ರಾಜ್ಯವಿನಯ್ ಕುಲಕರ್ಣಿ ಬಂಧನದಲ್ಲಿ ಕೇಂದ್ರ, ರಾಜ್ಯ ನಾಯಕರ ಕೈವಾಡ: ಪಂಚಮಸಾಲಿ ಶ್ರೀ
ಲಿಂಗಾಯತ ಸಮಾಜದ ಮುಖಂಡರೊಬ್ಬರನ್ನು ಸಿಬಿಐ ಪೋಲಿಸರು ಬಂದಿಸಿರುವುದು ಖಂಡನೀಯ. ಉತ್ತಮ ಹಿನ್ನಲೆಯುಳ್ಳ ಕುಟುಂಬದಿಂದ ಬಂದ ವ್ಯಕ್ತಿಯನ್ನು ಬೆಳಗಿನ ಜಾವ ಏಕಾಏಕಿ ಬಂದಿಸಿರುವುದು ಸರಿಯಲ್ಲ ಎಂದು ಪಂಚಮಸಾಲಿ ಮಠದ ಜಯಮೃತ್ಯುಂಜಯ ಶ್ರೀಗಳು ಹೇಳಿದ್ದಾರೆ.