Vinay Kulkarni

ಅನುಪಸ್ಥಿತಿ ತೋರಿಸಿಲು ಯೇಗೇಶ್ ಗೌಡ ಕೊಲೆಗೂ ಮುನ್ನ ವಿನಯ್ ಕುಲಕರ್ಣಿ ದೆಹಲಿಗೆ ಪ್ರಯಾಣಿಸಿದ್ದರು: ಸಿಬಿಐ
ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಧಾರವಾಡದಲ್ಲಿ ತಮ್ಮ ಅನುಪಸ್ಥಿತಿಯನ್ನು ತೋರಿಸಲು 2016ರ ಜೂನ್ 15 ರಂದು ಧಾರವಾಡದಲ್ಲಿ ಬಿಜೆಪಿ ಮುಖಂಡ ಯೋಗೇಶ್ ಗೌಡ ಅವರ ಹತ್ಯೆ ಮಾಡುವ ಮೊದಲು ಮತ್ತು ನಂತರ ದೆಹಲಿಗೆ ಪ್ರಯಾಣಿಸಿದ್ದರು ಎಂದು ಸಿಬಿಐ ಆರೋಪಿಸಿದೆ.

ಯೋಗೀಶ್ ಗೌಡ ಹತ್ಯೆ: ಮಾಜಿ ಸಚಿವ ವಿನಯ್ ಕುಲಕರ್ಣಿಗೆ 14 ದಿನ ನ್ಯಾಯಾಂಗ ಬಂಧನ
ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಹದಿನಾಲ್ಕು ದಿನ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ.

ಹುಟ್ಟುಹಬ್ಬದ ಶುಭ ಕೋರಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಕಸ್ಟಡಿಗೆ ಪಡೆದ ಸಿಬಿಐ
ಹಿಂಡಲಗಾ ಕಾರಾಗೃಹದಲ್ಲಿದ್ದ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ಶನಿವಾರ ಬೆಳಿಗ್ಗೆ ವಶಕ್ಕೆ ಪಡೆದು ಖಾಸಗಿ ಕಾರಿನಲ್ಲಿ ಕರೆದೊಯ್ದಿದ್ದಾರೆ.

ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಮೂರು ದಿನ ಸಿಬಿಐ ಕಸ್ಟಡಿ: ಕೋರ್ಟ್ ಆದೇಶ
ಮಾಜಿ ಸಚಿವ ವಿನಯ್ ಕುಲಕರ್ಣಿಯವರನ್ನು ಮೂರು ದಿನಗಳ ಕಾಲ ಸಿಬಿಐ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶಿಸಿದೆ.

ಬಿದ್ದು, ಎದ್ದು, ಗೆದ್ದು ಬರುವೆನು; ಅಪಪ್ರಚಾರ ವಿರುದ್ಧ ಸತ್ಯ ಅತ್ಯುತ್ತಮ ಸಮರ್ಥನೆ: ವಿನಯ್ ಕುಲಕರ್ಣಿ
ಅಪಪ್ರಚಾರದ ವಿರುದ್ಧ ಸತ್ಯ ಅತ್ಯುತ್ತಮ ಸಮರ್ಥನೆಯಾಗಿದೆ. ಈಗ ನಾನು ಬಿದ್ದಂತೆ ಕಂಡರೂ ಬಿದ್ದು ಎದ್ದು ಗೆದ್ದು ಬರುವೆನು, ಸತ್ಯದ ತಳಹದಿಯಿಂದ ಎದ್ದು ಗೆದ್ದು ಬರುವೆನು ಎಂದು ಮಾಜಿ ಸಚಿವ ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಪ್ರತಿಕ್ರಿಯಿಸಿದ್ದಾರೆ.

ವಿನಯ್ ಕುಲಕರ್ಣಿಯನ್ನು ಸಿಬಿಐ ಬಂಧನಕ್ಕೆ ತರುವಲ್ಲಿ ಯೋಗೀಶ್ ಗೌಡ ಕುಟುಂಬಸ್ಥರ 4 ವರ್ಷಗಳ ಕಾನೂನು ಹೋರಾಟ ಮಹತ್ವದ್ದು!
2016ರಲ್ಲಿ ಬಿಜೆಪಿ ನಾಯಕ ಯೋಗೀಶ್ ಗೌಡ ಗೌಡರ್ ಅವರ ಹತ್ಯೆ ಪ್ರಕರಣಕ್ಕೆ ನಂತರ ಅವರ ಕುಟುಂಬಸ್ಥರ ಸುದೀರ್ಘ ನ್ಯಾಯಾಲಯ ಹೋರಾಟ ಇಂದು ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿಯನ್ನು ಬಂಧಿಸುವಲ್ಲಿಗೆ ಬಂದು ನಿಂತಿದೆ.

ಕೊಲೆ ಕೇಸಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನ: ಶುರುವಾಯ್ತು ರಾಜಕೀಯ ನಾಯಕರ ಕೆಸರೆರಚಾಟ
4 ವರ್ಷಗಳ ಹಿಂದೆ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಧಾರವಾಡ ಜಿಲ್ಲೆ ಪಂಚಾಯತಿ ಸದಸ್ಯ ಯೋಗೀಶ್ ಗೌಡರ ಬರ್ಬರ ಕೊಲೆ ಪ್ರಕರಣ ಸಂಬಂಧ ಮಾಜಿ ಸಚಿವ ವಿನಯ್ ಕುಲಕರ್ಣಿಯವರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದು, ಇದರ ಬೆನ್ನಲ್ಲೇ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಕೆಸರೆರಚಾಟ ಶುರುವಾಗಿದೆ.

ಯೋಗಿಶ್ ಗೌಡ ಹತ್ಯೆ ಪ್ರಕರಣ: ವಿನಯ್ ಕುಲಕರ್ಣಿಗೆ ನ್ಯಾಯಾಂಗ ಬಂಧನ
ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಒಂದು ದಿನದ ಮಟ್ಟಿಗೆ ನ್ಯಾಯಾಂಗ ಬಂಧನಕ್ಕೆ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಸಾಕ್ಷ್ಯಾಧಾರಗಳು ಸಿಕ್ಕಿರುವ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿಯನ್ನು ಸಿಬಿಐ ವಶಕ್ಕೆ ಪಡೆದಿದೆ: ಸಿಎಂ ಯಡಿಯೂರಪ್ಪ
ಮಾಜಿ ಸಚಿವ ವಿನಯ್ ಕುಲಕರ್ಣಿ ಮೇಲೆ ಆರೋಪಗಳಿದ್ದು, ಸಾಕ್ಷ್ಯಾಧಾರಗಳು ದೊರಕಿರುವ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿರಬಹುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.

