ ಹೈಕೋರ್ಟ್ ನಕಾರ

ಧಾರವಾಡ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ನೀಡಿರುವ ಕಾಂಗ್ರೆಸ್ ಹೈಕಮಾಂಡ್‌ಗೆ ಅರ್ಜಿದಾರರಿಗೆ (ವಿನಯ್‌ ಕುಲಕರ್ಣಿ) ಧಾರವಾಡ ಪ್ರವೇಶಕ್ಕೆ ನಿರ್ಬಂಧ ವಿಧಿಸಿರುವ ಅಂಶ ಗೊತ್ತಿಲ್ಲವೇ. ಹೇಗೆ ಟಿಕೆಟ್ ನೀಡಿದರು?” ಎಂದು ಹೈಕೋರ್ಟ್‌ ಶುಕ್ರವಾರ ಪ್ರಶ್ನೆ ಮಾಡಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ: ಧಾರವಾಡ ಪ್ರವೇಶಕ್ಕೆ ವಿನಯ್ ಕುಲಕರ್ಣಿ ಮನವಿ; ಸಿಬಿಐಗೆ ಹೈಕೋರ್ಟ್ ನೋಟಿಸ್!
ರಾಜ್ಯ

ಕರ್ನಾಟಕ ವಿಧಾನಸಭೆ ಚುನಾವಣೆ: ಧಾರವಾಡ ಪ್ರವೇಶಕ್ಕೆ ವಿನಯ್ ಕುಲಕರ್ಣಿ ಮನವಿ; ಸಿಬಿಐಗೆ ಹೈಕೋರ್ಟ್ ನೋಟಿಸ್!

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಸಿಬಿಐ ವಿಚಾರಣೆ ಎದುರಿಸುತ್ತಿರುವ ಧಾರವಾಡ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಚುನಾವಣೆ ನಿಮಿತ್ತ ಧಾರವಾಡದಲ್ಲಿರಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದು, ಈ ಸಂಬಂಧ ಕರ್ನಾಟಕ ಹೈಕೋರ್ಟ್ ಸಿಬಿಐಗೆ ನೋಟಿಸ್ ಜಾರಿ ಮಾಡಿದೆ.

ಧಾರವಾಡ ಪ್ರವೇಶ ನಿರ್ಬಂಧ: ಸಿಬಿಐಗೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್
ರಾಜ್ಯ

ಧಾರವಾಡ ಪ್ರವೇಶ ನಿರ್ಬಂಧ: ಸಿಬಿಐಗೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್

ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಹಿನ್ನೆಲೆ 50 ದಿನಗಳ ಕಾಲ ಧಾರವಾಡದಲ್ಲಿರಲು ಅನುಮತಿ ನೀಡು­ವಂತೆ ಕೋರಿ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್‌ ಸಿಬಿಐಗೆ ನೋಟಿಸ್‌ ಜಾರಿಗೊಳಿಸಿದೆ.

'ಚುನಾವಣೆಯಲ್ಲಿ ಸ್ಪರ್ಧಿಸಬಹುದು... ಆದರೆ ಧಾರವಾಡ ನಗರ ಪ್ರವೇಶಿಸುವಂತಿಲ್ಲ': ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿಗೆ ಶಾಕ್ ಕೊಟ್ಟ ಕೋರ್ಟ್
ರಾಜ್ಯ

'ಚುನಾವಣೆಯಲ್ಲಿ ಸ್ಪರ್ಧಿಸಬಹುದು... ಆದರೆ ಧಾರವಾಡ ನಗರ ಪ್ರವೇಶಿಸುವಂತಿಲ್ಲ': ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿಗೆ ಶಾಕ್ ಕೊಟ್ಟ ಕೋರ್ಟ್

ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿಗೆ ಪ್ರಜಾಪ್ರತಿನಿಧಿಗಳ ನ್ಯಾಯಾಲಯ ಶಾಕ್ ನೀಡಿದ್ದು, ಚುನಾವಣೆ ಸ್ಪರ್ಧೆ ಮಾಡಬಹುದು.. ಆದರೆ ನಗರ ಪ್ರವೇಶ ಮಾಡುವಂತಿಲ್ಲ ಎಂದು ಹೇಳಿದೆ.

ಐಸಿಯುನಲ್ಲಿರುವ ಸಹೋದರಿ ಭೇಟಿ ಮಾಡಲು ನ್ಯಾಯಾಲಯದಿಂದ ವಿನಯ್‌ ಕುಲಕರ್ಣಿಗೆ ಷರತ್ತುಬದ್ಧ ಅನುಮತಿ
ರಾಜ್ಯ

ಐಸಿಯುನಲ್ಲಿರುವ ಸಹೋದರಿ ಭೇಟಿ ಮಾಡಲು ನ್ಯಾಯಾಲಯದಿಂದ ವಿನಯ್‌ ಕುಲಕರ್ಣಿಗೆ ಷರತ್ತುಬದ್ಧ ಅನುಮತಿ

ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್‌ ಗೌಡ ಕೊಲೆ ಪ್ರಕರಣದ ಆರೋಪಿಯಾಗಿರುವ ಕಾಂಗ್ರೆಸ್‌ ಮುಖಂಡ ವಿನಯ್‌ ಕುಲಕರ್ಣಿ ಅವರು ಅನಾರೋಗ್ಯದಿಂದ ಹುಬ್ಬಳ್ಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಹೋದರಿಯ ಕ್ಷೇಮ ವಿಚಾರಿಸಲು ಮೂರು ತಾಸುಗಳ ಕಾಲಾವಕಾಶವನ್ನು ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶನಿವಾರ ಆದೇಶಿಸಿದೆ.

ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆಯೇ ವಿನಯ್ ಕುಲಕರ್ಣಿ ವಿರುದ್ದ 3 ಪ್ರಕರಣ ದಾಖಲು!
ರಾಜ್ಯ

ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆಯೇ ವಿನಯ್ ಕುಲಕರ್ಣಿ ವಿರುದ್ದ 3 ಪ್ರಕರಣ ದಾಖಲು!

ಧಾರವಾಡ ಜಿಲ್ಲಾ ಪಂಚಾಯತಿ ಸದಸ್ಯ ಯೋಗೇಶ್ ಗೌಡ ಕೊಲೆ ಕೇಸ್​ನಲ್ಲಿ ಬೆಳಗಾವಿಯ ಹಿಂಡಲಗಾ ಜೈಲು ಸೇರಿ ಸುಮಾರು 9 ತಿಂಗಳ ಬಳಿಕ ಹೊರಬಂದಿರುವ ಮಾಜಿ ಸಚಿವ ವಿನಯ ಕುಲಕರ್ಣಿಯವರು ಶನಿವಾರ ಜೈಲಿನಿಂದ ಹೊರಬಂದಿದ್ದು, ಜೈಲಿನಿಂದ ಹೊರಬರುತ್ತಿದ್ದಂತೆಯೇ ಅವರ ವಿರುದ್ಧ ಪ್ರಕರಣಗಳು ದಾಖಲಾಗಿವೆ. 

ವೀಕೆಂಡ್ ಕರ್ಫ್ಯೂ ಬಗ್ಗೆ ನನಗೆ ಗೊತ್ತಿಲ್ಲ; ಅಭಿಮಾನಿಗಳ ಮುಂದೆ ಮೀಸೆ ತಿರುವಿದ ವಿನಯ್ ಕುಲಕರ್ಣಿ; ಕೊರೋನಾ ರೂಲ್ಸ್ ಬ್ರೇಕ್!
ರಾಜ್ಯ

ವೀಕೆಂಡ್ ಕರ್ಫ್ಯೂ ಬಗ್ಗೆ ನನಗೆ ಗೊತ್ತಿಲ್ಲ; ಅಭಿಮಾನಿಗಳ ಮುಂದೆ ಮೀಸೆ ತಿರುವಿದ ವಿನಯ್ ಕುಲಕರ್ಣಿ; ಕೊರೋನಾ ರೂಲ್ಸ್ ಬ್ರೇಕ್!

ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಅವರ ಹತ್ಯೆ ಪ್ರಕರಣದಲ್ಲಿ ಸಿಬಿಐಯಿಂದ ಬಂಧನಕ್ಕೊಳಗಾಗಿ ಹಿಂಡಲಗಾ ಜೈಲು ಸೇರಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ ಶನಿವಾರ ಜೈಲಿನಿಂದ ಹೊರಬಂದರು.

ಬೆಳಗಾವಿ: ಹಿಂಡಲಗಾ ಜೈಲಿಂದ ಮಾಜಿ ಸಚಿವ ವಿನಯ್ ಕುಲಕರ್ಣಿ ಬಿಡುಗಡೆ, ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳಿಂದ ಸ್ವಾಗತ
ರಾಜ್ಯ

ಬೆಳಗಾವಿ: ಹಿಂಡಲಗಾ ಜೈಲಿಂದ ಮಾಜಿ ಸಚಿವ ವಿನಯ್ ಕುಲಕರ್ಣಿ ಬಿಡುಗಡೆ, ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳಿಂದ ಸ್ವಾಗತ

ಮಾಜಿ ಸಚಿವ ವಿನಯ್ ಕುಲಕರ್ಣಿ ಬೆಳಗಾವಿಯ ಹಿಂಡಲಗಾ ಜೈಲಿನಿಂದ ಶನಿವಾರ ಬಿಡುಗಡೆಗೊಂಡಿದ್ದಾರೆ.ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಕೇಸಿನಲ್ಲಿ ಜಾಮೀನು ದೊರೆತು ವಿನಯ್ ಕುಲಕರ್ಣಿ 9 ತಿಂಗಳ ಬಳಿಕ ಇಂದು ಬಿಡುಗಡೆಗೊಂಡಿದ್ದಾರೆ.